ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ-ವಿಜಯೇಂದ್ರ

BY Vijayendra समाचार

ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ-ವಿಜಯೇಂದ್ರ
BY Vijayendra On SiddaramaiahKarnataka GovtKarnataka Govt Latest News
  • 📰 Zee News
  • ⏱ Reading Time:
  • 43 sec. here
  • 9 min. at publisher
  • 📊 Quality Score:
  • News: 45%
  • Publisher: 63%

ರಾಜ್ಯ ಸರಕಾರವು ಒಂದೆಡೆ ಎಸ್‍ಟಿ ಅಭಿವೃದ್ಧಿ ನಿಗಮ, ಎಸ್‍ಇಪಿ ಟಿಎಸ್‍ಪಿಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿರುವ ಆರೋಪFlower Plants That Attract Snakesಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.ಜಗನ್ನಾಥ ಭವನದಲ್ಲಿ ತಮ್ಮ ನೇತೃತ್ವದಲ್ಲಿ ಆರಂಭವಾದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟನೆ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.

ಅಲ್ಲದೆ ಈ ಹಣವನ್ನು ದಲಿತರಿಗೇ ಬಳಸಿದ್ದೇವೆ; ದುರುಪಯೋಗ ಆಗಿಲ್ಲ ಎಂದಿದ್ದಾರೆ. ರಾಜ್ಯ ಸರಕಾರವು ದಲಿತರಿಗೆ ಅನ್ಯಾಯ ಮಾಡಿದೆ. ಇದು ಅಕ್ಷಮ್ಯ ಅಪರಾಧ. ಬಿಜೆಪಿ, ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ಮುಂದುವರೆಸಲಿದೆ ಎಂದು ಅವರು ತಿಳಿಸಿದ್ದಾರೆ.ಸಿದ್ದರಾಮಯ್ಯನವರು ಅಹಿಂದ ನಾಯಕರು ಎಂದು ಹೇಳಿಕೊಂಡು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಾರೆ. ದಲಿತರ ಉದ್ಧಾರಕರು ಎಂದು ಹೇಳಿ, ತಾವೇ ದಲಿತರ ಉದ್ಧಾರ ಮಾಡಿರುವುದಾಗಿ ತಮ್ಮ ಬಗ್ಗೆ ತಾವು ಕೊಚ್ಚಿಕೊಳ್ಳುತ್ತಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇಬ್ಬರು ಸ್ಟಾರ್ ಹೀರೋಗಳ ಜೊತೆ ಅಫೇರ್.. ಎಂಗೇಜ್ ಮೆಂಟ್ ನಂತರ ಮದುವೆ ಕ್ಯಾನ್ಸಲ್.. 41 ವಯಸ್ಸಿನಲೂ ಈ ನಟಿ ಇನ್ನೂ ಒಂಟಿಯಾಗಿರಲು ಇದೇ ಕಾರಣ..!ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ; ಪರಾಮರ್ಶಿಸಿ ತಪ್ಪು, ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

BY Vijayendra On Siddaramaiah Karnataka Govt Karnataka Govt Latest News Latest News On Karnataka Govt By Vijayendra Karnataka Guarantee Scheme Guarantee Scheme Karnataka Govt

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
और पढो »

ದಲಿತರ ಬೆನ್ನಿಗೆ ಚೂರಿ ಹಾಕುತ್ತಿರುವ ಸಿದ್ದರಾಮಯ್ಯ: ಬಿಜೆಪಿದಲಿತರ ಬೆನ್ನಿಗೆ ಚೂರಿ ಹಾಕುತ್ತಿರುವ ಸಿದ್ದರಾಮಯ್ಯ: ಬಿಜೆಪಿನಕಲಿ ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯರ ವಿರುದ್ಧ ಕೊನೆಗೂ ಕಾಂಗ್ರೆಸ್‌ ಪಕ್ಷದ ದಲಿತ ನಾಯಕರು ರಾಮಬಾಣ ಹೂಡಲು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
और पढो »

ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.
और पढो »

ಯುವತಿಗೆ ವಂಚನೆ ಆರೋಪ: ಬಿಜೆಪಿ ಮುಖಂಡನೊಬ್ಬನ ವಿರುದ್ಧ ಕೇಸ್‌ ದಾಖಲುಯುವತಿಗೆ ವಂಚನೆ ಆರೋಪ: ಬಿಜೆಪಿ ಮುಖಂಡನೊಬ್ಬನ ವಿರುದ್ಧ ಕೇಸ್‌ ದಾಖಲುARUN KUGWE ARRESTED: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಮುಖಂಡರ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದರ ಹಿಂದ ಒಂದು ಹೊರಬರುತ್ತಿವೆ..ಇದೀಗ ಶಿವಮೊಗ್ಗದ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಅಡಿ ಕೇಸ್‌ ದಾಖಲಾಗಿದ್ದು ಆತನನ್ನು ಅರೆಸ್ಟ್‌ ಮಾಡಲಾಗಿದೆ.
और पढो »

ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »

Kangana Ranaut : ಸಂಸದೆಯಾಗಿ ಗೆದ್ದ ನಂತರ ಸದ್ಗುರುಗಳ ಆಶೀರ್ವಾದ ಪಡೆದ ಕಂಗನಾ, ಫೋಟೋಸ್ ವೈರಲ್!Kangana Ranaut : ಸಂಸದೆಯಾಗಿ ಗೆದ್ದ ನಂತರ ಸದ್ಗುರುಗಳ ಆಶೀರ್ವಾದ ಪಡೆದ ಕಂಗನಾ, ಫೋಟೋಸ್ ವೈರಲ್!ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದ ಸಂಸದೆಯಾಗಿ ಸ್ಪರ್ಧಿಸಿ, ತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ.
और पढो »



Render Time: 2025-02-15 21:41:33