Pralhad Joshi: ದೇಶದಲ್ಲಿ ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ. ಯಾರೂ ಇದಕ್ಕೆಲ್ಲ ಕಿವಿಗೊಡಬೇಡಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.
ದಲಿತರಿಗೆ ಕಾಂಗ್ರೆಸ್ ನಿಂದಲೆ ಹೆಜ್ಜೆ ಹೆಜ್ಜೆಗೆ ಅಪಮಾನಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ.. ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ! ಇಬ್ಬರ ನಡುವಿರುವ ವಯಸ್ಸಿನ ಅಂತರವೆಷ್ಟು?ಸುನಿಲ್ ಗವಾಸ್ಕರ್ ಸಹೋದರಿಯನ್ನೇ ಪಟಾಯಿಸಿ ಮದುವೆಯಾದ ಭಾರತದ ಶ್ರೇಷ್ಠ ಬಲಗೈ ಬ್ಯಾಟರ್ ಇವರೇ! ಈತ ಕನ್ನಡಿಗನೂ ಹೌದು…ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತರ ಮೀಸಲಾತಿ ತೆಗೆಯುತ್ತಾರೆ. ಸಂವಿಧಾನ ಬದಲಿಸುತ್ತಾರೆ ಎಂದೆಲ್ಲಾ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಕೇಂದ್ರದ ಸಂಸದೀಯ ಸಚಿವನಾಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಈಗಿರುವ ದಲಿತರ ಮೀಸಲಾತಿ ತೆಗೆಯುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದರು.
ದಲಿತರನ್ನು ಬಿಜೆಪಿ ಒಂದು ಮಾನವ ಶಕ್ತಿಯಾಗಿ ನೋಡುತ್ತಿದೆ. ನರೇಂದ್ರ ಪ್ರಧಾನಿಯಾಗುತ್ತಲೇ ಸಂವಿಧಾನ ಗ್ರಂಥವನ್ನು ಮೆರವಣಿಗೆ ಮೂಲಕ ಸಂಸತ್ ಅಲ್ಲಿ ಇರಿಸಿ ಗೌರವ ಸಮರ್ಪಿಸಿದರು."ನವೆಂಬರ್ 26ನ್ನು ಸಂವಿಧಾನ ದಿವಸ್" ಆಚರಣೆಗೆ ತಂದರು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 5 ಪ್ರಮುಖ ಸ್ಥಳಗಳನ್ನು ಪಂಚತೀರ್ಥ ಕ್ಷೇತ್ರಗಳನ್ನಾಗಿ ಅಭಿವೃದ್ಧಿ ಪಡಿಸಿದರು. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ಕಿತ್ತು ಹಾಕಿ ಅಲ್ಲಿನ ದಲಿತರಿಗೆ ಸಮಾನ ಹಕ್ಕು, ಸೌಲಭ್ಯವನ್ನು ಕಲ್ಪಿಸಿದರು. ಹೀಗೆ ಬಿಜೆಪಿ ಯಾವತ್ತೂ ದಲಿತರನ್ನು ಮೇಲೆತ್ತುವ ಕೆಲಸವನ್ನೇ ಮಾಡುತ್ತಿದೆ ಎಂದು ಪ್ರತಿಪಾದಿಸಿದರು.
Pralhad Joshi News BJP Hubballi News Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
और पढो »
ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
और पढो »
Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿ ನಿಂತ ನಾಯಕ ಪ್ರಹ್ಲಾದ ಜೋಶಿLok Sabha Election 2024: ಧಾರವಾಡದ ಮೊರಬದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರ ರೋಡ್ ಶೋ, ಮತಯಾಚನೆ ನಡೆಸಿ ಮಾತನಾಡಿದರು.
और पढो »
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
और पढो »
ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
और पढो »
ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ
और पढो »