ದಸರಾ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್

Dussehra Festival समाचार

ದಸರಾ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್
Good News For Passengersದಸರಾ ಹಬ್ಬಒಳ್ಳೆಯ ಸುದ್ದಿ
  • 📰 Zee News
  • ⏱ Reading Time:
  • 68 sec. here
  • 17 min. at publisher
  • 📊 Quality Score:
  • News: 79%
  • Publisher: 63%

Good News on Dasara: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವುದರಿಂದ ಈ ಸಮಯದಲ್ಲಿ ಯಾವುದೇ ತೊಂದರೆ ಇಲ್ಲದೆ ದೂರದ ಊರುಗಳಿಗೆ ಪ್ರಯಾಣಿಸಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.

ದಸರಾ ಹಬ್ಬ ಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್ ನೀಡಿರುವ ರೈಲ್ವೆ ಇಲ್ಕಾಹೆ ದಸರಾ ಹಬ್ಬ ದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆಗೆ ತಯಾರಿ ನಡೆಸಿದೆ.

ನವರಾತ್ರಿ, ದಸರಾ ಸಂದರ್ಭದಲ್ಲಿ ದೂರದೂರುಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳ ಜೋಡಣೆಗೆ ಮುಂದಾಗಿರುವುದಾಗಿ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.ಹೆಚ್ಚುವರಿ ಬೋಗಿಗಳನ್ನು ಜೋಡಣೆ ಮಾಡಲು ನಿರ್ಧರಿಸಿರುವ ರೈಲ್ವೆ ಇಲಾಖೆ, 2 ರೈಲಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ಹಾಗೂ 18 ರೈಲುಗಳಿಗೆ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳ ಅಳವಡಿಕೆಸಲು ಸಜ್ಜಾಗಿದೆ.2. ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ ಗೆ ಹೆಚ್ಚುವರಿ ಬೋಗಿ ಜೋಡಣೆ.4.

7. ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್ಪ್ರೆಸ್ .8. ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ "ಎರಡು" ರೈಲಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳ ಜೋಡಣೆ:-ಯೂರೋಪ್ ದೇಶಗಳಿಗೆ ರಫ್ತಾಗುತ್ತಿರುವ ದೇಶದ ಮೊದಲ ಇವಿ ಮೋಟರ್ ಸೈಕಲ್1. ಅ. 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್3. ಅ. 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್ಪ್ರೆಸ್5. ಅ. 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ .7.ಅ.

18. ಅ. 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲುಗಳಿಗೆ ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುವುದು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Good News For Passengers ದಸರಾ ಹಬ್ಬ ಒಳ್ಳೆಯ ಸುದ್ದಿ ಭಾರತೀಯ ರೈಲ್ವೆ IRCTC ರೈಲ್ವೆ ದಸರಾ ದಸರಾ ಪ್ರಯಾಣಿಕರು ದಸರಾ ಹಬ್ಬ ಪ್ರಯಾಣಿಕರಿಗೆ ಸಂತಸದ ಸುದ್ದಿ ದಸರಾ ವಿಶೇಷ ರೈಲುಗಳು ರೈಲು ಸೇವೆಗಳು ರೈಲ್ವೆ ಇಲಾಖೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ʼ3 ತಿಂಗಳು ಬಾಳಿಕೆ ಬರುತ್ತಾ ಎಂದು ಕೇಳಿದವರಿಗೆ ನನ್ನ ಉತ್ತರ ಇದೇʼ ಗುಡ್ ನ್ಯೂಸ್ ನೀಡಿದ ರವೀಂದರ್-ಮಹಾಲಕ್ಷ್ಮೀ!ʼ3 ತಿಂಗಳು ಬಾಳಿಕೆ ಬರುತ್ತಾ ಎಂದು ಕೇಳಿದವರಿಗೆ ನನ್ನ ಉತ್ತರ ಇದೇʼ ಗುಡ್ ನ್ಯೂಸ್ ನೀಡಿದ ರವೀಂದರ್-ಮಹಾಲಕ್ಷ್ಮೀ!Mahalakshmi-Ravindar Chandrasekaran: ನಟಿ ಮಹಾಲಕ್ಷ್ಮಿಯನ್ನು ಪ್ರೀತಿಸಿ ಮದುವೆಯಾಗಿದ್ದ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಇದೀಗ ಗುಡ್ ನ್ಯೂಸ್ ಒಂದನ್ನು ನೀಡುವ ಮೂಲಕ ಟೀಕಾಕಾರಿಗೆ ಉತ್ತರ ನೀಡಿದ್ದಾರೆ..
और पढो »

IPL 2025: RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌, ಮತ್ತೋರ್ವ ಸ್ಟಾರ್​ ಕನ್ನಡಿಗನ ಎಂಟ್ರಿ!IPL 2025: RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌, ಮತ್ತೋರ್ವ ಸ್ಟಾರ್​ ಕನ್ನಡಿಗನ ಎಂಟ್ರಿ!2025ರ ಇಂಡಿಯನ್​ ಪ್ರೀಮಿಯರ್​​ ಲೀಗ್​​​ ಮೆಗಾ ಆಕ್ಷನ್​​ ನಡೆಯಲಿರುವ ಹೊತ್ತಿನಲ್ಲೇ ಕನ್ನಡಿಗ ಕರುಣ್​​ ನಾಯರ್​ ಅಬ್ಬರಿಸಿದ್ದು, ಎಲ್ಲರ ಗಮನ ಸೆಳೆದಿದೆ. ಹೀಗಾಗಿ ಕರುಣ್​ ನಾಯರ್ ಅವರನ್ನು ಖರೀದಿ ಮಾಡಲು ಆರ್​​ಸಿಬಿ ಪ್ಲಾನ್​ ಮಾಡಿಕೊಂಡಿದೆ ಎಂದು ವರದಿಯಾಗಿದೆ.
और पढो »

ಮೈಸೂರು ದಸರಾ 2024 : ಎರಡನೇ ತಂಡದ 5 ಆನೆಗಳು ಕಾಡಿನಿಂದ ನಾಡಿಗೆಮೈಸೂರು ದಸರಾ 2024 : ಎರಡನೇ ತಂಡದ 5 ಆನೆಗಳು ಕಾಡಿನಿಂದ ನಾಡಿಗೆವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಎರಡನೇ ತಂಡದಲ್ಲಿ 5 ಆನೆಗಳು ಇಂದು ಕಾಡಿನಿಂದ ನಾಡಿಗೆ ಹೊರಟಿವೆ.
और पढो »

RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌! ದಿನೇಶ್‌ ಕಾರ್ತಿಕ್‌ ಸ್ಥಾನ ತುಂಬಲಿದ್ದಾರೆ ʻಈʼ ಸ್ಟಾರ್‌ ಪ್ಲೇಯರ್‌?RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌! ದಿನೇಶ್‌ ಕಾರ್ತಿಕ್‌ ಸ್ಥಾನ ತುಂಬಲಿದ್ದಾರೆ ʻಈʼ ಸ್ಟಾರ್‌ ಪ್ಲೇಯರ್‌?IPL 2025: ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ ಹಲವು ತಂಡಗಳಿಗಾಗಿ ಆಡಿದ್ದಾರೆ ಆದರೆ ಅವರು ಕೊನೆಯದ್ದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡಿದ್ದರು. ಕಳೆದ ಋತುವಿನಲ್ಲಿ ಆರ್‌ಸಿಬಿ ತಂಡದ ಪರ ಆಡಿದ್ದ ದಿನೇಶ್‌ ಕಾರ್ತಿಕ್‌, ಈ ಋತುವಿನ ನಂತರ ನಿವೃತ್ತಿ ಘೋಷಿಸಿದ್ದರು.
और पढो »

ನಾಗಚೈತನ್ಯ ಎಂಗೇಜ್‌ಮೆಂಟ್‌ ಬೆನ್ನಲ್ಲೇ ಗುಡ್‌ ನ್ಯೂಸ್ ನೀಡಿದ ಸಮಂತಾ! ಫ್ಯಾನ್ಸ್‌ ಫುಲ್‌ ಖುಷ್!!‌ನಾಗಚೈತನ್ಯ ಎಂಗೇಜ್‌ಮೆಂಟ್‌ ಬೆನ್ನಲ್ಲೇ ಗುಡ್‌ ನ್ಯೂಸ್ ನೀಡಿದ ಸಮಂತಾ! ಫ್ಯಾನ್ಸ್‌ ಫುಲ್‌ ಖುಷ್!!‌Actress Samantha: ನಟಿ ಸಮಂತಾ ಕ್ರೇಜ್ ಬಗ್ಗೆ ಹೇಳಲು ಏನೂ ಇಲ್ಲ. ‘ಈಮಾಯ ಚೇಸಾವೆ’ ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿಯ ನಾಯಕಿಯಾಗಿ ಗುರುತಿಸಿಕೊಂಡು... ಮಹೇಶ್ ಬಾಬು ಅಭಿನಯದ ದೂಕುಡು ಚಿತ್ರದ ಮೂಲಕ ಸ್ಟಾರ್ ಹೀರೋಯಿನ್ ಆದರು. ಸದ್ಯ ತೆಲುಗಿನಲ್ಲಿ ಎಲ್ಲಾ ಸ್ಟಾರ್ ಹೀರೋಗಳ ಜೊತೆ ನಟಿಸಿ ಒಳ್ಳೆಯ ಮನ್ನಣೆ ಗಳಿಸಿದ್ದಾಳೆ.
और पढो »

RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌! ತಂಡಕ್ಕೆ ವಿಧ್ವಂಸಕ ವಿಕೆಟ್‌ ಕೀಪರ್‌ ಎಂಟ್ರಿRCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌! ತಂಡಕ್ಕೆ ವಿಧ್ವಂಸಕ ವಿಕೆಟ್‌ ಕೀಪರ್‌ ಎಂಟ್ರಿRCB: ಐಪಿಎಲ್ 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ಸಂಪೂರ್ಣವಾಗಿ ಬದಲಾಗಲಿವೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವರ್ಷದ ಡಿಸೆಂಬರ್‌ನಲ್ಲಿ ಮೆಗಾ ಹರಾಜು ನಡೆಸಲು ಸಕಲ ಸಿದ್ದತೆಗಳನ್ನು ನಡೆಸುತ್ತಿದೆ. ಈಗಾಗಲೇ 10 ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿ ಧಾರಣ ನೀತಿಯ ಬಗ್ಗೆ ಅವರ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲಾಗಿದೆ.
और पढो »



Render Time: 2025-02-13 13:36:17