GT Devegowda Supports Siddaramaiah: ತಾಯಿ ಚಾಮುಂಡೇಶ್ವರಿ ಆಶೀರ್ವಾದ ಸಿದ್ದರಾಮಯ್ಯ ಅವರ ಮೇಲಿದೆ. ಅವರು ಎಂದೂ ಕುಟುಂಬ ನೋಡಿದವರಲ್ಲ, ಜನರಿಗಾಗಿ ದುಡಿದವರು. ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿ ಅಂದ್ರೆ ಕೊಡ್ತಾರಾ? ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ
GT Devegowda: ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು. ಅವರು ಯಾವತ್ತೂ ಕುಟುಂಬ ನೋಡಿದವರಲ್ಲ. ಎಫ್‌ಆರ್‌ಐ ಆದವರು ರಾಜೀನಾಮೆ ಕೊಡಬೇಕೆಂದರೆ ಜೆಡಿಎಸ್ ನಲ್ಲಿ ಇರೋರು ಕೊಡ್ತಾರಾ? ಸ್ವ ಪಕ್ಷದವರ ವಿರುದ್ಧವೇ ಗುಡುಗಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ.ವಿಧಾನಸೌಧದ ಮುಂದೆ ಸಾಲಾಗಿ ಬಂದು ರಾಜೀನಾಮೆ ಕೊಡಿ, ಕೊಡ್ತೀರಾ ?KL Rahulblood sugar
ಬಿಸಿ ನೀರಿಗೆ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ತಕ್ಷಣ ನಾರ್ಮಲ್ ಆಗುವುದು ಬ್ಲಡ್ ಶುಗರ್! ಪಥ್ಯ ಮಾತ್ರೆ ಎಲ್ಲವನ್ನೂ ಪಕ್ಕಕ್ಕಿಡಿಸ್ಟೈಲ್ ಆಗಿ ಸಿಗರೇಟ್ ಸೇದುತ್ತಾ ಟೀ ಕುಡಿತೀರಾ.. ಹುಷಾರ್.. ಆ ದೇವ್ರು ಕೂಡ ನಿಮ್ಮನ್ನ ಕಾಪಾಡೋಕೆ ಸಾಧ್ಯವಿಲ್ಲ!! ರಾಜ್ಯದಲ್ಲಿ ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ನಿನ್ನೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ವಿರುದ್ಧ ಕಾಂಗ್ರೆಸ್ ನಾಯಕರು ಬಿಡಿಎ ಬಾಂಬ್ ಸಿಡಿದಿದ್ದರು. ಇಂದು ಜೆಡಿಎಸ್ ನಾಯಕರ ವಿರುದ್ಧ ಸ್ವಪಕ್ಷದವರೇ ಗುಡುಗಿದ್ದು ಎಫ್‌ಐಆರ್ ಆದೊರೆಲ್ಲಾ ರಾಜೀನಾಮೆ ಕೊಡಬೇಕು ಅಂದ್ರೆ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನಿಡ್ತಾರಾ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಪ್ರಶ್ನಿಸಿದ್ದಾರೆ.ಅವರ ಪರವಾಗಿ ಬ್ಯಾಟಿಂಗ್ ಮಾಡಿದರು. ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು ಹೌದು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದ್ಯಾ ಎಂದು ಪ್ರಶ್ನಿಸಿದ ಶಾಸಕ ಜಿಟಿ ದೇವೇಗೌಡ, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿ ಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? ಎಂದು ನೇರವಾಗಿಯೇ ಕೇಳಿದರು.136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ, ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ?, ಒಂದು ಅತ್ಯಾಚಾರ, ಕೊಲೆ ಮೂರು ತಿಂಗಳು ಮಾಧ್ಯಮ ತೋರಿಸುತ್ತೆ. ಒಂದು ಎಫ್ ಐ ಆರ್ ನಾ ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್ ಐ ಆರ್ ಆಗಿದ್ಯಾ ಎಲ್ಲರೂ ರಾಜೀನಾಮೆ ಕೊಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪಾಸ್‌ಪೋರ್ಟ್ ಪಡೆಯಲು ಯಾವ ದಾಖಲೆಗಳು ಬೇಕಾಗುತ್ತವೆ? ಯಾರಿಗೆ ಯಾವುದು ಮುಖ್ಯ ಎಂಬುದನ್ನು ತಿಳಿಯಿರಿಮುಡಾಕ್ಕಿಂತಲೂ ದೊಡ್ಡ ಹಗರಣ; ಸಿಎಂ ಸಿದ್ದರಾಮಯ್ಯರ ವಿರುದ್ಧ ಸ್ಫೋಟಕ ಬಾಂಬ್ ಸಿಡಿಸಿದ ಎಚ್.ಡಿ.ಕುಮಾರಸ್ವಾಮಿ!ಬಿಗ್‌ಬಾಸ್‌ಗೆ ಮತ್ತೆ ʼಹುಲಿ ಉಗುರುʼ ಸಂಕಷ್ಟ! ಗೋಲ್ಡ್ ಸುರೇಶ್ ಕೊರಳಲ್ಲಿದೆ ಹುಲಿ ಉಗುರಿನ ಪೆಂಡೆಂಟ್...
Mysuru Dasara Mysore Chamundeshwari Chamundeshwari Blesings DK Shivakumar HD Kumaraswamy Resign Siddaramaiah Resign MUDA Muda Case Kannada News Siddaramaiah Resignation
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »
ಸಿಎಂ ಪರ ಬಂಡೆಯಂತೆ ನಿಂತಿದ್ದೇವೆ ಎನ್ನುತ್ತಲೇ ಸಿದ್ದು ಕುರ್ಚಿ ಶೇಖ್ ಮಾಡ್ತಿದ್ದಾರೆ : ಪ್ರಲ್ಹಾದ ಜೋಶಿ ವ್ಯಂಗ್ಯಕಾಂಗ್ರೆಸ್ ನ ಸಚಿವರು, ಶಾಸಕರು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಇದ್ದೇವೆ ಎಂದು ನೆಪಕ್ಕೆ ಬಾಹ್ಯ ಬಲ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಒಳಗೊಳಗೇ ಅವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
और पढो »
ಸಿದ್ದರಾಮಯ್ಯ ರಾಜೀನಾಮೆ ಒತ್ತಡದ ಮಧ್ಯೆಯೇ ಕೇಳಿ ಬಂತು ಹೊಸ ಸಿಎಂ ಅಭ್ಯರ್ಥಿ ಹೆಸರು!ಹೈಕಮಾಂಡ್ ಒಲವು ಇವರ ಕಡೆಗೇ !ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗ ತೊಡಗಿದೆ. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆಯೂ ಏಳುತ್ತದೆ.
और पढो »
ದರ್ಶನ್ ಮೊಬೈಲ್ ನಲ್ಲಿ ಪವಿತ್ರಾ ಹೆಸರು ಸೇವ್ ಆಗಿರುವುದು ಹೀಗೆ ! ಅದೇ ಪವಿತ್ರಾ ಗೌಡ ದರ್ಶನ್ ಗೆ ಇಟ್ಟಿರುವ ಹೆಸರು ಮಾತ್ರ ...!ಈ ವೇಳೆ ಪವಿತ್ರಾ ಗೌಡ ಹೆಸರು ದರ್ಶನ್ ಮೊಬೈಲ್ ನಲ್ಲಿ ಯಾವ ಹೆಸರಿನಲ್ಲಿ ಸೇವ್ ಆಗಿದೆ.ಮೆಸೇಜ್ ಮಾಡುವ ವೇಳೆ ದರ್ಶನ್ ಪವಿತ್ರಾ ಗೌಡನನ್ನು ಕರೆಯುತ್ತಿದ್ದುದು ಹೇಗೆ ಎನ್ನುವ ಮಾಹಿತಿ ಕೂಡಾ ಸಿಕ್ಕಿದೆ.
और पढो »
ಮೈಸೂರು ದಸರಾ 2024 : ಎರಡನೇ ತಂಡದ 5 ಆನೆಗಳು ಕಾಡಿನಿಂದ ನಾಡಿಗೆವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಎರಡನೇ ತಂಡದಲ್ಲಿ 5 ಆನೆಗಳು ಇಂದು ಕಾಡಿನಿಂದ ನಾಡಿಗೆ ಹೊರಟಿವೆ.
और पढो »
IIFA 2024: ಸ್ಮರಣೀಯ ಸಂಗೀತ ರಸ ಸಂಜೆಗೆ ಸಾಕ್ಷಿಯಾಗಲಿದೆ ಐಫಾ 2024ಇದೇ ವೇಳೆ ಹನಿ ಸಿಂಗ್, ಅವರ ರಾಪ್ ಮತ್ತು ಬಾಲಿವುಡ್ ನ ಹಾಡುಗಳು ಕಾರ್ಯಕ್ರಮಕ್ಕೆ ಹೊಸ ಹೈ ವೋಲ್ಟೇಜ್ ಎನರ್ಜಿಯನ್ನು ನೀಡುತ್ತವೆ.
और पढो »