ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಅವರನ್ನು ಹಿಡಿದುಕೊಂಡವರು ಯಾರು: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಡಿಕೆ ಶಿವಕುಮಾರ್ समाचार

ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಅವರನ್ನು ಹಿಡಿದುಕೊಂಡವರು ಯಾರು: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು
ಸಿಎಂ ಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿಕುಮಾರಸ್ವಾಮಿ
  • 📰 Zee News
  • ⏱ Reading Time:
  • 14 sec. here
  • 15 min. at publisher
  • 📊 Quality Score:
  • News: 54%
  • Publisher: 63%

ಸಾತನೂರು (ಕನಕಪುರ): ಕುಮಾರಸ್ವಾಮಿಯವರಿಗೆ ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಬೇಡಿ ಎಂದು ಅವರನ್ನು ಹಿಡಿದುಕೊಂಡವರು ಯಾರು? ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

ನನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ಕಾರದ ಏಳು ಜನ ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ,"ದಾಖಲೆಗಳನ್ನು ಬಿಡುಗಡೆ ಮಾಡಲು ಬೇಡ ಎಂದವರು ಯಾರು?" ಎಂದರು.ದಾಖಲೆಗಳನ್ನು ಬಿಡುಗಡೆ ಮಾಡಬೇಡಿ ಎಂದು ಅವರನ್ನು ಹಿಡಿದುಕೊಂಡವರು ಯಾರು?ತಾಯಿಯ ಸ್ವಾರ್ಥಕ್ಕೆ ಶಾಲೆ ಬಿಟ್ರಾ ಆರಾಧ್ಯ ಬಚ್ಚನ್‌? ವಿಚ್ಚೇದನ ವದಂತಿ ನಡುವೆ ಇಂತಹದ್ದೊಂದು ನಿರ್ಧಾರ ತೆಗೆದುಕೊಂಡಿದ್ದೇಕೆ ಐಶ್ವರ್ಯ ರೈ!ಯಾವುದೇ ದುಬಾರಿ ಔಷಧಿ ಬೇಡ ಈ ತರಕಾರಿಯನ್ನು ಸೇವಿಸಿ ಸಾಕು..

ಕನಕಪುರದ ಮೆಡಿಕಲ್ ಕಾಲೇಜು ವಿಚಾರವಾಗಿ ಸರ್ಕಾರ ಸೂಕ್ತ ತಯಾರಿ ಮಾಡಿಕೊಳ್ಳಲಿಲ್ಲವೇ ಎಂದು ಕೇಳಿದಾಗ, ಈ ಕುರಿತು ನಾನು ಪ್ರತ್ಯೇಕ ಸಭೆ ಮಾಡಿದ್ದೇನೆ. ಹಾಸಿಗೆ ಕೊರತೆಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ. ವಸತಿ ಇಲಾಖೆಯಿಂದ ಜಾಗ ಸ್ಥಳಾಂತರವಾಗಬೇಕು. ರಾಮನಗರದಲ್ಲಿಯೂ ಕೆಲಸ ನಡೆಯುತ್ತಿದೆ. ಕನಕಪುರದಲ್ಲಿಯೂ ಆಗುತ್ತದೆ" ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸಿಎಂ ಸಿದ್ದರಾಮಯ್ಯ ಹೆಚ್‌ ಡಿ ಕುಮಾರಸ್ವಾಮಿ ಕುಮಾರಸ್ವಾಮಿ ರಾಜ್ಯ ಸುದ್ದಿ ಬೆಂಗಳೂರು ಸುದ್ದಿ ಕರ್ನಾಟಕ ಸುದ್ದಿ DK Shivakumar CM Siddaramaiah HD Kumaraswamy Kumaraswamy State News Bangalore News Karnataka News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ. ಒಂದು ವೇಳೆ ಆ ಕುರ್ಚಿ ಖಾಲಿ ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »

ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದೇ ವಿಶೇಷ: ಡಿಸಿಎಂ ಡಿ.ಕೆ. ಶಿವಕುಮಾರ್ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದೇ ವಿಶೇಷ: ಡಿಸಿಎಂ ಡಿ.ಕೆ. ಶಿವಕುಮಾರ್ಈ ಬಾರಿಯ ಗೌರಿ ಪೂಜೆ ಬಹಳ ವಿಶೇಷವಾಗಿದೆ. ಯಾಕೆಂದರೆ ಈ ಬಾರಿ ಗೌರಿ ಪೂಜೆಯಂದು ಗಂಗೆ ಪೂಜೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »

ಡಿಕೆಶಿ, ರಾಹುಲ್ ಗಾಂಧಿ ಭೇಟಿ ಆಕಸ್ಮಿಕ: ಗೃಹ ಸಚಿವ ಪರಮೇಶ್ವರ್ಡಿಕೆಶಿ, ರಾಹುಲ್ ಗಾಂಧಿ ಭೇಟಿ ಆಕಸ್ಮಿಕ: ಗೃಹ ಸಚಿವ ಪರಮೇಶ್ವರ್ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧೀ ಅಮೆರಿಕಾದಲ್ಲಿ ಭೇಟಿಯಾಗಿರುವುದು ಆಕಸ್ಮಿಕ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
और पढो »

ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ಬಿಜೆಪಿ ಪ್ರತಿಯೊಂದಿ ವಿಚಾರದಲ್ಲಿಯೂ ಯಾವಾಗಲೂ ಆರೋಪ ಮಾದುತ್ತಲ್ರ್ ಇರುತ್ತದೆ.ಆರೋಪ ಮಾಡುವುದೇ ಬಿಜೆಪಿಯ ಕೆಲಸ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »

ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು
और पढो »

ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿಕೆ ಶಿವಕುಮಾರ್ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿಕೆ ಶಿವಕುಮಾರ್ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಮಿಕ್ಕಿದ್ದನ್ನು ಜನರ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.
और पढो »



Render Time: 2025-02-19 18:57:59