ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಬಯಲಿಗೆ ಬಂದಿದೆ. ಸಿದ್ದರಾಮಯ್ಯನವರು ಪತ್ನಿಯ ಹೆಸರಲ್ಲಿ 14 ನಿವೇಶನ ಪಡೆದಿದ್ದರೆ, ಅವರ ಕುಟುಂಬದವರು ನೂರಾರು ಸೈಟುಗಳನ್ನು ಪಡೆದಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದರು.
ಸಿಎಂ ಸಿದ್ದರಾಮಯ್ಯನವರು ಪತ್ನಿಯ ಹೆಸರಲ್ಲಿ 14 ನಿವೇಶನActress Bindiya: ಖ್ಯಾತ ಟೀಂ ಇಂಡಿಯಾ ಕ್ರಿಕೆಟಿಗನನ್ನ ಮದುವೆಯಾದ ಹಳ್ಳಿ ಮೇಷ್ಟ್ರು ನಟಿ ಬಿಂದಿಯಾ! ಈಗ ಹೇಗಿದ್ದಾರೆ ನೋಡಿ!!ಫಿಲ್ಮಿ ಸ್ಟೈಲ್‌ನಲ್ಲಿ ಪ್ರೇಯಸಿಗೆ ಮದುವೆ ಪ್ರಸ್ತಾಪ ಮಾಡಿದ ಕ್ರಿಕೆಟ್ ಆಟಗಾರ..ಭಾರತ-ಶ್ರೀಲಂಕಾ ಸರಣಿಗೂ ಮುನ್ನ ಅದ್ದೂರಿಯಾಗಿ ನೆರವೇರಿತು ನಿಶ್ಚಿತಾರ್ಥಬಚ್ಚನ್, ಕಪೂರ್ ಪರಿವಾರ ಅಲ್ಲ,ದೇಶದ ಅತ್ಯಂತ ಶ್ರೀಮಂತ ಸಿನಿ ಫ್ಯಾಮಿಲಿ ಇದು !12 ಸಾವಿರ ಮಂದಿಯನ್ನು ದತ್ತು ಪಡೆದಿರುವ ಉದಾರ ಪರಿವಾರಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ.
ಬಿಜೆಪಿ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಬೃಹತ್ತಾದ ಹಗರಣಗಳಲ್ಲಿ ಭಾಗಿಯಾಗಿರುವುದು ಜಗಜ್ಜಾಹೀರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಬಯಲಿಗೆ ಬಂದಿದೆ. ಸಿದ್ದರಾಮಯ್ಯನವರು ಪತ್ನಿಯ ಹೆಸರಲ್ಲಿ 14 ನಿವೇಶನ ಪಡೆದಿದ್ದರೆ, ಅವರ ಕುಟುಂಬದವರು ನೂರಾರು ಸೈಟುಗಳನ್ನು ಪಡೆದಿದ್ದಾರೆ. ಸಂವಿಧಾನ ರಕ್ಷಣೆ ಮಾಡುತ್ತೇನೆಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದವರೇ ಸಂವಿಧಾನವನ್ನು ಭಕ್ಷಣೆ ಮಾಡಿದ್ದಾರೆ ಎಂದು ದೂರಿದರು.
ಮುಡಾದಲ್ಲಿ ದಲಿತರ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಬಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೂಡ ದಲಿತರಿಗೆ ಸಂಬಂಧಿಸಿದೆ. ಇಷ್ಟೇ ಅಲ್ಲದೆ 25 ಸಾವಿರ ಕೋಟಿ ರೂಪಾಯಿಯನ್ನು ದಲಿತರಿಗೆ ನೀಡದೆ ಬೇರೆ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಇದಕ್ಕಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಈ ಬಗ್ಗೆ ರಾಜ್ಯಪಾಲರಿಗೆ ದೂರು ಹಾಗೂ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.ಮುಖ್ಯಮಂತ್ರಿಯವರು ಪತ್ರಿಕಾಗೋಷ್ಠಿ ಬದಲು ಅಧಿವೇಶನದಲ್ಲೇ ದಾಖಲೆಗಳನ್ನು ನೀಡಲಿ. ಆಗ ನಾವು ಅಲ್ಲೇ ಪ್ರಶ್ನೆ ಕೇಳಬಹುದಿತ್ತು. ಅದನ್ನು ಬಿಟ್ಟು ಹೇಡಿಯಂತೆ ಪಲಾಯನ ಮಾಡಿದ್ದಾರೆ ಎಂದು ದೂರಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...vijay devarakondaHeart Attack During Cardio SessionMake Free Tripsಮನೆಯ ಮುಂದೆ ಈ ಗಿಡಗಳನ್ನು ನೆಟ್ಟರೆ ಹಾವು ಸೇರಿದಂತೆ ಯಾವುದೇ ಹುಳುಹುಪ್ಪಡಿ ಅತ್ತಕಡೆ ಸುಳಿಯುವುದಿಲ್ಲ!
CM Siddaramaiah MUDA Scam Valmiki Corp Scam News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ : ಆರ್.ಅಶೋಕಸಿಎಂ ಸ್ಥಾನದ ಕುರಿತು ಕಾಂಗ್ರೆಸ್ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗುಡುಗಿದರು.
और पढो »
ಲೂಟಿಯಾದ ದಲಿತರ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ?R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡದಿದ್ದರೆ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಖಡಕ್ ಎಚ್ಚರಿಕೆ ನೀಡಿದ್ದಾರೆ..
और पढो »
ಸಿಎಂ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ : ಆರ್.ಅಶೋಕವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು..
और पढो »
ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುನವದೆಹಲಿಯಲ್ಲಿ ಇಂದು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ತೀಕ್ಷ್ಣ ಸಲಹೆ ನೀಡಿದರು.
और पढो »
ಮುಖ್ಯಮಂತ್ರಿಗೆ ಮರ್ಯಾದೆ ಇದ್ದಿದ್ದರೆ ವೇದಿಕೆಯಲ್ಲೇ ರಾಜೀನಾಮೆ ನೀಡಬೇಕಿತ್ತು: ಆರ್.ಅಶೋಕR. Ashoka on CM: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
और पढो »
ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ, ಮುಡಾದಲ್ಲಿ ಎಲ್ಲರೂ ಗ್ಯಾಂಗ್ ಮಾಡಿಕೊಂಡು ಹಗರಣ ಮಾಡಿದ್ದಾರೆ: ಆರ್.ಅಶೋಕR. Ashoka: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು.
और पढो »