ದಿಕ್ಕಿಲ್ಲದ ಹಡಗಿನಂತಾದ ಪ್ರಾಥಮಿಕ & ಪ್ರೌಢ ಶಿಕ್ಷಣ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

BY Vijayendra समाचार

ದಿಕ್ಕಿಲ್ಲದ ಹಡಗಿನಂತಾದ ಪ್ರಾಥಮಿಕ & ಪ್ರೌಢ ಶಿಕ್ಷಣ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
Congress GovernmentSiddaramaiahPrimary Education
  • 📰 Zee News
  • ⏱ Reading Time:
  • 60 sec. here
  • 11 min. at publisher
  • 📊 Quality Score:
  • News: 58%
  • Publisher: 63%

ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ವಿವೇಕ ಬಳಸದೆ ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆAnasuya Bharadwaj latest photosWeight Loss: ವೇಗವಾಗಿ ತೂಕವನ್ನು ಕಳೆದುಕೊಳ್ಳಬೇಕೇ? ಹಾಗಿದ್ರೇ ಈ ವಿಟಮಿನ್ ಸಿ ಆಹಾರಗಳನ್ನು ಸೇವಿಸಿ!!ಮಧುಮೇಹಕ್ಕೆ ಯಾವ ಪಥ್ಯವೂ ಬೇಕಿಲ್ಲ..

ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ ನಾಳಿನ ಪ್ರಜೆಗಳ ಭವ್ಯ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ. ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ 'ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು'. ಅಂತದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಒದಗಿ ಬಂದಿದೆ. 'ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತದೆ' ಎಂದು ಅವರು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Actor Prabhas : ನಟ ಪ್ರಭಾಸ್‌ ಮದುವೆ ಘೋಷಣೆ..! ವೈರಲ್‌ ಆಯ್ತು ಡಾರ್ಲಿಂಗ್‌ ಫೋಸ್ಟ್‌.. ಅನುಷ್ಕಾ ಶೆಟ್ಟಿ ಕೈ ಹಿಡಿತಾರಾ ರೆಬಲ್‌..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Congress Government Siddaramaiah Primary Education Secondary Education Department Education Department Karnataka Politics BJP Congress

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಂಜಲಿ ಕೊಲೆಗೆ ಪೊಲೀಸರೇ ಕಾರಣ, ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕೆ ಬಳಕೆ: ಬಸವರಾಜ ಬೊಮ್ಮಾಯಿಅಂಜಲಿ ಕೊಲೆಗೆ ಪೊಲೀಸರೇ ಕಾರಣ, ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕೆ ಬಳಕೆ: ಬಸವರಾಜ ಬೊಮ್ಮಾಯಿಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.
और पढो »

ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳ ಭವಿಷ್ಯವನ್ನೇ ಮಸಕು ಮಾಡುತ್ತಿದೆ ಈ ಸರಕಾರ ಎಂದು ಟೀಕಿಸಿದ ಅವರು, ನಮ್ಮಲ್ಲಿ ಸಿಬಿಎಸ್‍ಇ, ಐಸಿಎಸ್‍ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳು, ಜೊತೆಗೆ ಸ್ವಾಯತ್ತ ವಿಶ್ವವಿದ್ಯಾಲಯಗಳು ಇವೆ. ಆ ವಿದ್ಯಾರ್ಥಿಗಳಿಗೆ ಒಂದು ನೀತಿಯಾದರೆ, ಸರಕಾರಿ ಶಾಲೆಗೆ ಇನ್ನೊಂದು ನೀತಿ ಎಂದು ಆರೋಪಿಸಿದರು. ಇದು ಇಬ್ಬಗೆಯ ನೀತಿ ಎಂದರು.
और पढो »

IPL : RCB Vs DC, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ, ಸತತವಾಗಿ 5ನೇ ಪಂದ್ಯ ಗೆಲ್ಲತ್ತಾ ರಾಯಲ್ ಚಾಲೆಂಜರ್ಸ್!!IPL : RCB Vs DC, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ, ಸತತವಾಗಿ 5ನೇ ಪಂದ್ಯ ಗೆಲ್ಲತ್ತಾ ರಾಯಲ್ ಚಾಲೆಂಜರ್ಸ್!!IPL : ಐಪಿಎಲ್ 62ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿದೆ.
और पढो »

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆ:ಈ ಜಿಲ್ಲೆಗಳಲ್ಲಿಯೂ ಅಬ್ಬರಿಸಲಿದ್ದಾನೆ ವರುಣರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆ:ಈ ಜಿಲ್ಲೆಗಳಲ್ಲಿಯೂ ಅಬ್ಬರಿಸಲಿದ್ದಾನೆ ವರುಣKarnataka Rain Update :ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
और पढो »

IPL : ಲಕ್ನೋ ವಿರುದ್ಧ ಹೈದರಾಬಾದ್ ಪಂದ್ಯ, ಟಾಸ್ ಗೆದ್ದು LSG ಬ್ಯಾಟಿಂಗ್ ಆಯ್ಕೆIPL : ಲಕ್ನೋ ವಿರುದ್ಧ ಹೈದರಾಬಾದ್ ಪಂದ್ಯ, ಟಾಸ್ ಗೆದ್ದು LSG ಬ್ಯಾಟಿಂಗ್ ಆಯ್ಕೆIPL : ಇಂದಿನ ಐಪಿಎಲ್ ಪಂದ್ಯ ಲಕ್ನೋ ಸೂಪರ್ ಜೇಂಟ್ಸ್ ಹಾಗೂ ಸನ್ ರೈಸರ್ಸ್ ಹೈದರಬಾದ್ ವಿರುದ್ಧ ನಡೆಯುತ್ತಿದೆ.
और पढो »

Amla Juice: ಉರಿ ಮೂತ್ರದ ಸಮಸ್ಯೆಗೆ ಪ್ರತಿದಿನ ಆಮ್ಲಾ ಜ್ಯೂಸ್‌ ಸೇವಿಸಿರಿAmla Juice: ಉರಿ ಮೂತ್ರದ ಸಮಸ್ಯೆಗೆ ಪ್ರತಿದಿನ ಆಮ್ಲಾ ಜ್ಯೂಸ್‌ ಸೇವಿಸಿರಿನೆಲ್ಲಿಕಾಯಿಯಲ್ಲಿರುವ ವಿಟಮಿನ್ ʼಸಿʼ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುವ ಮೂಲಕ ಕಣ್ಣಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ.
और पढो »



Render Time: 2025-02-21 08:15:45