Guruvara Dina Bhavishya In Kannada: ವೈಶಾಖ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ ಗುರುವಾರದ ಈ ದಿನ ಧನಿಷ್ಠ ನಕ್ಷತ್ರ ವೈಧೃತಿ ಯೋಗ ಇರಲಿದೆ. ಇಂದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.
Today Horoscope 30th May 2024: ಮೇಷದಿಂದ ಮೀನ ರಾಶಿಯವರೆಗೆ ಗುರುವಾರದ ದಿನ ಭವಿಷ್ಯ ಹೇಗಿದೆ. ಇಂದು ವೈಧೃತಿ ಯೋಗ ಯಾವ ರಾಶಿಯವರಿಗೆ ತರಲಿದೆ ಶುಭ ಎಂದು ತಿಳಿಯಿರಿ.ಮಿಥುನ ರಾಶಿಯವರು ಇಂದು ವ್ಯವಹಾರದಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.ಕುಂಭ ರಾಶಿಯವರೇ ನಿಮ್ಮ ಸಿಹಿ ಮಾತುಗಳು ಪ್ರೀತಿ ಮತ್ತು ವೈವಾಹಿಕ ಜೀವನದಲ್ಲಿ ಕಹಿಯನ್ನು ಹೋಗಲಾಡಿಸುತ್ತದೆ.ಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..
ವೈಶಾಖ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ ಗುರುವಾರದ ಈ ದಿನ ಧನಿಷ್ಠ ನಕ್ಷತ್ರ ವೈಧೃತಿ ಯೋಗ ಇರಲಿದೆ. ಇಂದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.ಮೇಷ ರಾಶಿಯವರು ಇಂದು ತಾಳ್ಮೆ ಮತ್ತು ಸಕಾರಾತ್ಮಕ ಮನೋಭಾವದಿಂದ ಸಂದರ್ಭಗಳನ್ನು ತಮಗೆ ತಕ್ಕಂತೆ ಬದಲಾಯಿಸುವಲ್ಲಿ ಯಶಸ್ವಿಯಾಗುತ್ತಾರೆ. ಸಾಮಾಜಿಕ ಮತ್ತು ರಾಜಕೀಯ ಮಟ್ಟದಲ್ಲಿ ಕೆಲವು ಹೊಸ ಮುಖಗಳ ಪರಿಚಯವಾಗಬಹುದು. ಹಣಕಾಸಿನ ದೃಷ್ಟಿಕೋನದಿಂದ ಉತ್ತಮ ದಿನ.ವೃಷಭ ರಾಶಿಯವರೇ ಗೆಲುವು ಮತ್ತು ಸೋಲು ನಿಮ್ಮ ಆಲೋಚನೆಯ ಮೇಲೆ ಅವಲಂಬಿತವಾಗಿದೆ ಎಂಬುದನ್ನು ನೆನಪಿನಲ್ಲಿಡಿ. ಸಂಗಾತಿಯೊಂದಿಗೆ ಡಿನ್ನರ್ ಪ್ಲಾನ್ ಮಾಡಬಹುದು.
ಧನು ರಾಶಿಯವರೇ ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮ ಮತ್ತು ಹೆಚ್ಚಿನ ಪ್ರಯತ್ನಗಳನ್ನು ಮಾಡಲು ಇದು ಸರಿಯಾದ ಸಮಯ. ಪ್ರೀತಿ ಮತ್ತು ವೈವಾಹಿಕ ಜೀವನದಲ್ಲಿ ನಿಮಗಾಗಿ ಆಶ್ಚರ್ಯಕರ ವಿಚಾರಗಳು ಕಾದಿವೆ. ಮನೆಯ ಹಿರಿಯರ ಅಭಿಪ್ರಾಯವನ್ನು ಲಘುವಾಗಿ ತೆಗೆದುಕೊಳ್ಳಬೇಡಿ.ಮಕರ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಪರಿಸ್ಥಿತಿಗಳು ಕ್ರಮೇಣ ನಿಮ್ಮ ಪರವಾಗಿರುತ್ತವೆ. ಕಚೇರಿಯಲ್ಲಿ ನಿಮ್ಮ ಕೆಲಸವನ್ನು ಪರಿಗಣಿಸಿ, ನಿಮಗೆ ಕೆಲವು ಹೊಸ ಜವಾಬ್ದಾರಿಗಳನ್ನು ಸಹ ನೀಡಬಹುದು. ಸಾಮಾಜಿಕ ಮತ್ತು ರಾಜಕೀಯ ಮಟ್ಟದ ಕೆಲಸಗಳಿಗಾಗಿ ಪ್ರಯಾಣ ಕೈಗೊಳ್ಳಬೇಕಾಗಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IPL 2024 ಟ್ರೋಫಿ ಗೆದ್ದ KKR ತಂಡದ ನಾಯಕ ಶ್ರೇಯಸ್ ಅಯ್ಯರ್ ಎಷ್ಟು ಕೋಟಿ ಆಸ್ತಿಯ ಒಡೆಯ ಗೊತ್ತಾ?‘All Eyes on Rafah'- ಪ್ಯಾಲೆಸ್ತೀನ್ ಬೆಂಬಲಿಸಿ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇಹ್ ಪೋಸ್ಟ್ ಶೇರ್KEA KSET 2024 : ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ..
Today Horoscope In Kannada Today Astrology Prediction Today's Horoscope Astroyogy Horoscope Today Love Rashi Bhavishya In Kannada Nithya Bhavishya Nithya Bhavishya In Kannada Rashi Bhavishya Today Rashi Bhavishya 2024 Sakal Rashi Bhavishya Rashi Bhavishya In Kannada Dina Bhavishya Zee Kannada Dina Bhavishya In Zee News Dina Bhavishya In Zee News Aries Taurus Gemini Cancer Leo Virgo Libra Scorpio Sagittarius Capricorn Aquarius Pisces ದಿನ ಭವಿಷ್ಯ ಇಂದಿನ ಭವಿಷ್ಯ ಇಂದಿನ ರಾಶಿಫಲ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದಿನಭವಿಷ್ಯ 07-05-2024: ಇಂದು ಆಯುಷ್ಮಾನ್ ಯೋಗ, ಈ ರಾಶಿಯವರಿಗೆ ಶುಭMangalavara Dina Bhavishya In Kannada: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 07ನೇ ಮೇ 2024ರ ಮಂಗಳವಾರದಂದು ಚತುರ್ದಶಿ ತಿಥಿ ಬೆಳಗ್ಗೆ 11:41 ರಿಂದ ಅಮಾವಾಸ್ಯೆ ತಿಥಿ ಇರಲಿದೆ. ಮಂಗಳವಾರದ ದಿನ ಆಯುಷ್ಮಾನ್ ಯೋಗವು ಯಾರಿಗೆ ಪ್ರಯೋಜನಕಾರಿ ಎಂದು ತಿಳಿಯೋಣ...
और पढो »
ದಿನಭವಿಷ್ಯ 08-05-2024: ಅಮವಾಸ್ಯೆಯ ತಿಥಿ, ಸೌಭಾಗ್ಯ ಯೋಗ- ಈ ರಾಶಿಯವರು ಖರ್ಚನ್ನು ನಿಯಂತ್ರಿಸಿBudhvara Dina Bhavishya In Kannada: 08 ಮೇ 2024, ಬುಧವಾರ ಅಮವಾಸ್ಯೆಯ ತಿಥಿ, ಭರಣಿ ನಕ್ಷತ್ರ ಸೌಭಾಗ್ಯ ಯೋಗ ಇರಲಿದೆ. ಇಂದು ಯಾವೆಲ್ಲಾ ರಾಶಿಯವರಿಗೆ ಶುಭ, ಯಾರು ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕು ಎಂದು ತಿಳಿಯಿರಿ.
और पढो »
ದಿನಭವಿಷ್ಯ 06-05-2024: ಇಂದು ಮಾಸಿಕ ಶಿವರಾತ್ರಿ ಪ್ರೀತಿ ಯೋಗದೊಂದಿಗೆ ರೇವತಿ ನಕ್ಷತ್ರದ ಸಂಯೋಗ, ಈ ಜನರ ಬಾಳೇ ಬಂಗಾರSomavara Dina Bhavishya In Kannada: 06ನೇ ಏಪ್ರಿಲ್ 2024 ಸೋಮವಾರದ ಈ ದಿನ ವೈಶಾಖ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿಯಂದು ರೇವತಿ ನಕ್ಷತ್ರ ನಕ್ಷತ್ರ ಪ್ರೀತಿ ಯೋಗ ಇರಲಿದೆ. ಇಂದು ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
और पढो »
ದಿನಭವಿಷ್ಯ 03-05-2024: ಶುಕ್ರವಾರದಂದು ಶತಭಿಷಾ ನಕ್ಷತ್ರ, ಬ್ರಹ್ಮ ಯೋಗ- ಈ ರಾಶಿಯವರಿಗೆ ಭಾರೀ ಅದೃಷ್ಟShukruvara Dina Bhavishya In Kannada: 03ಮೇ 2024ರ ಶುಕ್ರವಾರದ ಈ ದಿನ ಚೈತ್ರ ಮಾಸ, ಕೃಷ್ಣ ಪಕ್ಷ ದಶಮಿಯಂದು ಶತಬಿಷಾ ನಕ್ಷತ್ರ ಬ್ರಹ್ಮ ಯೋಗ ಇರಲಿದ್ದು, ಯಾವೆಲ್ಲಾ ರಾಶಿಯವರಿಗೆ ಅದೃಷ್ಟ ಎಂದು ತಿಳಿಯಿರಿ.
और पढो »
ದಿನಭವಿಷ್ಯ 02-05-2024: ಇಂದು ಶುಕ್ಲ ಯೋಗ ಯಾವ ರಾಶಿಯವರಿಗೆ ಕೈ ಹಿಡಿಯಲಿದೆ ಅದೃಷ್ಟGuruvara Dina Bhavishya In Kannada: 02ನೇ ಮೇ 2024ರ ಗುರುವಾರದ ಈ ದಿನ ಚೈತ್ರ ಮಾಸ, ಕೃಷ್ಣ ಪಕ್ಷ, ನವಮಿಯಂದು ಶುಕ್ಲ ಯೋಗ ಯಾವ ರಾಶಿಯವರಿಗೆ ಶುಭ ಎಂದು ತಿಳಿಯಿರಿ.
और पढो »
ದಿನಭವಿಷ್ಯ 29-05-2024: ಈ ರಾಶಿಯ ನಿರುದ್ಯೋಗಿಗಳಿಗೆ ಇಂದು ಶುಭ ದಿನBudhvara Dina Bhavishya In Kannada: ಇಂದು ವೈಶಾಖ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿಯಂದು ಬುಧವಾರದ ದಿನ ಇಂದ್ರ ಯೋಗ ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ ಎಂದು ತಿಳಿಯಿರಿ.
और पढो »