Disha Patani Tattoo : ದಿಶಾ ಪಟಾನಿ ಕೈ ಮೇಲಿನ ಟ್ಯಾಟೂ ಸದ್ಯ ವೈರಲ್ ಆಗುತ್ತಿದೆ. ಪ್ರಭಾಸ್ ಫ್ಯಾನ್ಸ್ ಇದನ್ನು ಡಿಕೋಡ್ ಮಾಡುತ್ತಿದ್ದು, ಆ ಗುಡ್ ನ್ಯೂಸ್ ಸಿಗುತ್ತಾ ಎಂದು ಕಾಯುತ್ತಿದ್ದಾರೆ.
ದಿಶಾ ಪಟಾನಿ ಕೈ ಮೇಲಿನ ಟ್ಯಾಟೂ ಸದ್ಯ ವೈರಲ್ ಆಗುತ್ತಿದೆ. ಪ್ರಭಾಸ್ ಫ್ಯಾನ್ಸ್ ಇದನ್ನು ಡಿಕೋಡ್ ಮಾಡುತ್ತಿದ್ದು, ಆ ಗುಡ್ ನ್ಯೂಸ್ ಸಿಗುತ್ತಾ ಎಂದು ಕಾಯುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಾಲಿವುಡ್ ನಟಿ ದಿಶಾ ಪಟಾನಿ ವರುಣ್ ತೇಜ್ ಅಭಿನಯದ ಲೋಫರ್ ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟರು. ಆ ನಂತರ ಬಾಲಿವುಡ್‌ಗೆ ತೆರಳಿ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ, ದಿಶಾ ಪಟಾನಿ ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಪ್ರಭಾಸ್ ಅಭಿನಯದ 'ಕಲ್ಕಿ 2898 AD' ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
South Actress Disha Patani Kalki Movie Disha Patani Movies Disha Patani Latest Movies Disha Patani Age Disha Patani Boyfriend Disha Patani Career Disha Patani Instagram Disha Patani Photos Disha Patani Marriage Disha Patani Tattoo Prabhas Disha Patani Prabhas Disha Patan Prabhas Love Story Prabhas Love Story Disha Patani PD Tattoo Meaning
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..ಕಲ್ಕಿ ಚಿತ್ರದ ಟಿಕೆಟ್ ದರ ಇಳಿಕೆ!Ticket price of Kalki: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ ಇತ್ತೀಚೆಗೆ ಬಿಡುಗಡೆಯಾಗಿ ದೊಡ್ಡ ಯಶಸ್ಸನ್ನು ಪಡೆದಿದೆ.. ಈಗಾಗಲೇ ಥಿಯೇಟರ್‌ಗಳಲ್ಲಿ ಓಡುತ್ತಿರುವ ಈ ಸಿನಿಮಾ ದಾಖಲೆಗಳ ಸುರಿಮಳೆ ಸುರಿಸುತ್ತಿದೆ..
और पढो »
ಪ್ರಿಯಾಂಕಾ ಚೋಪ್ರಾ ಫ್ಯಾನ್ಸ್‌ಗೆ ಗುಡ್ ನ್ಯೂಸ್... ಹೊಸ ಪೋಸ್ಟ್ ಮೂಲಕ ಹ್ಯಾಪಿ ನ್ಯೂಸ್ ಕೊಟ್ಟ ಪಿಗ್ಗಿ !Priyanka Chopra: ಪ್ರಿಯಾಂಕ ಚೋಪ್ರಾ ಹೊಸ ಸಿನಿಮಾದ ಮೂಲಕ ತಮ್ಮ ಅಭಿಮಾನಿಗಳ ಮುಂದೆ ಎಂಟ್ರಿ ಕೊಡ್ತಾ ಇದ್ದಾರೆ. ಹಾಗಾದರೆ ಯಾವುದು ಆ ಸಿನಿಮಾ? ಈ ಸ್ಟೋರಿ ಓದಿ.
और पढो »
ಡಿವೋರ್ಸ್ ಬೆನ್ನಲ್ಲೇ ಗೂಡ್ ನ್ಯೂಸ್ ಕೊಟ್ಟ ಚಂದನ ಶೆಟ್ಟಿ!! ಏನದು ಗೊತ್ತಾ?ಇತ್ತೀಚಿಗಷ್ಟೇ ಡಿರ್ವೊರ್ಸ್ ವಿಷಯದಿಂದ ವೈರಲ್ ಆಗಿದ್ದ ಚಂದನ್ ಶೆಟ್ಟಿ ಇದೀಗ ಅದರ ಬೆನ್ನಲ್ಲೇ ಗುಡ್ ನ್ಯೂಸ್ ಒಂದನ್ನು ಹೊರ ಹಾಕಿದ್ದಾರೆ. ಅದೇನು ಗೊತ್ತಾ ಇಲ್ಲಿದೆ!
और पढो »
T20 World Cup 2024: ಸೆಮಿಫೈನಲ್ ಟಿಕೆಟ್ ಕೈ ತಪ್ಪುತ್ತಿದ್ದಂತೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಡೇವಿಡ್ ವಾರ್ನರ್David Warner: ಆಸ್ಟ್ರೇಲಿಯಾದ ಓಪನರ್ ಬ್ಯಾಟ್ಸ್‌ಮ್ಯಾನ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟಿ20 ವಿಶ್ವಕಪ್ 2024ರ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡ ಹೊರಬೀಳುತ್ತಿದ್ದಂತೆ ವಾರ್ನರ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ.
और पढो »
Yeshasvini scheme: ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ಯಶಸ್ವಿನಿ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ ಸುಮಾರು 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು.
और पढो »
8th Pay Commission: ಸರ್ಕಾರಿ ನೌಕರರಿಗೆ ಭಾರೀ ಪ್ರಮಾಣದಲ್ಲಿ ವೇತನ ಹೆಚ್ಚಳ, ಮೋದಿ ಸರ್ಕಾರದ ಗುಡ್ ನ್ಯೂಸ್!Salary increase in 8th Pay Commission: 8ನೇ ವೇತನ ಆಯೋಗದ ವಿಚಾರದಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಿ ನೌಕರರು ಈ ಬಾರಿ ವಿಶೇಷ ಸವಲತ್ತು ಪಡೆಯಬಹುದು ಎನ್ನಲಾಗ್ತಿದೆ.
और पढो »