Deepika Padukone Ranbir Kapoor Dating : ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ಜೊತೆ ಮದುವೆಯಾದಾಗಿನಿಂದ ಅವರ ಮೈಮೇಲಿದ್ದ ಒಂದು ಟ್ಯಾಟೂ ಕಾಣೆಯಾಗಿದೆ. ದೀಪಿಕಾ ಅದನ್ನು ಶಾಶ್ವತವಾಗಿ ರಿಮೂವ್ ಮಾಡಿರಬಹುದು ಎನ್ನಲಾಗಿದೆ.
ದೀಪಿಕಾ ಪಡುಕೋಣೆ ಮೈಮೇಲಿನ ʻ ರಣಬೀರ್ ಕಪೂರ್ ʼ ಹೆಸರಿನ ಟ್ಯಾಟೂ ನೋಡಿದ್ದೀರಾ? ಆಲಿಯಾಗೂ ಗೊತ್ತಾ ಇವರ ಸೀಕ್ರೇಟ್ ಸಂಬಂಧ! ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ಜೊತೆ ಮದುವೆಗೂ ಮೊದಲು ರಣಬೀರ್ ಕಪೂರ್ ಹೆಸರಿನ ಟ್ಯಾಟೂ ಹಾಕಿಸಿಕೊಂಡಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದೀಪಿಕಾ ಪಡುಕೋಣೆ ಮತ್ತು ರಣಬೀರ್ ಕಪೂರ್ ಲವ್ ಸ್ಟೋರಿ ಬಹುತೇಕರಿಗೆ ತಿಳಿದಿರುವ ವಿಚಾರ. ಇಬ್ಬರೂ ಒಬ್ಬರನ್ನೊಬ್ಬರು ತುಂಬಾ ಇಷ್ಟಪಡುತ್ತಿದ್ದರು. ಆದರೆ ನಂತರ ಅವರ ಸಂಬಂಧದಲ್ಲಿ ಬಿರುಕು ಉಂಟಾಗಿ ಬ್ರೇಕಪ್ ಆಯಿತು.ದೀಪಿಕಾ ಪಡುಕೋಣೆ ರಣಬೀರ್ ಕಪೂರ್ ಅವರನ್ನು ತುಂಬಾ ಪ್ರೀತಿಸುತ್ತಿದ್ದರು. ಇಬ್ಬರೂ ಪರಸ್ಪರ ಡೇಟಿಂಗ್ ಪ್ರಾರಂಭಿಸಿದರು.
ರಣಬೀರ್ ಕಪೂರ್ Deepika Padukone Tattoo Deepika Padukone Ranbir Kapoor Deepika Padukone RK Tattoo ದೀಪಿಕಾ ಪಡುಕೋಣೆ ರಣಬೀರ್ ಕಪೂರ್ ಟ್ಯಾಟೂ ದೀಪಿಕಾ ಪಡುಕೋಣೆ ರಣಬೀರ್ ಕಪೂರ್ ಲವ್ ಸ್ಟೋರಿ ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ದೀಪಿಕಾ ಪಡುಕೋಣೆ ರಣಬೀರ್ ಕಪೂರ್ ಬ್ರೇಕಪ್ ಕಾರಣ ದೀಪಿಕಾ ಪಡುಕೋಣೆ ಲವ್ ಸ್ಟೋರಿ ರಣಬೀರ್ ಕಪೂರ್ ಲವ್ ಸ್ಟೋರಿ Deepika Padukone Ranbir Kapoor Love Story Deepika Padukone Ranbir Kapoor Breakup Reason Deepika Padukone Ranbir Kapoor Photos Deepika Padukone On RK Tattoo Deepika Padukone Removed RK Tattoo Ranveer Singh Alia Bhatt Deepika Padukone Ranbir Kapoor Tattoo Deepika Padukone Rk Tattoo Before And After Deepika Padukone Ranbir Kapoor
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
RCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB Owner: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೋಕದಲ್ಲಿ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಲೀಗ್’ಗಳಲ್ಲಿ ಒಂದಾಗಿದೆ. ಪ್ರಸಿದ್ಧವಾಗಿರುವುದರ ಹೊರತಾಗಿ, ಇದು ವಿಶ್ವದ ಅತ್ಯಂತ ಯಶಸ್ವಿ ಮತ್ತು ಲಾಭದಾಯಕ ಕ್ರಿಕೆಟ್ ಲೀಗ್ ಆಗಿದೆ.
और पढो »
KKR vs LSG : KKR ವಿರುದ್ಧದ ಪಂದ್ಯಕ್ಕೆ ನ್ಯೂ ಜೆರ್ಸಿಯಲ್ಲಿ ಲಕ್ನೋ ಎಂಟ್ರಿ... ಗ್ರೀನ್, ಮೆರೂನ್ ಗುಟ್ಟೇನು?LSG New Jersy: KKR ಜೊತೆಗಿನ ಪಂದ್ಯದಲ್ಲಿ ಲಕ್ನೋ ಆಟಗಾರರು ಹೊಸ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕೆ ಇಳಿದರು. ಇದಕ್ಕೆ ಕಾರಣ ಏನಿರಬಹುದು ಗೊತ್ತಾ?
और पढो »
Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಅಸಲಿ ಕಾರಣ ಏನು ಗೊತ್ತಾ?!Soundarya Jagadish: ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಸಾವಿಗೆ ಕಾರಣ ಏನು ಅನ್ನೋದು ನಿಗೂಢವಾಗೇ ಉಳಿದಿದೆ.
और पढो »
ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತದೆ ಗೊತ್ತಾ ?ಬಾಳೆಹಣ್ಣುಗಳು ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್ ಬಿ 6, ಫೈಬರ್ ಮತ್ತು ಮ್ಯಾಂಗನೀಸ್ ಸೇರಿದಂತೆ ಹಲವಾರು ಪ್ರಮುಖ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಅವು ಕಡಿಮೆ ಕ್ಯಾಲೋರಿ ಮತ್ತು ಕೊಬ್ಬಿನಂಶವನ್ನು ಹೊಂದಿರುತ್ತವೆ. ಇದು ಆರೋಗ್ಯಕ್ಕೆ ಒಳ್ಳೆಯದಾಗಿದ್ದು, ಇದು ಹಲವಾರು ಪ್ರಯೋಜನಗಳನ್ನು ಒಳಗೊಂಡಿದೆ.
और पढो »
Anchor Anushree: ಸರಿಗಮಪ ಸೀಸನ್ 20 ನಿರೂಪಣೆಗೆ ಆಂಕರ್ ಅನುಶ್ರೀ ಪಡೆದ ಸಂಭಾವನೆ ಎಷ್ಟು ಗೊತ್ತಾ?Anchor Anushree Remuneration: ತಮ್ಮ ಮುದ್ದು ಚಟಪಟ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದ ಚೆಲುವೆ ಅನುಶ್ರೀ.. ಇವರ ನಿರೂಪಣೆ ಇಲ್ಲದೇ ಕಾರ್ಯಕ್ರಮ ಅಪೂರ್ಣ ಎನ್ನುವ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಆಂಕರ್ ಅನು ಸತತವಾಗಿ ಸರಿಗಮಪ ಶೋವನ್ನು ನಡೆಸಿಕೊಡುತ್ತಿದ್ದಾರೆ..
और पढो »
Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
और पढो »