ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರದ ಮಹತ್ವದ ಕ್ರಮ :ಕಡಿಮೆ ಬೆಲೆಗೆ ಅಕ್ಕಿ, ಬೇಳೆ ವಿತರಣೆಗೆ ಕ್ರಮ

Central Govt Decission समाचार

ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರದ ಮಹತ್ವದ ಕ್ರಮ :ಕಡಿಮೆ ಬೆಲೆಗೆ ಅಕ್ಕಿ, ಬೇಳೆ ವಿತರಣೆಗೆ ಕ್ರಮ
Central Govt Gift On DiwaliBharat RiceBharat Dal
  • 📰 Zee News
  • ⏱ Reading Time:
  • 59 sec. here
  • 13 min. at publisher
  • 📊 Quality Score:
  • News: 65%
  • Publisher: 63%

ಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ.

ಅಸ್ತಮಾ ಕೂಡ ಗುಣಪಡಿಸುವ ಶಕ್ತಿಶಾಲಿ ಮಸಾಲೆ... ಇದರೊಟ್ಟಿಗೆ ಬೆರೆಸಿ ಕುಡಿದರೆ ಕಿಡ್ನಿ ಸ್ಟೋನ್‌ ಆಪರೇಷನ್‌ ಇಲ್ಲದೇ ಕರಗಿ ಹೊರ ಬರುತ್ತದೆ!ಗುರು ಪುಷ್ಯ ಯೋಗ... ಈ ರಾಶಿಯವರನ್ನು ಇನ್ನು ತಡೆಯೋರಿಲ್ಲ, ಅಂದುಕೊಂಡಿದ್ದೆಲ್ಲ ಈಡೇರುವ ಗೋಲ್ಡನ್‌ ಟೈಮ್‌!ರಾತ್ರಿ ದೇಹದ ಈ ಭಾಗಕ್ಕೆ ತುಪ್ಪ ಮತ್ತು ಈ ಎಣ್ಣೆಯನ್ನು ಹಚ್ಚಿ ಮಸಾಜ್ ಮಾಡಿದರೆ ಬಿಳಿ ಕೂದಲು ನೈಸರ್ಗಿಕವಾಗಿ, ಶಾಶ್ವತವಾಗಿ ಕಪ್ಪಾಗುತ್ತದೆ! ಒಮ್ಮೆ ಟ್ರೈ ಮಾಡಿ ನೋಡಿಆ ಖ್ಯಾತ ನಟಿ ಜೊತೆ ಅಕ್ಷಯ್‌ ಕುಮಾರ್‌ ಡೇಟಿಂಗ್ ವದಂತಿ...

ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಎಂಆರ್ ಪಿ ದರದಲ್ಲಿ ವಿತರಿಸಲು ಆಹಾರ ಧಾನ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ವಾಹನಗಳ ಮೂಲಕ ವಿತರಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಡಿಮೆ ದರದಲ್ಲಿ ವಿತರಣೆಯಾಗುವ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ನವದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.ದೆಹಲಿ/ಎನ್‌ಸಿಆರ್ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ ಕೆ.ಜಿಗೆ 70 ರೂ. ಭಾರತ್ ಹೆಸರುಬೇಳೆ ಕೆ.ಜಿಗೆ 107 ರೂ. ಭಾರತ್ ತೊಗರಿಬೇಳೆ ಕೆ.ಜಿಗೆ 89 ರೂ.

ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಕೈಗೊಂಡ ಈ ಯೋಜನೆ ನಾಗರಿಕರ ಮೇಲೆ ಹೆಚ್ಚುತ್ತಿರುವ ಆಹಾರ ಧಾನ್ಯ, ಬೇಳೆ-ಕಾಳು ಬೆಲೆ ಹೊರೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸಚಿವರಾದ ಬಿ.ಎಲ್. ವರ್ಮಾ ಹಾಗೂ ಶ್ರೀಮತಿ ನಿಮುಬೇನ್ ಬಂಭಾನಿಯಾ ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಾರ್ತಿಕ ಮಾಸದ ರಾಮ ಏಕಾದಶಿಯಂದು ಈ ವಸ್ತುಗಳನ್ನ ದಾನ ಮಾಡಿದ್ರೆ ಅಪಾರ ಸುಖ-ಸಂಪತ್ತು ಸಿಗಲಿದೆ!Diabetes Control: ನಿಮಗೆ ಸಕ್ಕರೆ ಕಾಯಿಲೆ ಇದ್ದರೆ ರಾತ್ರಿ ಮಲಗುವ ಮುನ್ನ ಈ ಹಳದಿ ನೀರನ್ನು ಕುಡಿಯಿರಿ, ಸಕ್ಕರೆ ಪ್ರಮಾಣ ತಕ್ಷಣ ಕಡಿಮೆಯಾಗುತ್ತದೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Central Govt Gift On Diwali Bharat Rice Bharat Dal Distribution Of Rice Distribution Of Dal Distribution Of Bharat Rice Distribution Of Bharat Dal ಭಾರತ್ ಅಕ್ಕಿ ಭಾರತ್ ಬೇಳೆ ಕಡಿಮೆ ದರದಲ್ಲಿ ಅಕ್ಕಿ ಕಡಿಮೆ ದರದಲ್ಲಿ ಬೇಳೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜನಸಾಮಾನ್ಯರಿಗೆ ಸರ್ಕಾರದ ದೀಪಾವಳಿ ಗಿಫ್ಟ್; ನಾಳೆಯಿಂದ ಅಗ್ಗದ ಹಿಟ್ಟು, ಅಕ್ಕಿ, ಬೇಳೆಕಾಳುಗಳ ಮಾರಾಟ ಆರಂಭ!ಜನಸಾಮಾನ್ಯರಿಗೆ ಸರ್ಕಾರದ ದೀಪಾವಳಿ ಗಿಫ್ಟ್; ನಾಳೆಯಿಂದ ಅಗ್ಗದ ಹಿಟ್ಟು, ಅಕ್ಕಿ, ಬೇಳೆಕಾಳುಗಳ ಮಾರಾಟ ಆರಂಭ!ಭಾರತ್ ಬ್ರಾಂಡ್ ಯೋಜನೆಯಡಿ, ಕೇಂದ್ರ ಸರ್ಕಾರವು ಹಿಟ್ಟು, ಅಕ್ಕಿ ಮತ್ತು ಕಾಳುಗಳನ್ನು ಅಗ್ಗದ ಬೆಲೆಗೆ ಮಾರಾಟ ಮಾಡುತ್ತಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ 2ನೇ ಹಂತದ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.
और पढो »

ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು!ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು!ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ8 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವು ಫೋನ್‌ಗಳ ಮಾಹಿತಿ ಇಲ್ಲಿದೆ ನೋಡಿ...
और पढो »

6 ಸಾವಿರ ರೂಪಾಯಿಗೆ Smart Tv!ಫ್ಲಿಪ್‌ಕಾರ್ಟ್ ಸೇಲ್ ನ ಆಫರ್, ಡಿಸ್ಕೌಂಟ್ ಬಗ್ಗೆ ಫುಲ್ ಡಿಟೇಲ್ಸ್ !6 ಸಾವಿರ ರೂಪಾಯಿಗೆ Smart Tv!ಫ್ಲಿಪ್‌ಕಾರ್ಟ್ ಸೇಲ್ ನ ಆಫರ್, ಡಿಸ್ಕೌಂಟ್ ಬಗ್ಗೆ ಫುಲ್ ಡಿಟೇಲ್ಸ್ !ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಸ್ಮಾರ್ಟ್ ಟಿವಿಯನ್ನು ಕಡಿಮೆ ಬೆಲೆಗೆ ಖರೀದಿಸುವ ಅವಕಾಶ ಸಿಗಲಿದೆ.
और पढो »

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ... ದೀಪಾವಳಿಗೆ ಭರ್ಜರಿ ಬೋನಸ್ ಘೋಷಿಸಿದ ಸರ್ಕಾರ: ವೇತನದ ಜೊತೆಗೆ ಕೈಸೇರಲಿದೆ ಇಷ್ಟು ಮೊತ್ತದ ʼದೀಪಾವಳಿ ಗಿಫ್ಟ್‌ʼಸರ್ಕಾರಿ ನೌಕರರಿಗೆ ಸಿಹಿ ಸುದ್ದಿ... ದೀಪಾವಳಿಗೆ ಭರ್ಜರಿ ಬೋನಸ್ ಘೋಷಿಸಿದ ಸರ್ಕಾರ: ವೇತನದ ಜೊತೆಗೆ ಕೈಸೇರಲಿದೆ ಇಷ್ಟು ಮೊತ್ತದ ʼದೀಪಾವಳಿ ಗಿಫ್ಟ್‌ʼDiwali Bonus: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿಯೊಂದು ಬಂದಿದೆ. 2023-24ನೇ ಸಾಲಿಗೆ ವಿಶೇಷ ದೀಪಾವಳಿ ಬೋನಸ್ ಘೋಷಿಸಲಾಗಿದೆ.
और पढो »

ದಸರಾ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್ದಸರಾ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್Good News on Dasara: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವುದರಿಂದ ಈ ಸಮಯದಲ್ಲಿ ಯಾವುದೇ ತೊಂದರೆ ಇಲ್ಲದೆ ದೂರದ ಊರುಗಳಿಗೆ ಪ್ರಯಾಣಿಸಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.
और पढो »

ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ !ಯಾರಿಗೆ ಎಷ್ಟು ಇಲ್ಲಿದೆ ಲೆಕ್ಕಾಚಾರಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ !ಯಾರಿಗೆ ಎಷ್ಟು ಇಲ್ಲಿದೆ ಲೆಕ್ಕಾಚಾರದೀಪಾವಳಿ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ಸಿಹಿ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರದ ನಿರ್ಧಾರದಿಂದ 5 ಲಕ್ಷ ಉದ್ಯೋಗಿಗಳು ಮತ್ತು ಎಂಟು ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ದೊಡ್ಡ ಮಟ್ಟದ ಪ್ರಯೋಜನವಾಗಲಿದೆ.
और पढो »



Render Time: 2025-02-19 04:34:17