Online food will be Expensive: ಜೊಮಾಟೊ ಕಂಪನಿ ಏಪ್ರಿಲ್‌ನಲ್ಲಿ, ರಾಷ್ಟ್ರೀಯ ರಾಜಧಾನಿ ದೆಹಲಿ, ಸಿಲಿಕಾನ್ ಸಿಟಿ ಬೆಂಗಳೂರು, ವಾಣಿಜ್ಯ ನಗರಿ ಮುಂಬೈ, ಹೈದರಾಬಾದ್ ಮತ್ತು ಲಕ್ನೋ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಪ್ಲಾಟ್‌ಫಾರ್ಮ್ ಶುಲ್ಕವನ್ನು 25% ರಷ್ಟು ಶುಲ್ಕ ಹೆಚ್ಚಳ ಘೋಷಿಸಿತ್ತು.
Zomato and Swiggy: ನೀವು ಆನ್‌ಲೈನ್ ಆಹಾರ ವಿತರಣಾ ಪ್ಲಾಟ್‌ಫಾರ್ಮ್‌ಗಳಾದ ಜೊಮಾಟೊ ಮತ್ತು ಸ್ವಿಗ್ಗಿ ಮೂಲಕ ಫುಡ್ ಆರ್ಡರ್ ಮಾಡುತ್ತಿದ್ದರೆ ಈ ಸುದ್ದಿ ನಿಮಗಾಗಿ.ಜೊಮಾಟೊ ಮತ್ತು ಸ್ವಿಗ್ಗಿ ಎರಡೂ ಕಂಪನಿಗಳು ತಮ್ಮ ಪ್ಲಾಟ್‌ಫಾರ್ಮ್ ಶುಲ್ಕವನ್ನು ಹೆಚ್ಚಿಸಿರುವುದು ಇದೇ ಮೊದಲೇನಲ್ಲ.ಮಹಾನಟಿ ಕಿರೀಟ ಗೆದ್ದ ಪ್ರಿಯಾಂಕಾಗೂ ನಟ ದರ್ಶನ್ ಗೂ ಇದೆ ಹತ್ತಿರದ ಸಂಬಂಧ ! ನಟಿಯೇ ಬಿಚ್ಚಿಟ್ಟಿದ್ದ ಮಾಹಿತಿಅಂಬಾನಿ ಮದುವೆಗೆ ವಿದೇಶದಿಂದ ಬಂದ ಬೋಲ್ಡ್ ಸಿಸ್ಟರ್ಸ್..
ಆನ್‌ಲೈನ್ ಆಹಾರ ವಿತರಣಾ ಪ್ಲಾಟ್‌ಫಾರ್ಮ್‌ಗಳಾದ ಜೊಮಾಟೊ ಮತ್ತು ಸ್ವಿಗ್ಗಿ ತಮ್ಮ ಪ್ಲಾಟ್‌ಫಾರ್ಮ್ ಶುಲ್ಕವನ್ನು ಶೇಕಡಾ 20 ರಷ್ಟು ಹೆಚ್ಚಿಸುವುದಾಗಿ ಘೋಷಿಸಿದ್ದು, ಇನ್ಮುಂದೆ ನೀವು ಜೊಮಾಟೊ ಮತ್ತು ಸ್ವಿಗ್ಗಿ ಮೂಲಕ ಆಹಾರವನ್ನು ಆರ್ಡರ್ ಮಾಡುವುದು ದುಬಾರಿಯಾಗಲಿದೆ. ಬೆಂಗಳೂರು ಮತ್ತು ದೆಹಲಿಯಂತಹ ಕೆಲವು ಮಾರುಕಟ್ಟೆಗಳಲ್ಲಿ ತಮ್ಮ ಪ್ಲಾಟ್‌ಫಾರ್ಮ್ ಶುಲ್ಕವನ್ನು 6 ರೂ.ಗೆ ಏರಿಸಿದ್ದು, ಈ ಹೆಚ್ಚಳವು 20% ನಷ್ಟು ಎಂದು ಹೇಳಲಾಗುತ್ತಿದೆ. ಮತ್ತು ಸ್ವಿಗ್ಗಿ ಎರಡೂ ಕಂಪನಿಗಳು ತಮ್ಮ ಪ್ಲಾಟ್‌ಫಾರ್ಮ್ ಶುಲ್ಕವನ್ನು ಹೆಚ್ಚಿಸಿರುವುದು ಇದೇ ಮೊದಲೇನಲ್ಲ.
ಜೊಮಾಟೊ ಕಂಪನಿ ಏಪ್ರಿಲ್‌ನಲ್ಲಿ, ರಾಷ್ಟ್ರೀಯ ರಾಜಧಾನಿ ದೆಹಲಿ, ಸಿಲಿಕಾನ್ ಸಿಟಿ ಬೆಂಗಳೂರು, ವಾಣಿಜ್ಯ ನಗರಿ ಮುಂಬೈ, ಹೈದರಾಬಾದ್ ಮತ್ತು ಲಕ್ನೋ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಪ್ಲಾಟ್‌ಫಾರ್ಮ್ ಶುಲ್ಕವನ್ನು 25% ರಷ್ಟು ಶುಲ್ಕ ಹೆಚ್ಚಳ ಘೋಷಿಸಿತ್ತು.ಪ್ರಸಿದ್ಧ ಆಹಾರ ವಿತರಣಾ ಸಂಸ್ಥೆಗಳಾದ ಜೊಮಾಟೊ ಮತ್ತು ಸ್ವಿಗ್ಗಿಯಲ್ಲಿ ಬ್ಲಿಂಕಿಟ್ ಮತ್ತು ಇನ್‌ಸ್ಟಾಮಾರ್ಟ್ ನಿರ್ವಹಿಸುವ ಕ್ವಿಕ್ ಕಾಮರ್ಸ್ ಶಾಖೆಗಳು ಹ್ಯಾಂಡ್ಲಿಂಗ್ ಚಾರ್ಜ್ ಎಂದು ಕರೆಯಲ್ಪಡುವ ಇದೇ ರೀತಿಯ ಶುಲ್ಕವನ್ನು ವಿಧಿಸುತ್ತವೆ. ಬೆಂಗಳೂರಿನಲ್ಲಿ, Blinkit ಪ್ರತಿ ಆರ್ಡರ್‌ಗೆ ನಿರ್ವಹಣಾ ಶುಲ್ಕವಾಗಿ 4 ರೂಪಾಯಿಗಳನ್ನು ವಿಧಿಸುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IND vs ZIM: ಗಿಲ್-ಜೈಸ್ವಾಲ್ ಸ್ಫೋಟಕ ಬ್ಯಾಟಿಂಗ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್’ಗಳ ಭರ್ಜರಿ ಜಯ… ಟಿ20 ಸರಣಿ ಕೈವಶಸಿನಿಮಾಗೆ ಈಕೆ ಸುತಾರಾಮ್ ಸೂಟ್ ಆಗಲ್ಲ ಎಂದವರ ಮುಂದೆ ನಟಿ ಕಲ್ಪನಾ ಸ್ಟಾರ್ ಆಗಿ ಹಿಟ್ ಆಗಿದ್ದು ಹೇಗೆ ಗೊತ್ತಾ..
Zomato And Swiggy Food Order Online Zomato And Swiggy Food Order Near Me Zomato And Swiggy Food Order App Zomato Delivery Zomato Bangalore Swiggy Order Online Near Me Swiggy Delivery Online Food Order Near Me
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
और पढो »
ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »
ಡಯೆಟ್ ಅಗತ್ಯವೇ ಇಲ್ಲ! ಈ ಗಿಡದ ಚಿಗುರನ್ನು ಅರೆದು ನೀರಲ್ಲಿ ಬೆರೆಸಿ ಕುಡಿದರೆ ಕೇವಲ 4 ದಿನದಲ್ಲಿ ಸೊಂಟದ ಬೊಜ್ಜು ಕರಗುತ್ತೆGuava Leave for Weight Loss: ಇತ್ತೀಚಿನ ದಿನಗಳಲ್ಲಿ, ಸಂಪೂರ್ಣವಾಗಿ ಫಿಟ್ ಆಗಿರುವವರು ಬಹಳ ಕಡಿಮೆ. ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ತೂಕ ಹೆಚ್ಚಾಗುವುದು ಸಾಮಾನ್ಯವಾಗಿದೆ.
और पढो »
white Hair: ಬಿಳಿ ಕೂದಲು ಕಪ್ಪಾಗಲು ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ!ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಡ್ಯಾಂಡ್ರಪ್, ಹೇರ್ ಫಾಲ್, ವರಟು ಕೂದಲು & ಬಿಳಿ ಕೂದಲ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅನೇಕರಿಗೆ ಬಿಳಿ ಕೂದಲಿನ ಸಮಸ್ಯೆ ಸಂಕಷ್ಟ ತಂದಿರುತ್ತದೆ.
और पढो »
ನಿತ್ಯ ಈ ಹಣ್ಣನ್ನು ಸೇವಿಸುತ್ತಾ ಬನ್ನಿ, ರಕ್ತ ನಾಳಗಳಲ್ಲಿ ಅಂಟಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದುFruits For High Cholesterol: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಮುಖ್ಯವಾಗಿದೆ.ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಆಹಾರದಲ್ಲಿ ಕೆಲವು ಹಣ್ಣುಗಳನ್ನು ಸೇರಿಸಿಕೊಳ್ಳಬಹುದು.
और पढो »
ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ-ಸಚಿವ ಪ್ರಹ್ಲಾದ ಜೋಶಿPrahlada Joshi: ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
और पढो »