ಈ ತಿಂಗಳು ಬಿಡುಗಡೆಗೊಳ್ಳುತ್ತಿರೋ ಚಿತ್ರಗಳ ಸಾಲಿನಲ್ಲಿ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಪ್ರೇಕ್ಷಕರನ್ನು ಆವರಿಸಿಕೊಂಡಿರುವ ರೀತಿಯೆಲ್ಲವೂ ವಿಶೇಷವಾಗಿದೆ.
ಈಗಾಗಲೇ ಕಾಲೇಜು ಹಿನ್ನೆಲೆಯುಳ್ಳ ಈ ಸಿನಿಮಾ ಭಿನ್ನ ಜಾಡಿನಲ್ಲಿ ರೂಪುಗೊಂಡಿದೆ ಎಂಬ ವಿಚಾರ ಪ್ರೇಕ್ಷಕರೆಲ್ಲರಿಗೂ ಮನದಟ್ಟಾಗಿದೆ.ಕಾಲೇಜು ಹಿನ್ನೆಲೆಯುಳ್ಳ ಈ ಸಿನಿಮಾ ಭಿನ್ನ ಜಾಡಿನಲ್ಲಿ ರೂಪುಗೊಂಡಿದೆblood sugarshalini ajithಬ್ರಹ್ಮಗಂಟು ಸೀರಿಯಲ್ ನಾಯಕಿ ರಿಯಲ್ ಆಗಿ ನೋಡೋದಕ್ಕೆ ಹೇಗಿದ್ದಾರೆ ಗೊತ್ತಾ? ಬಾಲನಟಿಯಾಗಿಯೂ ಮಿಂಚಿದ್ದ ಚೆಲುವೆ!
ಬಿಳಿಕೂದಲನ್ನು 10 ನಿಮಿಷದಲ್ಲಿ ನೈಸರ್ಗಿಕವಾಗಿ ಕಪ್ಪಾಗಿಸುತ್ತೆ ತೆಂಗಿನ ನಾರು! ಈ ಎಣ್ಣೆಯಲ್ಲಿ ಮಿಶ್ರಣ ಮಾಡಿ ಹಚ್ಚಿದರೆ ಪರ್ಮನೆಂಟ್ ಸೊಲ್ಯೂಷನ್! ಇದು ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ರೂಪುಗೊಂಡಿರುವ ರೀತಿ ಮತ್ತು ಅದರ ವಿಷಯದ ಗಟ್ಟಿತನಕ್ಕೊಂದು ಉದಾಹರಣೆ. ನಿಖರವಾಗಿ ಹೇಳುವುದಾದರೆ, ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಈ ತಿಂಗಳ ಬಹುಮುಖ್ಯ ಚಿತ್ರವಾಗಿ ದಾಖಲಾಗಿದೆ. ಈಗಿರುವ ಕ್ರೇಜ್ ನೋಡುತ್ತಿದ್ದರೆ ದೊಡ್ಡ ಮಟ್ಟದಲ್ಲಿ ಗೆಲ್ಲುವ ಲಕ್ಷಣಗಳೂ ದಟ್ಟವಾಗಿವೆ.
ಸಿನಿಮಾ ಸುದ್ದಿ ಸ್ಯಾಂಡಲ್ವುಡ್ ಅರುಣ್ ಅಮುಕ್ತ ಕನ್ನಡದಲ್ಲಿ ಸಿನಿಮಾ ಸುದ್ದಿ Vidyarthi Vidyarthineyare Sandalwood Arun Amukta Movie News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
और पढो »
ಅಕ್ಷಯ್ ಕುಮಾರ್ ಅಭಿನಯದ ‘ `ಸರ್ಫಿರಾ’ ಟ್ರೈಲರ್ ಔಟ್, ಜುಲೈ 12ರಂದು ಸಿನಿಮಾ ರಿಲೀಸ್!ಅಕ್ಷಯ್ ಕುಮಾರ್ ಅಭಿನಯದ ಸರ್ಫಿರಾ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ.
और पढो »
The Buckingham Murders : ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆThe Buckingham Murders : ಹನ್ಸಲ್ ಮೆಹ್ತಾ ನಿರ್ದೇಶನದ ಕರೀನಾ ಕಪೂರ್ ಅಭಿನಯದ ಸಿನಿಮಾ ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
और पढो »
ಬಿಜೆಪಿ ಸಂಸದೆ ಕಂಗನಾ ರಣಾವತ್ ಅಭಿನಯದ ಎಮರ್ಜೆನ್ಸಿ ರಿಲೀಸ್ ಗೆ ಡೇಟ್ ಫಿಕ್ಸ್Kangana Ranaut : ಬಿಜೆಪಿ ಸಂಸದ ಕಂಗನಾ ರಣಾವತ್ ಅಭಿನಯದ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತ ಸಿನಿಮಾ ಎಮರ್ಜೆನ್ಸಿ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
और पढो »
ಡಾಲಿ ಧನಂಜಯ ಅಭಿನಯದ ಬಹುನಿರೀಕ್ಷಿತ ಕೋಟಿ ಜೂನ್ 14ರಂದು ಬಿಡುಗಡೆಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲಿಸಿದ್ದ ಇವರು ಈಗ ನಿರ್ದೇಶನದ ಟೋಪಿ ತೊಟ್ಟಿದ್ದಾರೆ.
और पढो »
ಬಹುನಿರೀಕ್ಷಿತ ಕೋಟಿ ಸಿನಿಮಾದ ಮನ ಮನ ಲಿರಿಕಲ್ ವಿಡಿಯೋ ಬಿಡುಗಡೆ: ಭರ್ಜರಿ ಪ್ರತಿಕ್ರಿಯೆSandalwood Cinema Update: ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ.
और पढो »