Wayanad landslide : ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ ಸಿಎಂIND vs SL: ಶ್ರಿಲಂಕಾ ವಿರುದ್ಧದ ಪಂದ್ಯಕ್ಕೆ ಕಪ್ಪು ಪಟ್ಟಿ ಧರಿಸಿ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ಆಟಗಾರರು..ಕಾರಣ ಏನು ಗೊತ್ತಾ..?ತೆಳ್ಳನೆಯ ಮೈಮಾಟದಿಂದ ಮೋಡಿ ಮಾಡಿದ್ದ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಇಷ್ಟು ದಪ್ಪ ಆಗಿದ್ದು ಏಕೆ!? ನಟಿಗೆ ಆಗಿದ್ದಾದರೂ ಏನು?ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾಗೆ ಮದುವೆ ಪ್ರಸ್ತಾಪ ಮಾಡಿದ್ದು ಯಾವಾಗ ಗೊತ್ತಾ..? ಕಿಂಗ್ ಪ್ರಪೋಸಲ್‌ಗೆ ನಟಿ ಕೊಟ್ಟ ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ..
ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ. ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.
Wayanad Landslide Wayanad Landslides News Wayanad Landslides News Live Updates Wayanad Landslides Rescue Operations Kerala CM Pinarayi Vijayan Wayanad Landslide Death Toll ಸಿಎಂ ಸಿದ್ದರಾಮಯ್ಯ ವಯನಾಡು ದುರಂತ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸರ್ವೋಚ್ಚ ನ್ಯಾಯಾಲಯದ ಒಳಮೀಸಲಾತಿ ತೀರ್ಪು ಐತಿಹಾಸಿಕ: ಸಿಎಂ ಸಿದ್ದರಾಮಯ್ಯInternal Reservation: ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ (Supreme Court Verdict) ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ.
और पढो »
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »
ರಣಭೀಕರ ಮಳೆ ಮಧ್ಯೆಯೇ ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.
और पढो »
ಬಿಜೆಪಿಯವರು ಎಂದಿಗೂ ಸಂವಿಧಾನದ ಪರವಾಗಿ ನಿಂತವರಲ್ಲ-ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಎಸ್.ಸಿ.ಎಸ್.ಪಿ ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು.
और पढो »
ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು.
और पढो »
ಬೆಂಗಳೂರು ದೇಶದ ನ್ಯಾನೋ ಟೆಕ್ ಹಬ್ ಆಗಿ ರೂಪುಗೊಳ್ಳುವ ಪೂರ್ಣ ವಿಶ್ವಾಸ ನನಗಿದೆ: ಸಿಎಂ ಸಿದ್ದರಾಮಯ್ಯ13th Bengaluru INDIA NANO: ಈ ಹೊಸ ತಾಂತ್ರಿಕ ಕ್ಷೇತ್ರದ ಸಾಧ್ಯತೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಂತಾರಾಷ್ಟ್ರೀಯ ಸಂಶೋಧನಾ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ನಾನು ಭಾವಿಸಿದ್ದೇನೆ.
और पढो »