ದೆಹಲಿಯ ಎರಡು ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಮೇಲ್

ದೆಹಲಿಯ ಎರಡು ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಮ समाचार

ದೆಹಲಿಯ ಎರಡು ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಮೇಲ್
Government HospitalsDelhiSecurity Alert
  • 📰 Zee News
  • ⏱ Reading Time:
  • 43 sec. here
  • 29 min. at publisher
  • 📊 Quality Score:
  • News: 115%
  • Publisher: 63%

Bomb Threat : ದೆಹಲಿಯ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ದೆಹಲಿ ಅಗ್ನಿಶಾಮಕ ಸೇವೆಯ ಹೇಳಿಕೆಯ ಪ್ರಕಾರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿತ್ತು

ಐಜಿಐ ವಿಮಾನ ನಿಲ್ದಾಣಕ್ಕೆ ಇಮೇಲ್‌ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ಭಾನುವಾರ ತಿಳಿಸಿವೆಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು..

ದೆಹಲಿ ಅಗ್ನಿಶಾಮಕ ಸೇವೆಯ ಹೇಳಿಕೆಯ ಪ್ರಕಾರ, ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ."ಬಾಂಬ್ ಬೆದರಿಕೆಯ ಕುರಿತು ಬುರಾರಿ ಆಸ್ಪತ್ರೆಯಲ್ಲಿ ಇಮೇಲ್ ಸ್ವೀಕರಿಸಲಾಗಿದೆ. ಸ್ಥಳೀಯ ಪೊಲೀಸರು, ಬಾಂಬ್ ನಿಷ್ಕ್ರಿಯ ತಂಡಗಳು ಆಸ್ಪತ್ರೆಯಲ್ಲಿದ್ದಾರೆ. ಇನ್ನೂ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ" ಎಂದು ದೆಹಲಿ ಪೊಲೀಸರ ಹೇಳಿಕೆ ತಿಳಿಸಿದೆ.ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿತ್ತು. ತಂಡಗಳು ಆಸ್ಪತ್ರೆಯಲ್ಲಿ ತಪಾಸಣೆ ನಡೆಸುತ್ತಿವೆ. ಇನ್ನೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ" ಎಂದು ಉಪ ಪೊಲೀಸ್ ಆಯುಕ್ತ ಎಂ.ಕೆ.ಮೀನಾ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Government Hospitals Delhi Security Alert Threat Safety Law Enforcement Emergency Response Hospital Evacuation Public Safety Threat Assessment Bomb Scare Police Investigation Security Measures Hospital Staff Patient Safety Security Protocol Terrorist Threat Suspicious Package Threat Detection Hospital Security Threat Mitigation Law Enforcement Response Public Security Hospital Administration Threat Notification Emergency Evacuation Bomb Threat Investigation

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳ ಬಾಂಬ್ ಭೀತಿ: ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳ ಬಾಂಬ್ ಭೀತಿ: ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿDelhi : ದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳಿಗೆ ಬಾಂಬ್ ಬೆದರಿಕೆ ನೀಡಿದ್ದು, ಸ್ಥಳಕ್ಕೆ ಹಲಿ ಪೊಲೀಸ್, ಅಗ್ನಿಶಾಮಕ ಇಲಾಖೆ ಮತ್ತು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ.
और पढो »

SIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕSIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿದೆ.
और पढो »

ಬಿಳಿಗಿರಿ ಬನದಲ್ಲಿ ಅದ್ದೂರಿಯಾಗಿ ನೆರವೇರಿದ ರಂಗನಾಥನ ರಥೋತ್ಸವಬಿಳಿಗಿರಿ ಬನದಲ್ಲಿ ಅದ್ದೂರಿಯಾಗಿ ನೆರವೇರಿದ ರಂಗನಾಥನ ರಥೋತ್ಸವವರ್ಷಕ್ಕೆ ಎರಡು ಬಾರಿ‌ ರಥೋತ್ಸವ ನಡೆಯಲಿದ್ದು ಸಂಕ್ರಾಂತಿ ಮರು ದಿನ ಚಿಕ್ಕಜಾತ್ರೆ ನಡೆದರೇ ಯುಗಾದಿ ಬಳಿಕ ದೊಡ್ಡ ಜಾತ್ರೆ ನಡೆಯಲಿದೆ.
और पढो »

HDL Cholesterol: ಶರೀರದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ ಈ 5 ಆರೋಗ್ಯಕರ ಆಹಾರಗಳು!HDL Cholesterol: ಶರೀರದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ ಈ 5 ಆರೋಗ್ಯಕರ ಆಹಾರಗಳು!Good Cholesterol Maintain Tips: ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ - ಎಲ್‌ಡಿಎಲ್ (ಕೆಟ್ಟ ಕೊಲೆಸ್ಟ್ರಾಲ್) ಮತ್ತು ಎಚ್‌ಡಿಎಲ್ (ಒಳ್ಳೆಯ ಕೊಲೆಸ್ಟ್ರಾಲ್).
और पढो »

ಸರ್ಕಾರಿ ನೌಕರರಿಗೆ ಬಂಪರ್! ತುಟ್ಟಿಭತ್ಯೆಯ ನಂತರ ಈ ಎರಡು ಭತ್ಯೆಗಳಲ್ಲಿ 25% ದಷ್ಟು ಹೆಚ್ಚಳ !ಸರ್ಕಾರಿ ನೌಕರರಿಗೆ ಬಂಪರ್! ತುಟ್ಟಿಭತ್ಯೆಯ ನಂತರ ಈ ಎರಡು ಭತ್ಯೆಗಳಲ್ಲಿ 25% ದಷ್ಟು ಹೆಚ್ಚಳ !7th pay Commission:2024ರ ಜನವರಿ 1ರಿಂದ ಜಾರಿಗೆ ಬರುವಂತೆ ಕೇಂದ್ರ ಸರಕಾರಿ ನೌಕರರಿಗೆ ನೀಡುತ್ತಿದ್ದ ತುಟ್ಟಿಭತ್ಯೆ ದರವನ್ನು ಶೇ.50ಕ್ಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಮಕ್ಕಳ ಶಿಕ್ಷಣ ಭತ್ಯೆ ಮೊತ್ತದ ಕುರಿತು ಕೂಡಾ ನಾನಾ ಕಡೆಯಿಂದ ಉಲ್ಲೇಖಗಳು ಬರುತ್ತಿವೆ ಎಂದು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.
और पढो »

7th Pay Commission: ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ, 50% DA ಬಳಿಕ ಇದೀಗ HRA ಮತ್ತು Gratuity ಲಾಭ!7th Pay Commission: ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ, 50% DA ಬಳಿಕ ಇದೀಗ HRA ಮತ್ತು Gratuity ಲಾಭ!DA Hike: ಸರ್ಕಾರಿ ನೌಕರರಿಗೆ ಹೊಸ ಅಪ್‌ಡೇಟ್ ಪ್ರಕಟಗೊಂಡಿದೆ, ನಿಯಮಗಳ ಪ್ರಕಾರ, ತುಟ್ಟಿಭತ್ಯೆ (DA) 50% ತಲುಪಿದಾಗ, ಗ್ರಾಚ್ಯುಟಿ ಸೇರಿದಂತೆ ಇತರ ಭತ್ಯೆಗಳು ಸ್ವಯಂಚಾಲಿತವಾಗಿ ಹೆಚ್ಚಾಗುತ್ತವೆ.
और पढो »



Render Time: 2025-02-15 16:52:53