ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡ

Lokasabha Election 2024 समाचार

ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡ
Lokasabha Election 2024 Latest NewsLatest News On Loksabha ElectionKrishna Bhairegowda
  • 📰 Zee News
  • ⏱ Reading Time:
  • 37 sec. here
  • 9 min. at publisher
  • 📊 Quality Score:
  • News: 42%
  • Publisher: 63%

ಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.

ಎಂ.ವಿ.ರಾಜೀವ್ ಗೌಡ ಪರ ಮತಯಾಚನೆWhite HairSummer dietಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!

ದೇವೇಗೌಡರು ದೇಶದ ಪ್ರಧಾನಿಯಾಗಿದ್ದು, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದ ಸಹಕಾರದಿಂದಲೇ ಹೊರತು ಬಿಜೆಪಿ ಪಕ್ಷದಿಂದಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ ಕಾರಿದರು.ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ಪರ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಚುನಾವಣಾ ರೋಡ್ ಶೋ ಉದ್ದೇಶಿಸಿ ಸಚಿವ ಕೃಷ್ಣ ಭೈರೆಗೌಡ ಮಾತನಾಡುತ್ತಿದ್ದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವಗೌಡ ಸುಸಂಸ್ಕೃತರು.ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದವರಿಗೆ ಬೆಂಗಳೂರಿಗರ ನೋವು ಅರ್ಥವಾಗುತ್ತದೆ. ಹೀಗಾಗಿ ಎಲ್ಲಿಂದಲೋ ಬಂದು ಬಿಜೆಪಿ ಪಕ್ಷದಿಂದ ಪ್ರತಿಷ್ಠಾಪನೆಗೊಂಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳದೇ ನಿಮ್ಮೊಂದಿಗೆ ಸದಾ ಕಾಲ ಜೊತೆಗಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ರನ್ನು ಲೋಕಸಭೆಗೆ ಕಳುಹಿಸಿಕೊಡಬೇಕೆಂದು ಸಚಿವ ಕೃಷ್ಣ ಭೈರೆಗೌಡ ಮತದಾರರಲ್ಲಿ ಮನವಿ ಮಾಡಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Lokasabha Election 2024 Latest News Latest News On Loksabha Election Krishna Bhairegowda Krishna Bhairegowda On Bjp Leaders Krishna Bhairegowda On Narendra Modi Krishna Bhairegowda On Central Govt Political News Latest

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದೇಶಕ್ಕೆ ಬಿಜೆಪಿಯೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ!: ಸಿಎಂ ಸಿದ್ದರಾಮಯ್ಯದೇಶಕ್ಕೆ ಬಿಜೆಪಿಯೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ!: ಸಿಎಂ ಸಿದ್ದರಾಮಯ್ಯಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಬಿಜೆಪಿ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು. ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
और पढो »

Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ!Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ!ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿಯ ʼವಿಜಯ ಸಂಕಲ್ಪ ಸಮಾವೇಶʼ ಆಯೋಜಿಸಲಾಗಿತ್ತು.
और पढो »

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
और पढो »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
और पढो »

ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
और पढो »

ದಿನಭವಿಷ್ಯ 18-04-2024: ಈ ರಾಶಿಯವರು ಇಂದು ನಿಮ್ಮ ಅಧಿಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳಿತುದಿನಭವಿಷ್ಯ 18-04-2024: ಈ ರಾಶಿಯವರು ಇಂದು ನಿಮ್ಮ ಅಧಿಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳಿತುGuruvara Dina Bhavishya In Kannada: 18ನೇ ಏಪ್ರಿಲ್ 2024 ಗುರುವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿಯಂದು ಯಾವ ರಾಶಿಯವರಿಗೆ ಶುಭ? ಯಾರು ಎಚ್ಚರಿಕೆಯಿಂದ ಮುಂದುವರೆಯಬೇಕು ಎಂದು ತಿಳಿಯಿರಿ.
और पढो »



Render Time: 2025-02-19 11:51:46