ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಬಿಜೆಪಿ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು. ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ? ಶೋಭಾ ಕರಂದ್ಲಾಜೆ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್‌ಗಳು ಏಕೆ ಆಗುತ್ತಿಲ್ಲ?ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾನೂನು ಪ್ರಕಾರ ಐಟಿ, ಇಡಿ ಸಂಸ್ಥೆಗಳು ದಾಳಿ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ? ಯಡಿಯೂರಪ್ಪ, ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ?ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ. 2/2ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಹೇಳಿದೆ.
Narendra Modi Congress Government Lok Sabha Elections BJP Government Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
और पढो »
ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
और पढो »
ಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿ.ಎಂ.ಸಿದ್ದರಾಮಯ್ಯHassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
और पढो »
Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
और पढो »
Lok Sabha Election 2024: ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು-ಸಿಎಂ ಸಿದ್ದರಾಮಯ್ಯLok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
और पढो »
ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ.
और पढो »