ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

Lok Sabha Election समाचार

ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ
Lok Sabha ChunavaneR AshokAshwath Narayan
  • 📰 Zee News
  • ⏱ Reading Time:
  • 20 sec. here
  • 7 min. at publisher
  • 📊 Quality Score:
  • News: 28%
  • Publisher: 63%

DCM DK Shivakumar: ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಕೇಳಿದಾಗ ಇದಕ್ಕೆ ಎಸ್‌ಐ‌ಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಕೇಳಿದಾಗ"ಇದಕ್ಕೆ ಎಸ್‌ಐ‌ಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದರು.ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !18 ವರ್ಷಕ್ಕೆ ನಿರ್ಮಾಪಕನನ್ನು ಪ್ರೀತಿಸಿ ಇಸ್ಲಾಂಗೆ ಮತಾಂತರಗೊಂಡಿದ್ದ ಈ ಸ್ಟಾರ್‌ ನಟಿಯ ಸಾವು ಇಂದಿಗೂ ನಿಗೂಢ..!"ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ.

ಚುನಾವಣೆ ಪ್ರಚಾರದ ನಿಮಿತ್ತ ನಾನು ಬೇರೆ ಊರಿಗೆ ತೆರಳುತ್ತಿದ್ದು ನನ್ನ ಹುಟ್ಟುಹಬ್ಬದ ಆಚರಣೆ ಬೇಡ ಎಂದು ಕಾರ್ಯಕರ್ತರು, ಮುಖಂಡರಿಗೆ ಮಾಧ್ಯಮಗಳ ಮೂಲಕ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Lok Sabha Chunavane R Ashok Ashwath Narayan Maharashtra Chief Minister Of Maharashtra

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
और पढो »

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
और पढो »

ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
और पढो »

ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟುಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟುPen Drive Case; ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ ಎಂದರು.
और पढो »

ದೇಶದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್ದೇಶದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗು ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು ಎಂದರು.
और पढो »

ಜೇಬಲ್ಲಿ ಪೆನ್ ಡ್ರೈವ್, ಸಿ.ಡಿ ಇದೆ ಎಂದು ಹೆದರಿಸುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ಜೇಬಲ್ಲಿ ಪೆನ್ ಡ್ರೈವ್, ಸಿ.ಡಿ ಇದೆ ಎಂದು ಹೆದರಿಸುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್D.K. Shivakumar: ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.
और पढो »



Render Time: 2025-02-13 16:53:51