LPG Cylinders: ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬೆಲೆಗಳು ಮಧ್ಯಮ ವರ್ಗದ ಜನರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಆಗಸ್ಟ್‌ನಲ್ಲಿ ಬೆಲೆ ಏರಿಕೆ ಜನರಲ್ಲಿ ತಲೆ ಬಿಸಿ ಮಾಡಿತ್ತು, ಆರೆ ಇದೀಗ ಸೆಪ್ಟೆಂಬರ್ ತಿಂಗಳ ಆರಂಭಕ್ಕೂ ಮುನ್ನವೇ ಸರ್ಕಾರ ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ದೇಶದ ಜನರಿಗೆ ಸಂತಸದ ಸುದ್ದಿ! ಸೆಪ್ಟೆಂಬರ್ 1 ರಿಂದ ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಡಿಸೆಲ್ ಬೆಲೆಯಲ್ಲಿ ಭಾರಿ ಇಳಿಕೆ?
ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬೆಲೆಗಳು ಮಧ್ಯಮ ವರ್ಗದ ಜನರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಆಗಸ್ಟ್‌ನಲ್ಲಿ ಬೆಲೆ ಏರಿಕೆ ಜನರಲ್ಲಿ ತಲೆ ಬಿಸಿ ಮಾಡಿತ್ತು, ಆರೆ ಇದೀಗ ಸೆಪ್ಟೆಂಬರ್ ತಿಂಗಳ ಆರಂಭಕ್ಕೂ ಮುನ್ನವೇ ಸರ್ಕಾರ ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ.ಜನರ ಆಗರೋಗ್ಯವನ್ನು ನೆನಪಿನಲ್ಲಿಟ್ಟುಕೊಂಡು ಸರ್ಕಾರ ದೇಸದ ಜನತೆಗೆ ಶುಭ ಸುದ್ದಿ ನೀಡಲು ಮುಂದಾಗಿದೆ. ಮಧ್ಯಮ ವರ್ಗದವರ ಖರ್ಚು ವೆಚ್ಚಗಳ ಮೇಲೆ ಬೆಲೆ ಏರಿಕೆ ಬಿಸಿ ತಟ್ಟಿದ ಕಾರಣ, ಬೆಲೆಗಳನ್ನು ತಗ್ಗಿಸಲು ಕೇಂದ್ರ ಸರ್ಕಾರ ಹೊಸ ತಂತ್ರ ರೂಪಿಸಿದೆ.
LPG ಸಿಲಿಂಡರ್‌ಗಳು ವಾಣಿಜ್ಯ ಸಿಲಿಂಡರ್ ಬೆಲೆಗಳು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆ ಗ್ಯಾಸ್ ಸಿಲಿಂಡರ್ ಬೆಲೆಗಳು ವೈಯಕ್ತಿಕ ಹಣಕಾಸು ಪೆಟ್ರೋಲ್ ಬೆಲೆ ಡೀಸೆಲ್ ಬೆಲೆ ಪೆಟ್ರೋಲ್ ಬೆಲೆ ಇಳಿಕೆ Commercial Cylinders Prices Oil Marketing Companies LPG Cylinders Price LPG Cylinders Rate Gas Cylinder Prices Petrol Rate Diesel Rate Gas Cylinder Price Gas Cylinder Price News September Financial Rules Financial Changes Kannada News ಕನ್ನಡ ನ್ಯೂಸ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
LPG Cylinder Offer: ಎಲ್‌ಪಿಜಿ ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್..ಸಿಲಿಂಡರ್ ಬೆಲೆಯ ಮೇಲೆ ಭಾರಿ ರಿಯಾಯಿತಿ..!LPG cylinder: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರದಿಂದ ಬೇಸತ್ತಿದ್ದೀರಾ..? ಬೆಲೆ ಏರಿಕೆ ತಲೆ ನೋವಾಗಿ ಪರಿಣಮಿಸಿದೆಯಾ..? ಯೋಚನೆ ಬಿಡಿ ಗ್ಯಾಸ್ ಬಳಕೆದಾರರರಿಗೆ ಗುಡ್ ನ್ಯೂಸ್ ಇಲ್ಲಿದೆ, ಏನದು ತಿಳಿಯಲು ಮುಂದೆ ಓದಿ...
और पढो »
ಮುಂದಿನ ತಿಂಗಳಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಫಿಕ್ಸ್ :ಏರಿಕೆಯಾಗಲಿರುವ ಸ್ಯಾಲರಿಯ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆಕೇಂದ್ರ ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ.ಜುಲೈ 2024 ಕ್ಕೆ ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ.
और पढो »
UGC NET 2024 ಪರೀಕ್ಷೆಗಾಗಿ ಸಿಟಿ ಸ್ಲಿಪ್ ಬಿಡುಗಡೆ :ಹೀಗೆ ಡೌನ್‌ಲೋಡ್ ಮಾಡಿಕೊಳ್ಳಿUGC NET ಜೂನ್ 2024 ಪರೀಕ್ಷೆಯು ಆಗಸ್ಟ್ 21 ರಿಂದ ಪ್ರಾರಂಭವಾಗುತ್ತದೆ ಮತ್ತು ಸೆಪ್ಟೆಂಬರ್ 4 ರವರೆಗೆ ಮುಂದುವರಿಯುತ್ತದೆ.ಈ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಸ್ವರೂಪದಲ್ಲಿರುತ್ತದೆ.
और पढो »
Amazon Freeedom Festival : ಇಂದು ಎಲೆಕ್ಟ್ರಾನಿಕ್ಸ್ ಮೇಲೆ 75% ವರೆಗೆ ರಿಯಾಯಿತಿ!!ಅಮೆಜಾನ್ ಫ್ರೀಡಂ ಫೆಸ್ಟಿವಲ್ ನಲ್ಲಿ ಆಗಸ್ಟ್ 6 ರಿಂದ 12 ರವರೆಗೆ ಭಾರಿ ರಿಯಾಯಿತಿಯಿಂದ ಸೇಲ್ ನಡೆಯುತ್ತಿದ್ದು, ಎಲೆಕ್ಟ್ರಾನಿಕ್ಸ್ ಮೇಲೆ 75 % ರಿಯಾಯಿತಿಯನ್ನು ಹೊಂದಿದೆ
और पढो »
ಡಾನ್ ಬ್ರಾಡ್ಮನ್ ವಿಶ್ವದಾಖಲೆ ಮುರಿಯುವ ದಿನ ದೂರವಿಲ್ಲ...! ಆ ರೆಕಾರ್ಡ್ ಬ್ರೇಕ್ ಮಾಡೋಕೆ ವಿರಾಟ್ ಕೊಹ್ಲಿಗೆ ಬೇಕಿರೋದು ಇಷ್ಟೇ ರನ್Virat Kohli Test Records: ಸೆಪ್ಟೆಂಬರ್ 19 ರಿಂದ ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯಲ್ಲಿ, ದಂತಕಥೆ ಡಾನ್ ಬ್ರಾಡ್ಮನ್ ಅವರ ದೊಡ್ಡ ಟೆಸ್ಟ್ ದಾಖಲೆಯನ್ನು ಮುರಿಯಲು ಕೊಹ್ಲಿ ಸಿದ್ಧರಾಗಿದ್ದಾರೆ.
और पढो »
LPG Cylinder: ಗ್ಯಾಸ್ ಸಿಲಿಂಡರ್ ಬೆಲೆ ತಲೆನೋವಾಗಿ ಕಾಡಿದೆಯಾ..? ಹೀಗೆ ಮಾಡಿ.. ಜಸ್ಟ್ 450 ರೂ. ಗೆ ಸಿಲಿಂಡರ್ ಪಡೆದುಕೊಳ್ಳಿ..!LPG Price: ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ದೇಶದ ಮೂಲೆ ಮೂಲೆಯಲ್ಲಿ ಹೆಚ್ಚಾಗುತ್ತಿದೆ. ಬಳಕೆ ಹೆಚ್ಚಾಗುತ್ತಿದ್ದಂತೆ ಸಿಲಿಂಡರ್‌ನ ಬೆಲೆ ಕೂಡ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ಸಾಮಾನ್ಯ ಜನರಿಗೆ ದೊಡ್ಡ ತಲೆ ನೋವಾಗಿ ಮಾರ್ಪಾಡಾಗಿದೆ. ಹಾಗಾದರೆ ಈ ಎಲ್‌ಪಿಜಿ ಸಿಲಿಂಡರ್ ಅನ್ನು ಕಡಿಮೆ ಬೆಲೆಗೆ ಖರೀದಿಸುವುದು ಹೇಗೆ..?ತಿಳಿಯಲು ಮುಂದೆ ಓದಿ...
और पढो »