ದೇಶದ ವೀರರ ಸ್ಮಾರಕಕ್ಕೆ ಮೋದಿ ಭೇಟಿ. ಬಾಪು, ಅಟಲ್‌ ಜಿ ಸ್ಮಾರಕಕ್ಕೆ ಮೋದಿ ನಮನ.

Narendramodi समाचार

ದೇಶದ ವೀರರ ಸ್ಮಾರಕಕ್ಕೆ ಮೋದಿ ಭೇಟಿ. ಬಾಪು, ಅಟಲ್‌ ಜಿ ಸ್ಮಾರಕಕ್ಕೆ ಮೋದಿ ನಮನ.
ModiSoldiersModisoldiers
  • 📰 Zee News
  • ⏱ Reading Time:
  • 22 sec. here
  • 14 min. at publisher
  • 📊 Quality Score:
  • News: 54%
  • Publisher: 63%

ದೇಶದ ವೀರರ ಸ್ಮಾರಕಕ್ಕೆ ಮೋದಿ ಭೇಟಿ. ಬಾಪು, ಅಟಲ್‌ ಜಿ ಸ್ಮಾರಕಕ್ಕೆ ಮೋದಿ ನಮನ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೂರನೆ ಭಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬೆನ್ನಲ್ಲೆ ಬಾಪು ಸ್ಮಾರಕಕ್ಕೆ ಭೇಟಿ ಕೊಟ್ಟ ಮೋದಿಬಾಪು ಅವರ ಸೇವೆ ಮತ್ತು ಸಾಮಾಜಿಕ ಕಲ್ಯಾಣಕ್ಕಾಗಿ ಬಾಪು ಅವರ ಅಚಲ ಬದ್ಧತೆಯಿಂದ ನಾವು ಹೆಚ್ಚು ಸ್ಫೂರ್ತಿ ಪಡೆದಿದ್ದೇವೆ.

ಯೋಧರ ಅಚಲ ಧೈರ್ಯ ಮತ್ತು ನಿಸ್ವಾರ್ಥತೆಯು ಅವರ ಮೌಲ್ಯಗಳನ್ನು ಎತ್ತಿಹಿಡಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಅವರ ತ್ಯಾಗವು ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಈ ಸಂದರ್ಭದ ಫೋಟೋಗಳನ್ನ ಹಂಚಿಕಂಡಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ಪ್ರಗತಿಯ ಬದ್ಧತೆಯು ನಮ್ಮ ರಾಷ್ಟ್ರಕ್ಕೆ ಹೆಚ್ಚು ಪ್ರಯೋಜನವನ್ನು ನೀಡಿತು. ಅವರ ಮಾತುಗಳು ಮತ್ತು ಕಾರ್ಯಗಳು ನಮ್ಮ ಸರ್ವತೋಮುಖ ಅಭಿವೃದ್ಧಿಯ ಅನ್ವೇಷಣೆಯಲ್ಲಿ ನಮಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Modi Soldiers Modisoldiers Modiarmy Army Indianarmy Atalbiharivajpay Mahathmagandhi Bapu Modioath Modipramanavachana Modi

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನLoksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
और पढो »

Loksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ, ಧ್ಯಾನ ವಿರಾಮ ತೆಗೆದುಕೊಳ್ಳಲಿರುವ ಮೋದಿLoksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ, ಧ್ಯಾನ ವಿರಾಮ ತೆಗೆದುಕೊಳ್ಳಲಿರುವ ಮೋದಿLoksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ ಭೇಟಿನೀಡಲಿದ್ದು, ಇದು ಒಂದು ರೀತಿಯ ಕೊನೆಯ ಹಂತದ ಪ್ರಚಾರವಾಗಿದ್ದು, ಆಧ್ಯಾತ್ಮಿಕತೆಗಾಗಿ ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
और पढो »

ಕನ್ಯಾಕುಮಾರಿ : ಮೋದಿ ಧ್ಯಾನದ ವೇಳೆ ಭದ್ರತೆಗೆ 2000 ಪೊಲೀಸರ ನಿಯೋಜನೆಕನ್ಯಾಕುಮಾರಿ : ಮೋದಿ ಧ್ಯಾನದ ವೇಳೆ ಭದ್ರತೆಗೆ 2000 ಪೊಲೀಸರ ನಿಯೋಜನೆKanyakumari : ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಭಾರೀ ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.
और पढो »

ಜೌನ್ ಪುರ್ : ದೇಶದ ಶಕ್ತಿಯನ್ನು ಜಗತ್ತಿಗೆ ಅರಿವು ಮೂಡಿಸುವ ಪ್ರಧಾನಿಯ ಆಯ್ಕೆ ಈ ಚುನಾವಣೆ : ಮೋದಿಜೌನ್ ಪುರ್ : ದೇಶದ ಶಕ್ತಿಯನ್ನು ಜಗತ್ತಿಗೆ ಅರಿವು ಮೂಡಿಸುವ ಪ್ರಧಾನಿಯ ಆಯ್ಕೆ ಈ ಚುನಾವಣೆ : ಮೋದಿModi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
और पढो »

ಇದು ಪ್ರಧಾನಿ ಮೋದಿ ಜಿ ಮತ್ತು ಬಿಜೆಪಿ ಮೇಲಿನ ನಂಬಿಕೆಯ ಗೆಲುವು: ಕಂಗನಾ ರನೌತ್ಇದು ಪ್ರಧಾನಿ ಮೋದಿ ಜಿ ಮತ್ತು ಬಿಜೆಪಿ ಮೇಲಿನ ನಂಬಿಕೆಯ ಗೆಲುವು: ಕಂಗನಾ ರನೌತ್Kangana Ranaut: ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್, ಈ ಬೆಂಬಲ, ಪ್ರೀತಿ ಮತ್ತು ವಿಶ್ವಾಸಕ್ಕಾಗಿ ಮಂಡಿಯ ಎಲ್ಲಾ ಜನರಿಗೆ ಹೃತ್ಪೂರ್ವಕ ಕೃತಜ್ಞತೆಗಳು.
और पढो »

PM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
और पढो »



Render Time: 2025-02-21 00:47:08