HD Kumaraswamy: ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
Union Minister ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!ತೀವ್ರ ಸಂಕಷ್ಟದ ಸ್ಥಿತಿಯಲ್ಲಿರುವ ಇಲ್ಲಿನ HMT- ಮಶೀನ್ & ಟೂಲ್ಸ್ ಘಟಕವೂ ಸೇರಿದಂತೆ ನಗರದಲ್ಲಿರುವ ಕಂಪನಿ ವ್ಯಾಪ್ತಿಯ ಎಲ್ಲಾ ಭೂಮಿಯ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.ಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಅನೇಕ ಕಡೆ ಕಂಪನಿಗೆ ದೊಡ್ಡ ಪ್ರಮಾಣದಲ್ಲಿ ಭೂಮಿ ಇದೆ. ಕೆಲವಡೆ ಅಕ್ರಮ ಒತ್ತುವರಿ ಆಗಿದೆ. ಕಾನೂನು ಕ್ರಮದ ಮೂಲಕ ಒತ್ತುವರಿ ಭೂಮಿಯನ್ನು ವಶಕ್ಕೆ ಪಡೆಯಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೇನೆ ಎಂದು ಹೇಳಿದರು. ಹೈದರಾಬಾದ್’ನಲ್ಲಿರುವ HMT- ಮಶೀನ್ & ಟೂಲ್ಸ್ ಘಟಕ ಕೆಲ ವರ್ಷಗಳ ಹಿಂದೆ ಉತ್ತಮ ಸ್ಥಿತಿಯಲ್ಲಿತ್ತು. ಇಸ್ರೋ, ಸೇನೆ ಸೇರಿದಂತೆ ವಿವಿಧ ವಲಯಗಳ ಬೇಡಿಕೆಗಳಿಗೆ ತಕ್ಕಂತೆ ವಿಸ್ತೃತವಾಗಿ ಉತ್ಪಾದನೆ ಮಾಡುತ್ತಿತ್ತು. ಹಲವು ಕಾರಣಗಳಿಂದಾಗಿ ಅದು ಸಂಕಷ್ಟಕ್ಕೆ ಸಿಲುಕಿದೆ. ಅದಕ್ಕೆ ಮರುಜನ್ಮ ನೀಡುವ ಬಗ್ಗೆ ಮುಕ್ತವಾಗಿ ಚಿಂತನೆ ನಡೆಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ ಕಲ್ಪನೆಯ ಅಡಿಯಲ್ಲಿ ಮಾರ್ಗೋಪಾಯ ಹುಡುಕಲಾಗುವುದು ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ITR 2024: ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುವ 7 ನಮೂನೆಗಳಲ್ಲಿ ನೀವು ಯಾವುದನ್ನು ಆರಿಸಬೇಕು?ನಾನು ಜೈಲಿನಿಂದ ಹೊರಬಂದ್ರೆ ರೇಣುಕಾಸ್ವಾಮಿ ಕುಟುಂಬ..! ನಟ ಧನ್ವಿರ್‌ಗೆ ದರ್ಶನ್ ಹೇಳಿದ ಆ ಮಾತೇನು..?'ಈ' ಖ್ಯಾತ ಟೀ ಇಂಡಿಯಾ ಕ್ರಿಕೆಟಿಗನನ್ನು ಹುಚ್ಚಿಯಂತೆ ಪ್ರೀತಿಸಿದ್ದರಂತೆ ನಟಿ ಮಾಧುರಿ ದೀಕ್ಷಿತ್! ಆತ ಬೇರಾರೂ ಅಲ್ಲ..
ಕುಮಾರಸ್ವಾಮಿ HMT ಭೂಮಿ ಒತ್ತುವರಿ ಕೈಗಾರಿಕೆ HD Kumaraswamy Kumaraswamy HMT Land Reservation Industry
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬೆಂಗಳೂರಿನಲ್ಲಿ HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು; ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.
और पढो »
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿಮುಖ್ಯವಾಗಿ ಯಂತ್ರೋಪಕರಣಗಳ ಕ್ಷಮತೆ, ಅವುಗಳ ಸದ್ಯದ ಸ್ಥಿತಿ, ಆಡಳಿತ ವ್ಯವಸ್ಥೆ, ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಬಗ್ಗೆ ಸುದೀರ್ಘ ಪರಿಶೀಲನೆ ನಡೆಸಿದರು
और पढो »
ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »
ದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
और पढो »
ನಾಡಪ್ರಭು ಕೆಂಪೇಗೌಡರು ಕನ್ನಡದ ಸ್ವತ್ತು, ಕನ್ನಡಿಗರ ಅಸ್ಮಿತೆ-ಹೆಚ್.ಡಿ.ಕುಮಾರಸ್ವಾಮಿHD Kumaraswamy: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
और पढो »
ಮಹಾ ಪ್ರಮಾದ! ಬದುಕಿದ್ದಾಗಲೇ ಅಡ್ವಾಣಿಯವರಿಗೆ ಶೃದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣV Somanna pays tribute to Advani: ಕೇಂದ್ರ ಸಚಿವ ವಿ.ಸೋಮಣ್ಣ ಎಡವಟ್ಟು ಮಾಡಿಕೊಂಡಿದ್ದು, ಬದುಕಿರುವ ಅಡ್ವಾಣಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
और पढो »