Deepika Padukone Diet Plan :ದೀಪಿಕಾ ಬಾಯಿಕಟ್ಟಿ ಬದುಕುತ್ತಾರೆ ಎಂದೇನಲ್ಲ.ಮೂರು ಹೊತ್ತು ಕೂಡಾ ಚೆನ್ನಾಗಿಯೇ ತಿನ್ನುತ್ತಾರೆ. ಆದರೆ ಏನು ತಿನ್ನುತ್ತಾರೆ ಎನ್ನುವುದರ ಬಗ್ಗೆ ಕಾಳಜಿ ಇರುತ್ತದೆ ಅಷ್ಟೇ.
ಎಲಾ ರೀತಿಯ ಆಹಾರವನ್ನೂ ಟ್ರೈ ಮಾಡುತ್ತಾರೆಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?ಅಭಿಷೇಕ್ ಬಚ್ಚನ್ ಕಟ್ಟಿದ್ದ ತಾಳಿ ಬಿಚ್ಚಿಟ್ಟ ಐಶ್ವರ್ಯ ರೈ? ಸಂಬಂಧ ಮುರಿದು ಬಿದ್ದಿದ್ದೇ ನಿಜ! ಡಿವೋರ್ಸ್ʼಗೆ ಅಡ್ಡಿ ಆಗಿದ್ದು ಪುತ್ರಿ?10ನೇ ಕ್ಲಾಸ್’ನಲ್ಲಿ 3 ಬಾರಿ ಫೇಲ್… ಸರ್ಕಾರಿ ಕೆಲಸ ಬಿಟ್ಟು ಕ್ರಿಕೆಟ್’ಗೆ ಬಂದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ! ಈತ ಜೂ.ಧೋನಿ ಎಂದೇ ಫೇಮಸ್ಅಭಿಷೇಕ್ ಬಚ್ಚನ್ ಜೊತೆಗಿಲ್ಲ ಐಶ್ವರ್ಯಾ ರೈ..
ದೀಪಿಕಾ ಪಡುಕೋಣೆ ಮುಖ ಸೌಂದರ್ಯಕ್ಕೆ ಎಷ್ಟು ಒತ್ತು ನೀಡುತ್ತಾರೆಯೋ ಅಷ್ಟೇ ಪ್ರಾಮುಖ್ಯತೆಯನ್ನು ದೇಹ ಸೌಂದರ್ಯ ಕಾಪಾಡಿಕೊಳ್ಳಲು ಕೂಡಾ ನೀಡುತ್ತಾರೆ.ಇದಕ್ಕಾಗಿ ವ್ಯಾಯಾಮ,ಯೋಗ, ಜಿಮ್ ಮಾಡಿ ಬೆವರಿಳಿಸುವುದು ಮಾತ್ರವಲ್ಲ ತಾವು ಸೇವಿಸುವ ಆಹಾರದ ಬಗ್ಗೆಯೂ ವಿಶೇಷ ಕಾಳಜಿ ವಹಿಸುತ್ತಾರೆ.ತನ್ನ ಡಯಟ್ ಲಿಸ್ಟ್ ಅನ್ನು ಕ್ರಮ ಬದ್ದವಾಗಿ ಪಾಲಿಸುತ್ತಾರೆ. ಏನು ತಿನ್ನಬೇಕು ಏನು ತಿನ್ನಬಾರದು ಎನ್ನುವ ನಿಯಮದ ಪ್ರಕಾರವೇ ಇವರ ಆಹಾರ ಸೇವನೆ ಇದೆಯಂತೆ.ಹಾಗಂತ ದೀಪಿಕಾ ಬಾಯಿಕಟ್ಟಿ ಬದುಕುತ್ತಾರೆ ಎಂದೇನಲ್ಲ.ಮೂರು ಹೊತ್ತು ಕೂಡಾ ಚೆನ್ನಾಗಿಯೇ ತಿನ್ನುತ್ತಾರೆ. ಆದರೆ ಏನು ತಿನ್ನುತ್ತಾರೆ ಎನ್ನುವುದರ ಬಗ್ಗೆ ಕಾಳಜಿ ಇರುತ್ತದೆ ಅಷ್ಟೇ.
ನಿಂದ ಎಲ್ಲರ ಮನ ಗೆದ್ದಿರುವ ದೀಪಿಕಾ ಪಡುಕೋಣೆ,ತಮ್ಮ ಆಹಾರ ಕ್ರಮದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ.ದೀಪಿಕಾ ಪಾಸ್ಟಾ, ಚೈನೀಸ್ ಫುಡ್ ಮತ್ತು ಭಾರತೀಯ ಆಹಾರ ಅದರಲ್ಲೂ ಬೇಳೆ ಸಾರು ಮತ್ತು ಅನ್ನವನ್ನು ಇಷ್ಟಪಡುತ್ತಾರೆ.ಸ್ಟ್ರೀಟ್ ಫುಡ್‌ನಲ್ಲಿ ಅವರಿಗೆ ಸೇವ್ ಪುರಿ ಅಂದರೆ ತುಂಬಾ ಇಷ್ಟ. ಸೇವ್ ಪೂರಿ ಎಲ್ಲೇ ಕಣ್ಣಿಗೆ ಬಿದ್ದರೂ ತಿನ್ನದೇ ಮುಂದೆ ಸಾಗುವುದಿಲ್ಲವಂತೆ.ದೀಪಿಕಾ ಪಡುಕೋಣೆ ಸಿನಿಮಾ ಮತ್ತು ಮಾಡೆಲಿಂಗ್ ಜಗತ್ತಿನಲ್ಲಿ ಗುರುತಿಸಿಕೊಂಡಿರುವ ಕಾರಣ ತಮ್ಮ ಫಿಟ್ನೆಸ್ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ.
ಇದಲ್ಲದೆ, ಅವರು ತಾಜಾ ಹಣ್ಣುಗಳು, ಎಳ ನೀರು ಮತ್ತು ಒಣ ಹಣ್ಣುಗಳನ್ನು ತಿನ್ನುತ್ತಾರೆ. ಇದೇ ಕಾರಣದಿಂದ ವರ್ಷಗಳು ಕಳೆದರೂ ಅವರ ತೂಕದಲ್ಲಿ ಹೆಚ್ಚಳವಾಗುವುದೂ ಇಲ್ಲ, ದೇಹ ಸೌಂದರ್ಯ ಹಾಳಾಗುವುದೂ ಇಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Deepika Padukone Fitnes Plan Deepika Padukone Diet Deepika Padukone Workout Deepika Padukone Daily Routine Deepika Padukone Yoga Deepika Padukone Height Deepika Padukone Age Deepika Padukone Weight Ollywood Latest News Latest Bollywood News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದೀಪಿಕಾ ಪಡುಕೋಣೆ ಮೈಮೇಲಿನ ʻರಣಬೀರ್ ಕಪೂರ್ʼ ಹೆಸರಿನ ಟ್ಯಾಟೂ ನೋಡಿದ್ದೀರಾ? ಆಲಿಯಾಗೂ ಗೊತ್ತಾ ಇವರ ಸೀಕ್ರೇಟ್ ಸಂಬಂಧ!Deepika Padukone Ranbir Kapoor Dating : ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ಜೊತೆ ಮದುವೆಯಾದಾಗಿನಿಂದ ಅವರ ಮೈಮೇಲಿದ್ದ ಒಂದು ಟ್ಯಾಟೂ ಕಾಣೆಯಾಗಿದೆ. ದೀಪಿಕಾ ಅದನ್ನು ಶಾಶ್ವತವಾಗಿ ರಿಮೂವ್ ಮಾಡಿರಬಹುದು ಎನ್ನಲಾಗಿದೆ.
और पढो »
ದೀಪಿಕಾ ಪಡುಕೋಣೆ ಗರ್ಭಿಣಿ ಆಗಿಯೇ ಇಲ್ಲ.. ಪ್ರಗ್ನೆಂಟ್ ವಿಚಾರ ಸುಳ್ಳಾ?Deepika Padukone Ranveer Singh Baby: ದೀಪಿಕಾ ಪಡುಕೋಣೆ ಗರ್ಭಿಣಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ವೈರಲ್ ಆಗುತ್ತಿದೆ.
और पढो »
ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?Soundarya Suffering Claustrophobia: ನಟಿ ಸೌಂದರ್ಯ ಅಂದಕ್ಕೆ ಮರುಳಾಗದವರಿಲ್ಲ. ನಟನೆಯ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಸೌಂದರ್ಯ ಅವರನ್ನು ಆ ಸಮಸ್ಯೆಯೊಂದು ಕಾಡುತ್ತಿತ್ತು.
और पढो »
Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಅಸಲಿ ಕಾರಣ ಏನು ಗೊತ್ತಾ?!Soundarya Jagadish: ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಸಾವಿಗೆ ಕಾರಣ ಏನು ಅನ್ನೋದು ನಿಗೂಢವಾಗೇ ಉಳಿದಿದೆ.
और पढो »
ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
और पढो »
ಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆಇದೇ 18 19ರಂದು ರಾಜ್ಯದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
और पढो »