Bones Health: ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯುವುದು, ದೇಹವನ್ನು ಹೈಡ್ರೆಟೆಡ್ ಆಗಿರಿಸುವುದು ಮೂಳೆಗಳ ಆರೋಗ್ಯಕ್ಕಷ್ಟೇ ಕೊಡುಗೆ ನೀಡುವುದಿಲ್ಲ. ಒಟ್ಟಾರೆ ಆರೋಗ್ಯವನ್ನೂ ಬೆಂಬಲಿಸುತ್ತದೆ.
ಆರೋಗ್ಯಕರ ಮೂಳೆಗಳು ನಮ್ಮ ಒಟ್ಟಾರೆ ಆರೋಗ್ಯದ ಮೇಲೆ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತವೆ. ನಮ್ಮ ದೈನಂದಿನ ಜೀವನದಲ್ಲಿ ಕೆಲವು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಸಾಧ್ಯವಾದಷ್ಟು ಮೂಳೆಗಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಅಂತರ ಕಾಯ್ದುಕೊಳ್ಳಬಹುದು ಎಂದು ಹೇಳಲಾಗುತ್ತದೆ.ನಮ್ಮ ವಯಸ್ಸು, ನಾವು ತೆಗೆದುಕೊಳ್ಳುವ ಆಹಾರ, ದೈಹಿಕ ಚಟುವಟಿಕೆಗಳು, ಹಾರ್ಮೋನ್ ಬದಲಾವಣೆಗಳು, ಜೀವನಶೈಲಿ ಎಲ್ಲವೂ ಕೂಡ ಮೂಳೆಗಳ ಆರೋಗ್ಯ ದ ಮೇಲೆ ಮಹತ್ವದ ಪರಿಣಾಮವನ್ನು ಉಂಟು ಮಾಡುತ್ತದೆ.
ಆರೋಗ್ಯಕರ ಮೂಳೆಗಳನ್ನು ಹೊಂದಲು ಪೋಷಕಾಂಶಭರಿತ ಆಹಾರಗಳನ್ನು ಸೇವಿಸುವುದರ ಜೊತೆಗೆ ದೈಹಿಕ ಚಟುವಟಿಕೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಕೂಡ ಅಗತ್ಯವಾಗಿದೆ.7th Pay Commission ಡಿಎ ಹೆಚ್ಚಳ, ವೇತನದಲ್ಲಿನ ಕ್ರಮಬದ್ದ ಏರಿಕೆ ಕುರಿತು ಕೇಂದ್ರ ಸರ್ಕಾರದ ಅಧಿಸೂಚನೆ ! ಎಷ್ಟಾಗಿದೆ ನಿಮ್ಮ ವೇತನದಲ್ಲಿನ ಹೆಚ್ಚಳದೇಹಕ್ಕೆ ಚೌಕಟ್ಟನ್ನು ಒದಗಿಸುವ ಮೂಳೆಗಳು ದೈಹಿಕ ಕಾರ್ಯಗಳಿಗೆ ಅಗತ್ಯ ಖನಿಜವಾದ ಕ್ಯಾಲ್ಸಿಯಂ ಸಂಗ್ರಹಣೆಯ ಜೊತೆಗೆ ಸ್ನಾಯುಗಳನ್ನು ರಕ್ಷಿಸುತ್ತವೆ. ಮೂಳೆ ಆರೋಗ್ಯವು ನಮ್ಮ ಒಟ್ಟಾರೆ ಆರೋಗ್ಯದ ನಿರ್ಣಾಯಕ ಅಂಶ ಎಂತಲೇ ಹೇಳಬಹುದು. ಆದರೆ, ಈ ಬದಲಾದ ಜೀವನಶೈಲಿಯಲ್ಲಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಮೂಳೆಗಳಿಗೆ ಸಂಬಂಧಿಸಿದ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
ಹೊಂದಲು ಪೋಷಕಾಂಶಭರಿತ ಆಹಾರಗಳನ್ನು ಸೇವಿಸುವುದರ ಜೊತೆಗೆ ದೈಹಿಕ ಚಟುವಟಿಕೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಕೂಡ ಅಗತ್ಯವಾಗಿದೆ.ನಿಮ್ಮ ದೈನಂದಿನ ಆಹಾರದಲ್ಲಿ ಹಾಲು, ಚೀಸ್, ಮೊಸರು ಸೇರಿದಂತೆ ಡೈರಿ ಉತ್ಪನ್ನಗಳನ್ನು ಒಳಗೊಂಡಂತೆ ಕ್ಯಾಲ್ಸಿಯಂ ಸಮೃದ್ಧ ಆಹಾರಗಳನ್ನು ಸೇವಿಸಿ.ಆರೋಗ್ಯಕರ ಮೂಳೆಗಳನ್ನು ಪಡೆಯಲು ವಿಟಮಿನ್ ಡಿ ಮುಖ್ಯವಾಗಿದ್ದು, ನಿತ್ಯ 10-20 ನಿಮಿಷಗಳವರೆಗೆ ಸೂರ್ಯನ ಕಿರಣಗಳಿಗೆ ಒಡ್ಡಿಕೊಳ್ಳಿ.ಉತ್ತಮ ಆಹಾರಾಭ್ಯಾಸದ ಜೊತೆಗೆ ಪ್ರತಿದಿನ ವಾಕಿಂಗ್, ಜಾಗಿಂಗ್ ಮತ್ತು ಡ್ಯಾನ್ಸಿಂಗ್‌ನಂತಹ ವ್ಯಾಯಾಮಗಳನ್ನು ರೂಢಿಸಿಕೊಳ್ಳಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...What happens if you eat too many tomatoesಮೊದಲ ಸಿನಿಮಾದಲ್ಲೇ ಸ್ಟಾರ್ ಪಟ್ಟ.. ಖ್ಯಾತ ಆಟಗಾರನ ಜೊತೆಗಿನ ಅಫೇರ್‌ನಿಂದ ವೃತ್ತಿ ಜೀವನವೇ ನಾಶ.. ಸದ್ಯ ಒಂಟಿ ಈ ನಟಿ!!ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪ ಸತ್ಯಕ್ಕೆ ದೂರ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಅತ್ಯಂತ ವ್ಯವಸ್ಥಿತವಾಗಿದೆ: ಗೃಹ ಸಚಿವ ಡಾ. ಜಿ.
ಮೂಳೆಗಳ ಆರೋಗ್ಯ ಮೂಳೆಗಳ ಆರೋಗ್ಯ ಸಲಹೆಗಳು ಮೂಳೆಗಳ ಸಮಸ್ಯೆ ಮೂಳೆಗಳಿಗೆ ನೈಸರ್ಗಿಕ ಪರಿಹಾರಗಳು ಆರೋಗ್ಯ ಸಲಹೆಗಳು High Calcium Foods For Bone ಮೂಳೆ ಆರೋಗ್ಯಕ್ಕೆ ಏನು ತಿನ್ನಬೇಕು? ಮೂಳೆ ಸಾಂದ್ರತೆ ಹೆಚ್ಚಿಸುವ ಆಹಾರ ಮೂಳೆ ಆರೋಗ್ಯಕ್ಕೆ ಉತ್ತಮ ಆಹಾರ ಜಂಟಿ ನೋವು ನಿವಾರಣೆ ಮೂಳೆ ಆರೋಗ್ಯಕ್ಕೆ ಡಯಟ್ ಮೂಳೆಗಳ ಆರೋಗ್ಯ ಮನೆಮದ್ದು Mulegalu Arogya Vitamins And Minerals For Bone Health
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಂದಿನಿಂದ ತೆರೆಯುವುದು ಈ ರಾಶಿಯವರ ಭಾಗ್ಯದ ಬಾಗಿಲು ! ಯಾವ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದೇ ! ಒಲಿದು ಬರುವಳು ಅದೃಷ್ಟ ಲಕ್ಷ್ಮೀಇಂದಿನಿಂದ ಈ ರಾಶಿಯವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ಈ ಅದೃಷ್ಟದ ಯೋಗದಿಂದ ಜೀವನದಲ್ಲಿ ಅಷ್ಟೈಶ್ವರ್ಯ ಒಲಿದು ಬರುವುದು.
और पढो »
ಇನ್ನು ಐದು ದಿನಗಳಲ್ಲಿ ಈ ರಾಶಿಯವರಿಗೆ ಶುಕ್ರ ದೆಸೆ!ಒಲಿದು ಬರುವುದು ಅಷ್ಟೈಶ್ವರ್ಯ! ಇಟ್ಟ ಹೆಜ್ಜೆಯೆಲ್ಲಾ ಗೆಲುವಿನ ಹಾದಿಯಾಗುವುದುShukra Gocahar Prabhava : ಶುಕ್ರ ದೆಸೆಯ ಮೂಲಕ ಈ ಐದು ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಯಲಿದೆ.ಈ ಮೂಲಕ ಇವರು ಜೀವನದಲ್ಲಿ ಸುಖ, ಸಮೃದ್ದಿ, ಸಂಪತ್ತು, ಕೀರ್ತಿ, ಗೌರವ ಎಲ್ಲವನ್ನೂ ಪಡೆಯುತ್ತಾರೆ.
और पढो »
ಜೀವನದಲ್ಲಿ ಏನಾಗುತ್ತಿದೆಯೋ ಎಲ್ಲದ್ದಕೂ ಅಪ್ಪ ಕಾರಣ !ಬೇರೆ ಯಾರನ್ನೂ ಇಲ್ಲಿ ಎಳೆದು ತರಬೇಡಿ!ಮನದ ನೋವನ್ನು ಕೊನೆಗೂ ಹೊರ ಹಾಕಿದ ಅಭಿಷೇಕ್ ಬಚ್ಚನ್ಕೆಲ ಸಮಯಗಳಿಂದ ದಂಪತಿ ಅಭಿಷೇಕ್ ಮತ್ತು ಐಶ್ವರ್ಯ ವೈವಾಹಿಕ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವುದೇ ಸುದ್ದಿಯ ಮುಖ್ಯ ವಿಚಾರ. ಎಲ್ಲಿ ನೋಡಿದರೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
और पढो »
ಜೀವನದಲ್ಲಿ ಏನಾಗುತ್ತಿದೆಯೋ ಎಲ್ಲದ್ದಕೂ ಅಪ್ಪ ಕಾರಣ !ಬೇರೆ ಯಾರನ್ನೂ ಇಲ್ಲಿ ಎಳೆದು ತರಬೇಡಿ!ಮನದ ನೋವನ್ನು ಕೊನೆಗೂ ಹೊರ ಹಾಕಿದ ಅಭಿಷೇಕ್ ಬಚ್ಚನ್ಕೆಲ ಸಮಯಗಳಿಂದ ದಂಪತಿ ಅಭಿಷೇಕ್ ಮತ್ತು ಐಶ್ವರ್ಯ ವೈವಾಹಿಕ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವುದೇ ಸುದ್ದಿಯ ಮುಖ್ಯ ವಿಚಾರ. ಎಲ್ಲಿ ನೋಡಿದರೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
और पढो »
ಶನಿದೇವನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು ! ಈ ರಾಶಿಯವರ ಜೀವನದಲ್ಲಿ ಹರಿದು ಬರುವುದು ಹಣ,ಕೀರ್ತಿ ಮತ್ತು ಅದೃಷ್ಟShani Blessing Zodiac Sign : ಈ ರಾಶಿಯವರು ಶನಿ ಗ್ರಹದ ಕೃಪೆಯಿಂದಲೇ ಜೀವನದಲ್ಲಿ ಎಲ್ಲವನ್ನೂ ಪಡೆದುಕೊಳ್ಳುತ್ತಾರೆ. ಪ್ರತಿ ಕೆಲಸವೂ ದೊಡ್ಡ ಮಟ್ಟದ ಯಶಸ್ಸು ನೀಡುವುದು.
और पढो »
ದೀಪಾವಳಿವರೆಗೂ ಈ ರಾಶಿಯವರಿಗೆ ಅತ್ಯದ್ಭುತ ರಾಜ ಯೋಗ !ಹೆಜ್ಜೆ ಹೆಜ್ಜೆಗೂ ಸಿಗುವುದು ಯಶಸ್ಸು! ಉಕ್ಕಿ ಬರುವುದು ಧನ ಸಂಪತ್ತುಗುರುವಿನ ನಡೆ ಬದಲಾವಣೆಯಿಂದ ದೀಪಾವಳಿವರೆಗೆ ಈ ರಾಶಿಯವರ ಜೀವನದಲ್ಲಿ ಧನ ಸಂಪತ್ತು ಉಕ್ಕಿ ಬರುವುದು. ಯಶಸ್ಸು, ಕೀರ್ತಿ, ಬಡ್ತಿ, ಸಿರಿತನ ಎಲ್ಲಾ ಭಾಗ್ಯ ಒದಗಿ ಬರುವುದು.
और पढो »