National Doctors Day 2024: ವೈದ್ಯರನ್ನ ಸರ್ಕಾರ ಚೆನ್ನಾಗಿ ನೋಡಿಕೊಳ್ಳಲಿದೆ. ವೈದ್ಯರೂ ನಮ್ಮ ಜನಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಡಯಾಲಿಸಿಸ್ ವ್ಯವಸ್ಥೆಯನ್ನ ಸದೃಢಗೊಳಿಸಲಾಗಿದೆKeshav MaharajOrange PeelLakshmi Narayan Yoga
ಲಕ್ಷ್ಮೀ ನಾರಾಯಣ ಯೋಗದಿಂದ ಈ ರಾಶಿಗಳಿಗೆ ಭಾಗ್ಯೋದಯ... ಲಕ್ ಜೊತೆ ಲೈಫೂ ಚೇಂಜ್, ಧನ ಸಂಪತ್ತು ಹೊತ್ತು ಮನೆಗೆ ಬರುವಳು ಮಹಾಲಕ್ಷ್ಮೀ! ವೈದ್ಯರನ್ನ ದೈವತ್ವಕ್ಕೆ ಹೊಲಿಸಿರುವುದರ ಹಿನ್ನಲೆ ಇದೊಂದು ಸೇವಾ ಮನೋಭಾವದ ಕಾರ್ಯ ಎಂಬುದನ್ನ ಅರ್ಥಮಾಡಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ವೈದ್ಯರಿಗೆ ಅಗತ್ಯ ಸೌಕರ್ಯಗಳನ್ನ ಒದಗಿಸಿಕೊಡಲು ಸರ್ಕಾರ ಬದ್ಧವಾಗಿದೆ. ಒಂದು ಸರ್ಕಾರವಾಗಿ ವೈದ್ಯರನ್ನ ನಾವು ಚೆನ್ನಾಗಿ ನೋಡಿಕೊಂಡರೆ, ನಮ್ಮ ಜನರ ಆರೋಗ್ಯವನ್ನು ವೈದ್ಯರು ಚೆನ್ನಾಗಿ ನೋಡಿಕೊಳ್ತಾರೆ ಎಂಬ ನಂಬಿಕೆ ನನಗಿದೆ ಎಂದು ಸಚಿವರು ಹೇಳಿದರು.
ನಮ್ಮ ಸರ್ಕಾರ ಬಂದ ಬಳಿಕ ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರುವ ಪ್ರಯತ್ನ ಮಾಡಿದ್ದೇವೆ. ಆರಂಭದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಯೇ ಸರಬರಾಜು ಆಗುತ್ತಿರಲಿಲ್ಲ. ಶೇ 30 ರಷ್ಟು ಮಾತ್ರ ಔಷಧಿ ನಿಗಮದಿಂದ ಔಷಧಿ ಪೂರೈಕೆಯಾಗುತ್ತಿತ್ತು. ಇದೀಗ ಸಾಕಷ್ಟು ಸುಧಾರಣೆ ತಂದಿದ್ದು, ಶೇ 80 ರಷ್ಟು ಔಷಧಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುತ್ತಿದೆ. ಮುಂಬರುವ ಎರಡು ತಿಂಗಳೊಳಗೆ ಸಂಪೂರ್ಣವಾಗಿ ಔಷಧಿ ಸರಬರಾಜನ್ನ ಸರಿಪಡಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯರಿಗೆ ಭರವಸೆ ನೀಡಿದರು.ಕಳೆದ 30 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆಯಾಗಿರಲಿಲ್ಲ.
ಡಯಾಲಿಸಿಸ್ ವ್ಯವಸ್ಥೆಯನ್ನ ಸದೃಢಗೊಳಿಸಲಾಗಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಇಂದು ಹಠಾತ್ ಹೃದಯಘಾತಕ್ಕೆ ಒಳಗಾಗುವವರ ಜೀವ ಉಳಿಸುವಲ್ಲಿ ಸಹಕಾರಿಯಾಗಿದೆ. ನಮ್ಮ ವೈದ್ಯರು ಮನಸ್ಸು ಮಾಡಿದರೆ ರಾಜ್ಯದ ಬಡವರು ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬಹುದು. ಬಿ.ಸಿ ರಾಯ್ ಅವರು ಪಶ್ಮಿಮ ಬಂಗಾಳ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೂ ಅವರ ವೃತ್ತಿ ಮರೆತಿರಲಿಲ್ಲ. ಅವರ ಜನ್ಮದಿನದಂದು ಆಚರಿಸುವ ವೈದ್ಯರ ದಿನಾಚರಣೆ ಎಲ್ಲ ವೈದ್ಯರಿಗೆ ಪ್ರೇರಣೆಯಾಗಲಿ.
National Doctors Day Special Doctors Day Kannada Doctors Day In India July 1 Doctors Day ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯರ ದಿನ 2024
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಡೆಂಘೀ ಟೆಸ್ಟಿಂಗ್ ಹೆಚ್ಚಿಸಿದ್ದರಿಂದ ಪ್ರಕರಣಗಳು ಹೆಚ್ಚಾಗಿವೆ: ಸಚಿವ ದಿನೇಶ್ ಗುಂಡೂರಾವ್Dengue cases in Karnataka: ಡೆಂಘೀ ಪ್ರಕರಣಗಳನ್ನ ಮುಂದಿಟ್ಟುಕೊಂಡು ಬಿಜೆಪಿ ಬೆಂಗಳೂರಿನ ಬಗ್ಗೆ ಬ್ಯಾಡ್ ಟ್ವೀಟ್ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
और पढो »
10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆಬೆಂಗಳೂರು: ಈ ನಿಟ್ಟಿನಲ್ಲಿ ಆಯುಷ್ ಇಲಾಖೆ 10 ದಿನಗಳ ಯೋಗೋತ್ಸವ ಕಾರ್ಯಕ್ರಮವನ್ನ ಪ್ರಾರಂಭಿಸಿದೆ. ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ 10 ದಿನಗಳಲ್ಲಿ ಯೋಗವನ್ನ ಹೇಳಿಕೊಡಲಾಗುತ್ತದೆ.
और पढो »
ಕೆ.ಸಿ ಜನರಲ್, ಜನಪ್ರೀಯ ಆಸ್ಪತ್ರೆಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿDinesh Gundurao: ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು.
और पढो »
ಮಳೆಗಾಲದಲ್ಲಿ ಕರಾವಳಿಯಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿ: ಸಚಿವ ದಿನೇಶ್ ಗುಂಡೂರಾವ್ ಸೂಚನೆಬೆಂಗಳೂರು: ಮಂಗಳೂರಿನಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಸೇರಿದಂತೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆರಂಭಿಕ ಹಂತದಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯದ ಕೆಲವೆಡೆ ನಾಲ್ಕೈದು ಕಡೆಗಳಲ್ಲಿ ಈ ಪ್ರತಿಬಂಧಕಗಳನ್ನು ಅಳವಡಿಸುವ ಬಗ್ಗೆ ಚರ್ಚೆ ನಡೆಸಿದರು.
और पढो »
ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
और पढो »
ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯCM Siddaramaiah : ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
और पढो »