ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಬಂಧನದ ವೇಳೆ ಆರೋಪಿ ಕಾಲಿಗೆ ಗುಂಡೇಟು

Firing During Arrest समाचार

ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಬಂಧನದ ವೇಳೆ ಆರೋಪಿ ಕಾಲಿಗೆ ಗುಂಡೇಟು
Murder AccusedShot In LegDoddaballaplur
  • 📰 Zee News
  • ⏱ Reading Time:
  • 15 sec. here
  • 7 min. at publisher
  • 📊 Quality Score:
  • News: 26%
  • Publisher: 63%

Crime News: ಇನ್ನು A2 ಆರೋಪಿಯಾದ ಶ್ರೀನಿವಾಸ್ ಅಲಿಯಾಸ್ ಚಿಕ್ಕಮಿಟ್ಟೆ ಮಾತ್ರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರಿಸಿಕೊಂಡು ಓಡಾಡುತ್ತಿದ್ದ. ಆದರೆ, ಶ್ರೀನಿವಾಸ್ ಅಲಿಯಾಸ್ ಚಿಕ್ಕ ಮಿಟ್ಟೆ ಅಡಗಿದ್ದ ಜಾಗದ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರು ಬೆಳ್ಳಂಬೆಳಗೆ ರಾಜನಗುಂಟೆ ಸಮೀಪದ ಶ್ರೀರಾಮನಹಳ್ಳಿಯ ಬಳಿ ಆತನನ್ನು ಬಂಧಿಸಿದ್ದಾರೆ.

Crime News: ಹಣದ ವಿಚಾರವಾಗಿ ಸ್ನೇಹಿತರಲ್ಲೇ ಜಗಳವಾಗಿ ಕೊನೆಗೆ ಮಸಣ ಸೇರಿದ ಹೇಮಂತಾಗೌಡನ ಪ್ರಕರಣ ಬೆನ್ನಟ್ಟಿದ್ದ ಪೊಲೀಸರು A1ಆರೋಪಿಯಾದ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆನನ್ನ ಕಳೆದ ಮೂರು ದಿನಗಳ ಹಿಂದೆಯೇ ಬಂದಿಸುವಲ್ಲಿ ಯಶಸ್ವಿಯಾಗಿದ್ದರು.ಇಂದು ಬೆಳಗ್ಗೆ 6-30ರ ಸುಮಾರಿಗೆ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಲಿ ಶೂಟೌಟ್ಈ ಪುಟ್ಟ ಸಿಹಿ ಹಣ್ಣು ಸಾಕು ಕೀಲುಗಳ ಸುತ್ತ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗಿಸಲು ! ದಿನಕ್ಕೊಂದೇ ಸೇವಿಸಿಸೌತ್‌ ಬ್ಯೂಟಿ ರಮ್ಯಾಕೃಷ್ಣ ಅವರ ತಾಯಿ ಯಾರು ಗೊತ್ತಾ? ಇಲ್ಲಿದೆ ನೋಡಿ ಅಪರೂಪದ ವೈರಲ್‌ ಫೋಟೋ!!ಮೇ 11 ಆ ದಿನ ದೊಡ್ಡಬಳ್ಳಾಪುರ ನಗರ ಅಕ್ಷರಹ ಬೆಚ್ಚಿ ಬಿದ್ದಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅಧಿಕೃತವಾಗಿ ಡಿವೋರ್ಸ್‌ ಘೋಷಣೆ ಮಾಡಿದ ಜಿವಿ ಪ್ರಕಾಶ್- ಸೈಂಧವಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Murder Accused Shot In Leg Doddaballaplur Doddaballaplur Murder Case Accused Shot In Leg During Arrest

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿನಾಥ್ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿನಾಥ್ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕೆಂದು ಸೂಚಿಸಿದರು
और पढो »

ಸಲ್ಮಾನ್‌ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಶೂಟರ್‌ಗಳಿಗೆ ಹಣ ನೀಡಿದ ಐದನೇ ಆರೋಪಿ ಬಂಧನಸಲ್ಮಾನ್‌ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಶೂಟರ್‌ಗಳಿಗೆ ಹಣ ನೀಡಿದ ಐದನೇ ಆರೋಪಿ ಬಂಧನSalman Khan residence shooting case: ಸಲ್ಮಾನ್ ಖಾನ್ ಹೌಸಿಂಗ್ ಫೈರಿಂಗ್ ಪ್ರಕರಣದಲ್ಲಿ ಮುಂಬೈ ಕ್ರೈಂ ಬ್ರಾಂಚ್‌ ಐದನೇ ಆರೋಪಿಯನ್ನು ರಾಜಸ್ಥಾನದಿಂದ ಬಂಧಿಸಿದೆ.
और पढो »

Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!ಭವಾನಿ ರೇವಣ್ಣ ಇಲ್ಲದ ವೇಳೆ ಅಡುಗೆ ಮನೆ, ಬೆಡ್‌ರೂಂ ಹಾಗೂ ಸ್ಟೋರ್‌ ರೂಂನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸಂತ್ರಸ್ಥೆ ಆರೋಪಿಸಿದ್ದಾರೆ.
और पढो »

ಮೇ 6ಕ್ಕೆ ಬೆಂಗಳೂರು ಟು ಬೆಳಗಾವಿ ವಿಶೇಷ ರೈಲು ಸಂಚಾರಮೇ 6ಕ್ಕೆ ಬೆಂಗಳೂರು ಟು ಬೆಳಗಾವಿ ವಿಶೇಷ ರೈಲು ಸಂಚಾರHubballi : ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ವೇಳೆ ರಾಜ್ಯದ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ.
और पढो »

Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..!Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..!ಪ್ರಜ್ವಲ್​ ರೇವಣ್ಣರ ಅಶ್ಲೀಲ ವಿಡಿಯೋಗಳು ಎಂದು ಫೇಸ್‌ಬುಕ್, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದ ಆರೋಪಿ ಪ್ರಜ್ವಲ್ ಎಂಬಾತನನ್ನು ಬಂಧಿಸಲಾಗಿದೆ.
और पढो »

ಭೂಗತ ಪಾತಕಿ ದಾವೂದ್ ಜೊತೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಡ್ಯಾನ್ಸ್ ?ಭೂಗತ ಪಾತಕಿ ದಾವೂದ್ ಜೊತೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಡ್ಯಾನ್ಸ್ ?Twinkle Khanna: ಆ ವೇಳೆ ಟ್ವಿಂಕಲ್ ಖನ್ನಾ ಜೊತೆ ದಾವೂದ್ ಇಬ್ರಾಹಿಂ ಸಂಪರ್ಕದಲ್ಲಿದ್ದರು ಎಂಬ ಸುದ್ದಿ ಬಂದಿತ್ತು.
और पढो »



Render Time: 2025-02-13 11:42:02