ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

IIIT Dharwad समाचार

ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ನೇಮಕ
S.R.Mahadeva Prasanna
  • 📰 Zee News
  • ⏱ Reading Time:
  • 29 sec. here
  • 3 min. at publisher
  • 📊 Quality Score:
  • News: 18%
  • Publisher: 63%

ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ.ಇವರು 2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.

Last Updated : May 8, 2024, 10:44 PM ISTಇವರು 2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ.

ಇವರು 2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಈ ಹಿಂದೆ ಅವರು ಐಐಟಿ ಧಾರವಾಡದಲ್ಲಿ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಡೀನ್ ಹಾಗೂ ಗುವಾಹಟಿಯ ಐಐಟಿಯ ಡೀನ್ ಆಗಿದ್ದರು.ಅವರು 2004 ರಲ್ಲಿ ಐಐಟಿ ಮದ್ರಾಸ್‍ನಿಂದ ಪಿಎಚ್‍ಡಿ ಪಡೆದಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

S.R.Mahadeva Prasanna

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Lok sabha election 2024: ಪ್ರಧಾನಿ ನರೇಂದ್ರ ಮೋದಿ ಮೀಸಲಾತಿಯ ಸುತ್ತ ವಿವಾದವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರದಲ್ಲಿದ್ದಾರೆLok sabha election 2024: ಪ್ರಧಾನಿ ನರೇಂದ್ರ ಮೋದಿ ಮೀಸಲಾತಿಯ ಸುತ್ತ ವಿವಾದವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರದಲ್ಲಿದ್ದಾರೆCM Siddaramaiah: ಮನುಸ್ಮೃತಿಯನ್ನೇ ಸಂವಿಧಾನವನ್ನಾಗಿ ಸ್ವೀಕರಿಸಬೇಕೆಂದು ಹಠ ಹಿಡಿದುಕೂತಿದ್ದ ಆರ್ ಎಸ್ ಎಸ್ ನಿಂದಲೇ ಹುಟ್ಟಿಕೊಂಡಿರುವ ಬಿಜೆಪಿ ಅವಕಾಶ ಸಿಕ್ಕಿದಾಗಲೆಲ್ಲ ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುದು ಸ್ವತಂತ್ರ ಭಾರತದ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ದಾಖಲಾಗಿದೆ.
और पढो »

IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆIPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
और पढो »

ಮರು ಘರ್ಜನೆಗೆ ಮತ್ತೆ ಮರಳುತ್ತಿದೆ RRR : ಬಿಡುಗಡೆಗೆ ಮತ್ತೆ ಸಜ್ಜಾದ ಎಸ್ ಎಸ್ ರಾಜಮೌಳಿ ಚಿತ್ರಮರು ಘರ್ಜನೆಗೆ ಮತ್ತೆ ಮರಳುತ್ತಿದೆ RRR : ಬಿಡುಗಡೆಗೆ ಮತ್ತೆ ಸಜ್ಜಾದ ಎಸ್ ಎಸ್ ರಾಜಮೌಳಿ ಚಿತ್ರRRR :SS ರಾಜಮೌಳಿ ಅವರ ದಾಖಲೆ ಮುರಿದ ಮಹಾಕಾವ್ಯ RRR ಮರು ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ತಿಂಗಳಲ್ಲಿ ಮತ್ತೆ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.
और पढो »

ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುFormer CM : ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ
और पढो »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
और पढो »

ಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆFather Movie: ಆರ್ ಸಿ ಸ್ಟುಡಿಯೋಸ್ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಫಾದರ್ ಚಿತ್ರ ನಿರ್ಮಾಣವಾಗುತ್ತಿದೆ.
और पढो »



Render Time: 2025-02-21 03:38:50