ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವರು, ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ನಕಲಿ ಪರಶುರಾಮ ಪ್ರತಿಮೆ ನಿರ್ಮಿಸಿದ ಶಾಸಕರ ವಿರುದ್ಧದ ಪ್ರತಿಭಟನೆಯಲ್ಲಿ ಸಚಿವರ ಭಾಗಿ: ಎಸ್ಐಟಿ ತನಿಖೆ ಗೆ ಒತ್ತಾಯಿಸಿ ಸಿಎಂಗೆ ಮನವಿ
ಬೆಂಗಳೂರು: ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾಡಿದ್ದಾರೆ.ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವರು, ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಟೀಂ ಇಂಡಿಯಾ ಸ್ಟಾರ್ ಸಂಜು ಸ್ಯಾಮ್ಸನ್ ಪತ್ನಿ ಯಾರು ಗೊತ್ತಾ? ಈಕೆಯ ಸೌಂದರ್ಯದ ಮುಂದೆ ಅನುಷ್ಕಾ, ಸಾಕ್ಷಿ ಕೂಡ ಶೂನ್ಯ! ಅಂಥಾ ಬ್ಯೂಟಿ
ಕಾರ್ಕಳ ಕಾರ್ಕಳ ಶಾಸಕ ಸುನೀಲ್ ಕುಮಾರ್ ಎಸ್ಐಟಿ ತನಿಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Parasurama Statue Karkala Karkala MLA Sunil Kumar SIT Investigation Women And Child Development Department Minister Lakshmi Hebbalkar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Womens Cricket ODI: ಟೀಂ ಇಂಡಿಯಾ ಅಬ್ಬರದ ಆಟಕ್ಕೆ ಬೆದರಿದ ದ.ಆಫ್ರಿಕಾ..! ಭಾರತಕ್ಕೆ 3–0 ಅಂತರದ ಜಯWomen s Cricket ODI : ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ 3-0 ಅಂತರದಿಂದ ಭಾರತ ಮಹಿಳಾ ತಂಡ ಭರ್ಜರಿ ಗೆಲುವನ್ನು ಸಾಧಿಸಿದೆ.
और पढो »
ಅತಿವೇಗದ ದ್ವಿಶತಕ ಬಾರಿಸಿದ ಶಫಾಲಿ ವರ್ಮಾ! ಆ ಭಾರತದ ಡ್ಯಾಶಿಂಗ್ ಓಪನರ್ ನ ದಾಖಲೆಗೆ ಸಮ?Shafali Verma : ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 23 ಬೌಂಡರಿ, 8 ಸಿಕ್ಸರ್ ನೊಂದಿಗೆ ಅತಿವೇಗದ ದ್ವಿಶತಕ ಬಾರಿಸಿದ ಶಫಾಲಿ ವರ್ಮಾ ಬಾರಿಸಿದ್ದಾರೆ.
और पढो »
ದಲಿತರ ಬೆನ್ನಿಗೆ ಚೂರಿ ಹಾಕುತ್ತಿರುವ ಸಿದ್ದರಾಮಯ್ಯ: ಬಿಜೆಪಿನಕಲಿ ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯರ ವಿರುದ್ಧ ಕೊನೆಗೂ ಕಾಂಗ್ರೆಸ್ ಪಕ್ಷದ ದಲಿತ ನಾಯಕರು ರಾಮಬಾಣ ಹೂಡಲು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
और पढो »
ಪುಟ್ಟ ಕಂದ ಆರ್ಯನ್ ಗೆ ಆಸರೆಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್Dinesh Gundurao: ಸ್ಪೈನಲ್ ಮಸ್ಕ್ಯುಲಾರ್ ಅಟ್ರೋಫಿ (ಎಸ್‌ಎಂಎ) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮುಗು ಆರ್ಯನ್ ಇದೀಗ ಆರೋಗ್ಯ ಸಚಿವರ ಆಸರೆಯಿಂದ ಹೊಸ ಜೀವನವನ್ನು ಪಡೆದುಕೊಂಡಿದೆ.
और पढो »
ಟಿ20 ಬೆನ್ನಲ್ಲೇ ಎಲ್ಲಾ ಫಾರ್ಮಾಟ್’ನಿಂದ ನಿವೃತ್ತಿ ಘೋಷಿಸುತ್ತಾರೆಯೇ ರೋಹಿತ್ ಶರ್ಮಾ? ಫ್ಯಾನ್ಸ್ ಮುಂದೆಯೇ ಸ್ಪಷ್ಟನೆ ನೀಡಿದ ಕ್ಯಾಪ್ಟನ್Rohit Sharma Statement: ವೆಸ್ಟ್ ಇಂಡೀಸ್’ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ನಂತರ ರೋಹಿತ್ ಶರ್ಮಾ ವಿಶ್ರಾಂತಿಯಲ್ಲಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲೂ ರೋಹಿತ್ ಶರ್ಮಾ ಆಡುತ್ತಿಲ್ಲ.
और पढो »
ಪಾಕ್ ಮಾಜಿ ನಾಯಕನ ಬಾಲ್ ಟ್ಯಾಂಪರಿಂಗ್ ಹೇಳಿಕೆಗೆ ಟಕ್ಕರ್ ಕೊಟ್ಟ ವೇಗಿ ಮೊಹಮ್ಮದ್ ಶಮಿ...MohammedShami: ಕಳೆದ ತಿಂಗಳು 2024ರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ವಿಚಿತ್ರ ಹೇಳಿಕೆಯನ್ನು ನೀಡಿದ್ದರು, ಇದರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಎಂಟು ಪಂದ್ಯದ ವೇಳೆ ಭಾರತವು ಬಾಲ್ ಟ್ಯಾಂಪರಿಂಗ್ ಮಾಡಿದೆ ಎಂದು ಆರೋಪಿಸಿದ್ದರು.
और पढो »