ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಜನರ ಮೊಬೈಲ್ ಸೀಜ್! ಆರೋಪಿಗಳ ಫಿಂಗರ್ ಪ್ರಿಂಟ್ ಪಡೆದ ಪೊಲೀಸರು

Darshan Pavithra Gowda समाचार

ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಜನರ ಮೊಬೈಲ್ ಸೀಜ್! ಆರೋಪಿಗಳ ಫಿಂಗರ್ ಪ್ರಿಂಟ್ ಪಡೆದ ಪೊಲೀಸರು
DarshanPavithra GowdaDarshan Mobile Seized
  • 📰 Zee News
  • ⏱ Reading Time:
  • 9 sec. here
  • 15 min. at publisher
  • 📊 Quality Score:
  • News: 52%
  • Publisher: 63%

Darshan Pavithra Gowda: ವಿಚಾರಣೆಯನ್ನು ಮುಂದುವರೆಸಿರುವ ಪೊಲೀಸರು ಆರೋಪಿಗಳ ಫಿಂಗರ್ ಪ್ರಿಂಟ್ ಹಾಗೂ ಫುಟ್ ಪ್ರಿಂಟ್ ಟೆಸ್ಟ್‌ಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್​ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಅಂದು ಅರ್ಜುನ್ ತೆಂಡೂಲ್ಕರ್ ಜೊತೆ ಡೇಟ್, ಬಳಿಕ ಕೊಹ್ಲಿಗೆ ಪ್ರಪೋಸ್!! ಇಂದು ಸಲಿಂಗ ವಿವಾಹವಾಗಿ ಶಾಕ್ ನೀಡಿದ ಸ್ಟಾರ್ ಕ್ರಿಕೆಟರ್rashmikamandannaರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪದ ಮೇಲೆ ಬಂಧಿತರಾದ ನಟ ದರ್ಶನ್ ಸದ್ಯ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. 6 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ 13 ಜನರನ್ನೂ ಇರಿಸಲಾಗಿದೆ.

ಎಫ್ಎಸ್ಎಲ್ ವರದಿಗೆ ಕಳಿಸಲು ತಯಾರಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಫುಟ್ ಮತ್ತು ಫ್ರಿಂಗರ್ ಫ್ರಿಂಟ್ ಮ್ಯಾಚ್ ಆದ್ರೆ 6 ದಿನಗಳ ನಂತರ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Darshan Pavithra Gowda Darshan Mobile Seized Murder Case On Darshan Darshan Arrest Updates Darshan In Jail Photos ದರ್ಶನ್ ಪವಿತ್ರ ಗೌಡ ದರ್ಶನ್ ಪವಿತ್ರ ಗೌಡ ದರ್ಶನ್ ಮೊಬೈಲ್ ವಶಕ್ಕೆ ದರ್ಶನ್ ಮೇಲೆ ಕೊಲೆ ಪ್ರಕರಣ ದರ್ಶನ್ ಅರೆಸ್ಟ್ ಅಪ್ಡೇಟ್ಸ್ ಜೈಲಿನಲ್ಲಿರುವ ದರ್ಶನ್ ಫೋಟೋಗಳು

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುPolice Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
और पढो »

ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್‌ ಮಾಡಿದ್ದಾರೆ.
और पढो »

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!Pavitra Gowda husband: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್‌ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ...
और पढो »

Darshan: ದರ್ಶನ್‌ ಅರೆಸ್ಟ್‌ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌Darshan: ದರ್ಶನ್‌ ಅರೆಸ್ಟ್‌ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌Darshan Arrest in Murder Case: ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗ್ತಿದೆ.
और पढो »



Render Time: 2025-02-19 04:07:31