ಒಟ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಷ್ಟು ದಿನ ರಾಜನಂತೆ ಇದ್ದ ದರ್ಶನ್ ಬಳ್ಳಾರಿ ಜೈಲು ಪಾಲಾಗಿದ್ದರೆ, ಇತ್ತ ʼಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆʼ ಅನ್ನೋ ರೀತಿ ನಾಗನಿಗೂ ಕಾನೂನಿನ ಕುಣಿಕೆಯು ದಿನೇ ದಿನೇ ಬಿಗಿಯಾಗುತ್ತಿದೆ.
Renukaswamy Murder Case : ಪರಪ್ಪನ ಅಗ್ರಹಾರ ಜೈಲಿನ ವಿಷೇಶ ಭದ್ರತಾ ಕೊಠಡಿಯಲ್ಲಿದ್ದ ನಟ ದರ್ಶನ್‌ಗೆ ಅದೇ ಬ್ಯಾರಕ್‌ನಲ್ಲಿದ್ದ ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗನ ಪರಿಚಯವಾಗಿತ್ತು. ನಾಗನ ಪರಿಚಯದಿಂದ ದರ್ಶನ್ ಏನೇ ಕೇಳಿದರೂ ಅದನ್ನು ವ್ಯವಸ್ಥೆ ಮಾಡಿಕೊಡುವಷ್ಟು ಸ್ನೇಹ ಬೆಳೆದಿತ್ತು. ಆದರೆ ದರ್ಶನ್‌ಗೆ ಇದೀಗ ಅದುವೇ ಮುಳುವಾಗಿದೆ.
ಇನ್ನು ಪರಪ್ಪನ ಅಗ್ರಹಾರ ಜೈಲಿನ ವಿಷೇಶ ಭದ್ರತಾ ಕೊಠಡಿಯಲ್ಲಿದ್ದ ನಟ ದರ್ಶನ್‌ಗೆ ಅದೇ ಬ್ಯಾರಕ್‌ನಲ್ಲಿದ್ದ ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗನ ಪರಿಚಯವಾಗಿತ್ತು. ನಾಗನ ಪರಿಚಯದಿಂದ ದರ್ಶನ್ ಏನೇ ಕೇಳಿದರೂ ಅದನ್ನು ವ್ಯವಸ್ಥೆ ಮಾಡಿಕೊಡುವಷ್ಟು ಸ್ನೇಹ ಬೆಳೆದಿತ್ತು. ಆದರೆ ದರ್ಶನ್‌ಗೆ ಇದೀಗ ಅದುವೇ ಮುಳುವಾಗಿದೆ. ದರ್ಶನ್‌ಗೆ ವಿಲ್ಸನ್ ಗಾರ್ಡನ್ ನಾಗ ಟೀ ಮಗ್ ಮತ್ತು ಸಿಗರೇಟು ಕೊಡಿಸಿದ್ದರು. ಜೈಲಿನ ಅಂಗಳದಲ್ಲಿ ಕುಳಿತು ಟೀ ಪಾರ್ಟಿ ಮಾಡಿದ ಫೋಟೋ ಲೀಕ್ ಆಗುತ್ತಿದ್ದಂತೆಯೇ ದರ್ಶನ್ ಮತ್ತು ನಾಗನ ಮೇಲೆ ಪರಪ್ಪನ ಅಗ್ರಹಾರ ಪೋಲಿಸ್ ಠಾಣೆಯಲ್ಲಿ ಪ್ರತ್ಯೇಕ FIR ದಾಖಲಿಸಲಾಯ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶುಂಠಿಯನ್ನು ಹೀಗೆ ಬಳಸಿದ್ರೆ..
Challenging Star Darshan Annapoorneshwari Police Station Pavithra Gowda Renukaswamy Case Darshan Murder Case Probe Bengaluru Sandalwood
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Renukaswamy Murder Case: ಜೈಲಿನಲ್ಲಿ ನಟ ದರ್ಶನ್ ಭೇಟಿ ಮಾಡಿದ ಸೆಲೆಬ್ರಿಟಿಗಳ ಮೇಲೂ ಕ್ರಮ?ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.
और पढो »
ಜೈಲಲ್ಲಿ ಕಂಬಿ ಎಣಿಸುತ್ತಿದ್ದರೂ ಕರಗದ ಕೊಬ್ಬು: ಮಾಧ್ಯಮಗಳಿಗೆ ಕೈ ಮಧ್ಯದ ಬೆರಳು ತೋರಿಸಿದ ಡೆವಿಲ್Darshan shows middle finger video : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್ ದುರಹಂಕಾರ ಇನ್ನೂ ಕಮ್ಮಿಯಾಗಿಲ್ಲ.
और पढो »
ನಟ ದರ್ಶನ್ ಪ್ರಕರಣ; ಸಿಎಂ- ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರ ಫೇಲ್ಯೂರ್ ಆಗಿದೆ ಎಂದು ಆರೋಪಿಸಿದರು.
और पढो »
Viral Video: ನಟ ದರ್ಶನ್- ಧನ್ವೀರ್ ಗೌಡ ಲಿಪ್ʼಲಾಕ್ ವಿಡಿಯೋ ವೈರಲ್! ರೊಚ್ಚಿಗೆದ್ದ ಫ್ಯಾನ್ಸ್AI generated video of Darshan and Dhanveer: ನಟ ದರ್ಶನ್ ಅಭಿಮಾನಿಗಳು ʼಡಿಬಾಸ್ʼ ಎಂದು ಅಭಿಮಾನವನ್ನು ಮೆರೆಯುತ್ತಿದ್ದರೆ, ಇತ್ತಕಡೆ ದರ್ಶನ್ ಹಾಗೂ ಧನ್ವೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
और पढो »
ದರ್ಶನ್ ಸುದೀಪ್ ಸ್ನೇಹದಲ್ಲಿ ಬಿರುಕು ಮೂಡಲು ಕಾರಣವಾಗಿದ್ದು ಅದೊಂದು ಹೇಳಿಕೆ! ಜೀವದ ಗೆಳೆಯರಲ್ಲಿ ಮನಸ್ಥಾಪ ತಂದ ʼಆʼ ಮಾತೇನು?!Darshan-Sudeep Friendship: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್‌ಗೆ ಸಂಬಂಧಪಟ್ಟಂತೆ ಇತ್ತೀಚೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದರು..
और पढो »
ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ !?Darshan And Gang to Hindalga Jail: ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಗೆ (Actor Darshan) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತ್ಯಾಥಿ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗೆ ಕೆಲವು ಫೋಟೋಗಳು, ವೀಡಿಯೋಗಳು ವೈರಲ್ ಆಗಿದ್ದವು.
और पढो »