ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ.. ಡೆತ್ ನೋಟ್ ನಲ್ಲಿ ಏನಿದೆ?

ದರ್ಶನ್‌ ಪ್ರಕರಣ समाचार

ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ.. ಡೆತ್ ನೋಟ್ ನಲ್ಲಿ ಏನಿದೆ?
ರೇಣುಕಾ ಸ್ವಾಮಿ ಕೊಲೆದರ್ಶನ್‌ ಮತ್ತು ಗ್ಯಾಂಗ್‌ಮ್ಯಾನೇಜರ್‌ ಆತ್ಮಹತ್ಯೆ
  • 📰 Zee News
  • ⏱ Reading Time:
  • 71 sec. here
  • 18 min. at publisher
  • 📊 Quality Score:
  • News: 84%
  • Publisher: 63%

Actor Darshan manager: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿರುವಾಗಲೇ ದರ್ಶನ್ ಅವರ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಬಂದಿವೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಡೆತ್ ನೋಟ್ ಮತ್ತು ವಿಡಿಯೋ ಸಂದೇಶವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹಲ್ಲುಗಳನ್ನು ಬಿಳಿಯಾಗಿಸಬೇಕಾ..? ಹಾಗಾದರೆ ನಿಮ್ಮ ದೈನಂದಿನ ಬದುಕಿನಲ್ಲಿಈ ಆಹಾರ ಪದಾರ್ಥಗಳನ್ನು ರೂಢಿಸಿಕೊಳ್ಳಿ..!ಒಂದು ಲೋಟ ನೀರಿಗೆ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಎಲೆ ಬೆರೆಸಿ ಸೇವಿಸಿ ಯೂರಿಕ್ ಆಸಿಡ್ ಕರಗುವುದು ! ಸಂಧಿವಾತವೂ ಕಡಿಮೆಯಾಗುವುದುʻಡಿʼ ಗ್ಯಾಂಗ್‌‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ಚಿಕ್ಕಣ್ಣಗೆ ನೋಟಿಸ್

Actor Darshan: ಕನ್ನಡ ನಟ ದರ್ಶನ್ ತೂಗುದೀಪ ಅವರ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬೆಂಗಳೂರಿನ ಫಾರ್ಮ್‌ಹೌಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ವೀಡಿಯೋ ಸಂದೇಶದ ಜತೆಗೆ ಶ್ರೀಧರ್ ಅವರ ಸೂಸೈಡ್‌ ನೋಟ್‌ ಕೂಡ ಪತ್ತೆಯಾಗಿದೆ. ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ, ತಾನು ಒಂಟಿತನದಿಂದ ಸೂಸೈಡ್‌ ಮಾಡಿಕೊಂಡಿದ್ದೇನೆ ಎಂದು ಬಹಿರಂಗಪಡಿಸಿದ್ದಾರೆ..

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ತನಿಖೆ ನಡೆಯುತ್ತಿರುವಾಗಲೇ ಶ್ರೀಧರ್ ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸ್ ಅಧಿಕಾರಿಗಳು ಆರಂಭಿಸಿದ್ದಾರೆ..ಜೂನ್ 8, 2024 ರಂದು ಬೆಂಗಳೂರಿನ ಸುಮನಹಳ್ಳಿ ಸೇತುವೆ ಬಳಿ ರೇಣುಕಾ ಸ್ವಾಮಿ ಶವವಾಗಿ ಪತ್ತೆಯಾಗಿದ್ದರು. ಅವರು ಚಿತ್ರದುರ್ಗದ ಅಪೋಲೋ ಫಾರ್ಮಸಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ದರ್ಶನ್ ಅವರ ಗೆಳತಿ, ಕನ್ನಡ ನಟಿ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದರು ಎನ್ನಲಾಗಿದೆ.

ರೇಣುಕಾ ಸ್ವಾಮಿ ಶವಪರೀಕ್ಷೆ ವರದಿಯಲ್ಲಿ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳ ಮೇಲೆ ಗುರುತುಗಳು ಸೇರಿದಂತೆ ಅವರ ದೇಹದಲ್ಲಿ 15 ಗಾಯಗಳು ವರದಿಯಾಗಿದೆ. ಬೆಂಗಳೂರಿನ ಶೆಡ್‌ನಲ್ಲಿ ನಿಂತಿದ್ದ ಮಿನಿ ಟ್ರಕ್‌ಗೆ ರೇಣುಕಾ ಸ್ವಾಮಿ ಅವರ ತಲೆ ಢಿಕ್ಕಿ ಹೊಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ,.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಉದ್ಯೋಗಾಂಕ್ಷಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ ಶುಭ ಸುದ್ದಿ..! 7,911 ಜೆಇ ಹುದ್ದೆಗಳ ಭರ್ತಿಗೆ ಅಧಿಸೂಚನೆರೈತರೊಂದಿಗೆ ನಾವಿದ್ದೇವೆ; ಕರ್ನಾಟಕದ ಅಭಿವೃದ್ಧಿ, ಕೈಗಾರಿಕೆಗಳ ಉತ್ತೇಜನಕ್ಕೆ ಬದ್ಧ: ಕೇಂದ್ರ ಸಚಿವ ಎಚ್.ಡಿ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ರೇಣುಕಾ ಸ್ವಾಮಿ ಕೊಲೆ ದರ್ಶನ್‌ ಮತ್ತು ಗ್ಯಾಂಗ್‌ ಮ್ಯಾನೇಜರ್‌ ಆತ್ಮಹತ್ಯೆ ದರ್ಶನ್ ತೂಗುದೀಪ ದರ್ಶನ್ ತೂಗುದೀಪ ಪ್ರಕರಣ ದರ್ಶನ್ ತೂಗುದೀಪ ಮ್ಯಾನೇಜರ್ ಶ್ರೀಧರ್ ದರ್ಶನ್ ತೂಗುದೀಪ ವಿವಾದ ಪೊಲೀಸ್‌ ತನಿಖೆdarshan Thoogudeepa Darshan Thoogudeepa Controversy Darshan Thoogudeepa Case Darshan Thoogudeep Manager Sridhar Died Darshan Thoogudeepa Case Kannada News News In Kannada Latest Kannada News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Darshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆDarshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆDarshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ
और पढो »

ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
और पढो »

ಮಲ್ಲಿಕಾರ್ಜುನ್‌ ನಾಪತ್ತೆ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ರೋಚಕ ಪೋಸ್ಟ್‌ ಶೇರ್‌ ಮಾಡಿದ ಭಾವನಾ ಬೆಳಗೆರೆಮಲ್ಲಿಕಾರ್ಜುನ್‌ ನಾಪತ್ತೆ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ರೋಚಕ ಪೋಸ್ಟ್‌ ಶೇರ್‌ ಮಾಡಿದ ಭಾವನಾ ಬೆಳಗೆರೆMallikarjun: ರೇಣುಕಾ ಸ್ವಾಮಿ ಕೇಸ್‌ನಲ್ಲಿ ಅರೆಸ್ಟ್‌ ಆಗಿರುವ ದರ್ಶನ್‌ ಮಾಜಿ ಮ್ಯಾನೇಜರ್‌ ಕುರಿತು ಭಾವನಾ ಬೆಳಗೆರೆ ಸ್ಪೋಟಕ ಪೋಸ್ಟ್‌ ಮಾಡಿದ್ದಾರೆ.
और पढो »

ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್‌ ಮಾಡಿದ್ದಾರೆ.
और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
और पढो »



Render Time: 2025-02-19 04:59:26