Darshan in jail: ಬೆಂಗಳೂರಿನ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೀರೋ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಜೈಲಿನಲ್ಲಿರುವ ದರ್ಶನ್ ಅವರನ್ನು ನೋಡಲು ದಿನವೂ ಒಬ್ಬರು ಸೆಂಟ್ರಲ್ ಜೈಲಿಗೆ ಹೋಗುತ್ತಿದ್ದಾರೆVenusಯುವರಾಜ್ ಸಿಂಗ್ ಜೊತೆ ಸಾನಿಯಾ ಮಿರ್ಜಾ ಡೇಟಿಂಗ್! ಶಮಿ ಜೊತೆ ಮದುವೆ ವದಂತಿ ಮಧ್ಯೆ ಟೆನ್ನಿಸ್ ತಾರೆಯ ಪ್ರೀತಿ ರಹಸ್ಯ ಬಯಲು?ರೋಹಿತ್ ಶರ್ಮಾ ಯಾವುದೇ ದೇಶಕ್ಕೆ ಹೋದರೂ ಕೇವಲ ಇದೊಂದೇ ಆಹಾರವನ್ನು ಸೇವಿಸುತ್ತಾರೆ!! ಯಾಕೆ?
Darshan: ಜೈಲಿನಲ್ಲಿರುವ ದರ್ಶನ್ ಅವರನ್ನು ನೋಡಲು ದಿನವೂ ಒಬ್ಬರು ಸೆಂಟ್ರಲ್ ಜೈಲಿಗೆ ಹೋಗುತ್ತಿದ್ದಾರೆ... ಸದ್ಯ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ನನ್ನು ನೋಡಲು ಆತನ ತಾಯಿ ಮೀನಾ, ಕಿರಿಯ ಸಹೋದರ ದಿನಕರ್, ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ತೆರಳಿದ್ದರು. ಸಾಮಾನ್ಯವಾಗಿ ಜೈಲಿನಲ್ಲಿರುವ ಯಾರನ್ನಾದರೂ ಭೇಟಿ ಮಾಡಲು ಬಯಸಿದರೆ, ಒಳಗೆ ಪ್ರವೇಶಿಸಲು ಕಾನೂನು ಅನುಮತಿ ಪಡೆಯಬೇಕು. ಆದರೆ ಪರಪ್ಪ ಅಗ್ರಹಾರ ಜೈಲಿನ ಅಧಿಕಾರಿಗಳು ನಟ ದರ್ಶನ್ ಕುಟುಂಬಕ್ಕೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಎಂಬಂತೆ ವರ್ತಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇನ್ನು ನಟ ದರ್ಶನ್ ಕುಟುಂಬವನ್ನು ಜೈಲಿನೊಳಗೆ ಖಾಸಗಿ ವಾಹನದಲ್ಲಿ ಕರೆದೊಯ್ದು ದರ್ಶನ್ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.ಕಾರಾಗೃಹ ಇಲಾಖೆಯ ಕಾನೂನನ್ನು ಮೀರಿರುವ ದರ್ಶನ್‌ಗೆ ಜೈಲು ಅಧಿಕಾರಿಗಳು ರಾಯಲ್ ಟ್ರೀಟ್‌ಮೆಂಟ್ ನೀಡುತ್ತಿದ್ದಾರೆ ಎಂದು ವರದಿ ಹೇಳುತ್ತಿವೆ..
ಕೊಲೆ ಪ್ರಕರಣದ ಆರೋಪಿ ದರ್ಶನ್ ನನ್ನು ಮಾಧ್ಯಮದವರ ಕಣ್ತಪ್ಪಿಸಿ ಕುಟುಂಬಸ್ಥರು ಭೇಟಿಯಾಗಿದ್ದರು. ಹತ್ತು ಗಂಟೆ ಸುಮಾರಿಗೆ ದರ್ಶನ್ ಅವರ ತಾಯಿ ಮೀನಾ, ಚಿಕ್ಕಣ್ಣ ದಿನಕರ್, ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಪರಪ್ಪ ಅಗ್ರಹಾರ ಜೈಲು ಪ್ರವೇಶಿಸಿದರು. ಈ ವೇಳೆ ಪೊಲೀಸ್ ಸಿಬ್ಬಂದಿ ಖುದ್ದು ತಮ್ಮ ಖಾಸಗಿ ಕಾರಿನಲ್ಲಿ ಅವರನ್ನು ಜೈಲಿನೊಳಗೆ ಕರೆದೊಯ್ದರು. ಇದೀಗ ಇದೇ ಹೆಡ್ ಕಾನ್ ಸ್ಟೇಬಲ್ ಉದಯ್ ದರ್ಶನ್ ಕುಟುಂಬ ಸದಸ್ಯರನ್ನು ಖಾಸಗಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ..
ನಟ ದರ್ಶನ್ ಸ್ಯಾಂಡಲ್‌ವುಡ್ Hero In Jail In Murder Case Actress Pavitra Gowda In Jail Bengaluru Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಆರೋಪ ಮಾಡಿದ್ದಾರೆ.
और पढो »
ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ!Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ.
और पढो »
ದರ್ಶನ್ ಹೇಳಿದ್ದು ಅದೊಂದೇ ಮಾತು..ಜೈಲಿನಲ್ಲಿ ದರ್ಶನ್ ಭೇಟಿಯಾದ ವಿನೋದ್ ಪ್ರಭಾಕರ್!!Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
और पढो »
ದರ್ಶನ್ ಹೇಳಿದ್ದು ಅದೊಂದೇ ಮಾತು..ಜೈಲಿನಲ್ಲಿ ದರ್ಶನ್ ಭೇಟಿಯಾದ ವಿನೋದ್ ಪ್ರಭಾಕರ್!!Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
और पढो »
ಇಂದು ಕೋಟಿಗಳ ಒಡತಿಯಾಗಿರುವ ದರ್ಶನ್ ಗೆಳತಿ ಪವಿತ್ರ ಗೌಡ ಮೊದಲ ಸಿನಿಮಾದ ಸಂಭಾವನೆ ಎಷ್ಟು ಗೊತ್ತಾ?Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತವರ ತಂಡದ ಅಮಾನುಷ ಕೃತ್ಯಗಳು ಒಂದೊಂದಾಗಿ ಹೊರಬರುತ್ತಿವೆ..
और पढो »
Darshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆDarshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ
और पढो »