ಶರತ್ ಕುಮಾರ್ ಪುತ್ರಿ, ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರು ತಮ್ಮ ಬಹು ಕಾಲದ ಗೆಳೆಯ ನಿಕೊಲಾಯ್ ಸಚ್ ದೇವ್ ಅವರೊಂದಿಗೆ ದಾಂಪತ್ಯ ಜಿವನ್ನಕ್ಕೆ ಕಾಲಿಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಈ ಜೋಡಿಯ ಮದುವೆ ಥೈಲ್ಯಾಂಡ್‌ನಲ್ಲಿ ನಡೆಯಿತು. ಆ ನಂತರ ಚೆನ್ನೈನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಸೇರಿದಂತೆ ಹಲವು ಚಿತ್ರರಂಗದ ಗಣ್ಯರು ಸಾಕ್ಷಿಯಾದರು. ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ವರಲಕ್ಷ್ಮಿ ಶರತ್‌ಕುಮಾರ್ ಹಾಗೂ ನಿಕೋಲಸ್ ಜೋಡಿಗೆ ಶುಭ ಹಾರೈಸಿದರು.
Varalakshmi Sarathkumar Reception Actress Varalakshmi Sarathkumar About Actress Varalakshmi Sarathkumar Actress Varalakshmi Sarathkumar Latest Workouts Varalakshmi Sarathkumar Actress Radhika Sarathkumar Actress Varalakshmi Gym Workout Varalakshmi Sarathkumar Vishal Actress Varalaxmi Sarathkumar Varalakshmi Varalakshmi Sarathkumar Workout Varalakshmi Sarathkumar Gym Workout Radhika Sarathkumar Wedding Video Sarathkumar Daughter Varalakshmi Radhika Sarathkumar Weddind Anniversary Video
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?Anushka Sharma Education: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಓದಿದ್ದು ಕೇವಲ 12ನೇ ತರಗತಿ. ಆದರೆ ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಪದವೀಧರೆಯಾಗಿದ್ದು, ಶಿಕ್ಷಣದಲ್ಲಿ ಟಾಪರ್ ಆಗಿದ್ದರು.
और पढो »
ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
और पढो »
ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
और पढो »
200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?Ramya Krishnan: ಸೌತ್ ಸ್ಟಾರ್ ನಟಿ ರಮ್ಯ ಕೃಷ್ಣನ್ ಈಗಲೂ ಬ್ಯುಸಿ ಕಲಾವಿದೆ.. ಆದರೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರಿಗೆ ಮೊದಲ ಅವಕಾಶ ಸಿಕ್ಕಿದ್ದು ಹೇಗೆ ಎಂದು ತಿಳಿದರೆ ಶಾಕ್ ಆಗುತ್ತೀರಿ.
और पढो »
ಇದು ಮನೆಯಲ್ಲ… ಅರಮನೆ! ಎಷ್ಟೊಂದು ಅದ್ಭುತವಾಗಿದೆ ನೋಡಿ ಸಾವಿರ ಕೋಟಿ ಒಡೆಯ ವಿರಾಟ್ ಕೊಹ್ಲಿ ಸಾಮ್ರಾಜ್ಯVirat Kohli–Anushka Sharma Gurugram House: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ.
और पढो »
ದಂಪತಿ ಸೋನಾಕ್ಷಿ-ಜಹೀರ್ ಇಕ್ಬಾಲ್ ಜೂನ್ 23ರಂದೇ ಮದ್ವೆಯಾಗಿದ್ದೇಕೆ? ಗೊತ್ತಾ!Sonakshi Sinha : ನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.
और पढो »