ನಟಿ ದೀಪಿಕಾ ಪುತ್ರಿಯ ಪೋಟೋ ಲೀಕ್.. ಎಷ್ಟು ಮುದ್ದಾಗಿದ್ದಾಳೆ ಗೊತ್ತಾ ದುವಾ!?

Deepika Padukone With Dua समाचार

ನಟಿ ದೀಪಿಕಾ ಪುತ್ರಿಯ ಪೋಟೋ ಲೀಕ್.. ಎಷ್ಟು ಮುದ್ದಾಗಿದ್ದಾಳೆ ಗೊತ್ತಾ ದುವಾ!?
Deepika PadukoneDua Padukone SinghDeepika Padukone Daughter Dua Photos
  • 📰 Zee News
  • ⏱ Reading Time:
  • 18 sec. here
  • 14 min. at publisher
  • 📊 Quality Score:
  • News: 52%
  • Publisher: 63%

Deepik Padukone Baby Photo: ಬಿ-ಟೌನ್‌ನ ಗ್ಲಾಮರಸ್ ನಟಿ ದೀಪಿಕಾ ಪಡುಕೋಣೆ ಕೆಲವು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.. ರಣವೀರ್‌ ದಂಪತಿ ಮಗಳಿಗೆ ದುವಾ ಎಂದು ಹೆಸರಿಟ್ಟಿದ್ದಾರೆ.. ಆದರೆ ಹುಟ್ಟಿದಾಗಿನಿಂದಲೂ ಇದೂವರೆಗೂ ಅವರ ಪುತ್ರಿಯ ಮುಖವನ್ನು ರಿವೀಲ್‌ ಮಾಡಿಲ್ಲ..

ಬಿ-ಟೌನ್ ನ ಗ್ಲಾಮರಸ್ ನಟಿ ದೀಪಿಕಾ ಪಡುಕೋಣೆ ಕೆಲ ತಿಂಗಳ ಹಿಂದೆ ತಾಯಿಯಾಗಿದ್ದಾರೆ. ತಮ್ಮ ಪುತ್ರಿಗೆ ದುವಾ ಎಂದು ಹೆಸರಿಟ್ಟಿದ್ದಾರೆ.. ಆದರೆ ದುವಾ ಹುಟ್ಟಿದಾಗಿನಿಂದಲೂ ಆಕೆಯ ದರ್ಶನ ಪಡೆಯಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.. ಇತ್ತೀಚೆಗಷ್ಟೇ ಅಭಿಮಾನಿಗಳು ದೀಪಿಕಾ ಪುತ್ರಿಯನ್ನ ಪಬ್ಲಿಕ್‌ನಲ್ಲೇ ನೋಡಿದ್ದಾರೆ.. ಹೌದು ದೀಪಿಕಾ ಹಾಗೂ ಮಗಳು ದುವಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ನಟಿ ದೀಪಿಕಾ ಪಡುಕೋಣೆ ತವರು ಬೆಂಗಳೂರಿನಲ್ಲಿ ಕಾಲ ಕಳೆದ ನಂತರ ಮಗಳು ದುವಾ ಜೊತೆ ಮುಂಬೈಗೆ ಮರಳಿದ್ದಾರೆ.

ಡ್ರೆಸ್ಸಿಂಗ್‌ ರೂಂನಲ್ಲೇ ಓದಿಕೊಂಡು ʼಡಾಕ್ಟರ್‌ʼ ಪದವಿ ಪಡಿತಿದ್ದಾನೆ ಟೀಂ ಇಂಡಿಯಾದ ಈ ಆಟಗಾರ! ಐಪಿಎಲ್‌ ಹರಾಜಲ್ಲಿ 23.75 ಕೋಟಿಗೆ ಬಿಕರಿಯಾಗಿದ್ದ ಯುವ ಕ್ರಿಕೆಟಿಗನೀತಆಸ್ಟ್ರೇಲಿಯಾ ವಿರುದ್ಧ ಸೋತ ದುಃಖದಲ್ಲಿ ಸಂಚಲನದ ನಿರ್ಧಾರ ತೆಗೆದುಕೊಂಡ ರೋಹಿತ್‌ ಶರ್ಮಾ..! ಅಭಿಮಾನಿಗಳಿಗೆ ಆಘಾತತೆಂಗಿನೆಣ್ಣೆಗೆ ಇದೊಂದು ವಸ್ತು ಬೆರೆಸಿ ಹಚ್ಚಿದರೆ ಬೋಳು ತಲೆಯಲ್ಲಿಯೂ ಹುಟ್ಟುತ್ತದೆ ಕೂದಲು! ಬಿಳಿ ಕೂದಲಿಗೂ ಇದೇ ಶಾಶ್ವತ ಪರಿಹಾರ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Deepika Padukone Dua Padukone Singh Deepika Padukone Daughter Dua Photos Deepika Padukone Daughter Dua Videos Dua Deepika Dua Ranveer Singh ರಣವೀರ್ ಸಿಂಗ್ ದುವಾ ಪಡುಕೋಣೆ ದೀಪಿಕಾ ಪಡುಕೋಣೆ ದೀಪಿಕಾ ದುವಾ ದುವಾ ಅವರೊಂದಿಗೆ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವೈಲ್ಡ್‌ ಕಾರ್ಡ್‌ ಮೂಲಕ ಗ್ರ್ಯಾಂಡ್‌ ಆಗಿ ಎಂಟ್ರಿ ಕೊಟ್ಟ ನಟಿ ಶೋಭಾ ಶೆಟ್ಟಿ ಬಿಗ್‌ಬಾಸ್‌ ಮನೆಯಲ್ಲಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?ವೈಲ್ಡ್‌ ಕಾರ್ಡ್‌ ಮೂಲಕ ಗ್ರ್ಯಾಂಡ್‌ ಆಗಿ ಎಂಟ್ರಿ ಕೊಟ್ಟ ನಟಿ ಶೋಭಾ ಶೆಟ್ಟಿ ಬಿಗ್‌ಬಾಸ್‌ ಮನೆಯಲ್ಲಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Shobha Shetty remuneration: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರಲ್ಲಿ ಮೂರನೇ ವೈಲ್ಡ್‌ ಕಾರ್ಡ್‌ ಎಂಟ್ರಿಯಾಗಿ ಶೋಭಾ ಶೆಟ್ಟಿ ಆಗಮಿಸಿದ್ದಾರೆ. ಕಳೆದ ದಿನ ಭರ್ಜರಿಯಾಗಿ ದೊಡ್ಮನೆಗೆ ಕಾಲಿಟ್ಟ ಶೋಭಾ ಶೆಟ್ಟಿ, ಈ ಹಿಂದೆ ತೆಲುಗು ಬಿಗ್‌ ಬಾಸ್‌ನಲ್ಲೂ ಅಬ್ಬರಿಸಿದ್ದರು.
और पढो »

ಜೋಗಿ ನಟಿ ಜೆನಿಫರ್ ಕೊತ್ವಾಲ್ ನೆನಪುಂಟೇನ್ರಿ, ಈಗ ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ ಗೊತ್ತೇ ಚುಕುಬುಕು ರೈಲು ಸುಂದರಿ!!ಜೋಗಿ ನಟಿ ಜೆನಿಫರ್ ಕೊತ್ವಾಲ್ ನೆನಪುಂಟೇನ್ರಿ, ಈಗ ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ ಗೊತ್ತೇ ಚುಕುಬುಕು ರೈಲು ಸುಂದರಿ!!ಶಿವರಾಜ್‌ಕುಮಾರ್‌ ನಟನೆಯ ಜೋಗಿ ಸಿನಿಮಾ ಮೂಲಕ ಖ್ಯಾತಿ ಪಡೆದ ನಟಿ ಜೆನಿಫರ್ ಕೊತ್ವಾಲ್ ಈಗ ಎಲ್ಲಿದ್ದಾರೆ, ಏನ್ಮಾಡ್ತಿದ್ದಾರೆ ಗೊತ್ತಾ?
और पढो »

ಹಸೆಮಣೆ ಏರಲಿರುವ ಕೀರ್ತಿ ಸುರೇಶ್‌ ತಾಯಿ ಕೂಡ ಖ್ಯಾತ ನಟಿ.. ಇವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಕೋಟಿ?ಹಸೆಮಣೆ ಏರಲಿರುವ ಕೀರ್ತಿ ಸುರೇಶ್‌ ತಾಯಿ ಕೂಡ ಖ್ಯಾತ ನಟಿ.. ಇವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಕೋಟಿ?Keerthy Suresh mother And Net Worth: ನಟಿ ಕೀರ್ತಿ ಸುರೇಶ್‌ ಸೌತ್‌ ಸಿನಿಮಾರಂಗದ ಖ್ಯಾತ ನಟಿ. ಈವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಕೋಟಿ ತಿಳಿಯೋಣ...
और पढो »

ಐಷಾರಾಮಿ ಮನೆ, ದುಬಾರಿ ಕಾರು... ಸ್ಯಾಂಡಲ್‌ವುಡ್‌ ಶ್ರೀಮಂತ ನಟಿ ರಾಧಿಕಾ ಕುಮಾರಸ್ವಾಮಿ ಎಷ್ಟು ಕೋಟಿಯ ಒಡತಿ ಗೊತ್ತೇ?ಐಷಾರಾಮಿ ಮನೆ, ದುಬಾರಿ ಕಾರು... ಸ್ಯಾಂಡಲ್‌ವುಡ್‌ ಶ್ರೀಮಂತ ನಟಿ ರಾಧಿಕಾ ಕುಮಾರಸ್ವಾಮಿ ಎಷ್ಟು ಕೋಟಿಯ ಒಡತಿ ಗೊತ್ತೇ?Actress Radhika Kumaraswamy: ನಟನೆ ಜೊತೆಗೆ ಸಿನಿಮಾಗಳನ್ನು ನಿರ್ಮಾಣ ಮಾಡುವ ಸ್ಯಾಂಡಲ್‌ವುಡ್ ಸ್ವೀಟಿ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಹೆಸರಲ್ಲಿರುವ ಆಸ್ತಿ ಎಷ್ಟು ಕೋಟಿ ಇಲ್ಲಿ ತಿಳಿಯಿರಿ...
और पढो »

ಶಿವರಾಜ್‌ಕುಮಾರ್ ಭೈರತಿ ರಣಗಲ್‌ ಸಿನಿಮಾಗೆ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ?ಶಿವರಾಜ್‌ಕುಮಾರ್ ಭೈರತಿ ರಣಗಲ್‌ ಸಿನಿಮಾಗೆ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ?Shiva Rajkumar Remuneration: ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಭೈರತಿ ರಣಗಲ್‌ ಸಿನಿಮಾಗೆ ಪಡೆದ ಸಂಭಾವನೆ ಎಷ್ಟು ಗೊತ್ತೇ.. ಇಲ್ಲಿದೆ ನೋಡಿ ಮಾಹಿತಿ
और पढो »

ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನ ಜೇನುತುಪ್ಪದಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯ ಲಾಭಗಳಿವೆ; ದಿನದಲ್ಲಿ ಎಷ್ಟು ತಿನ್ನಬೇಕು ಗೊತ್ತಾ?ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನ ಜೇನುತುಪ್ಪದಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯ ಲಾಭಗಳಿವೆ; ದಿನದಲ್ಲಿ ಎಷ್ಟು ತಿನ್ನಬೇಕು ಗೊತ್ತಾ?ನೆಗಡಿ ಮತ್ತು ಕೆಮ್ಮಿನ ಸಮಸ್ಯೆಯಿಂದ ಪರಿಹಾರ ಪಡೆಯಲು ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಸಂಯೋಜನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಎರಡರಲ್ಲೂ ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುವ ಗುಣಗಳಿವೆ.
और पढो »



Render Time: 2025-02-16 14:13:43