ನಡೆಯುತ್ತಿದೆ ಟೀಂ ಇಂಡಿಯಾದ ಮುಂದಿನ ಕೋಚ್ ಹುಡುಕಾಟ!ಬಿಸಿಸಿಐನ ಈ ಷರತ್ತುಗಳನ್ನು ಈಡೇರಿಸುವವನಿಗೆ ಪಟ್ಟ!

Indian Cricket Team Next Coach समाचार

ನಡೆಯುತ್ತಿದೆ ಟೀಂ ಇಂಡಿಯಾದ ಮುಂದಿನ ಕೋಚ್ ಹುಡುಕಾಟ!ಬಿಸಿಸಿಐನ ಈ ಷರತ್ತುಗಳನ್ನು ಈಡೇರಿಸುವವನಿಗೆ ಪಟ್ಟ!
Team India Head CoachBBCI On Head CoachWho Will Be Head Coach
  • 📰 Zee News
  • ⏱ Reading Time:
  • 60 sec. here
  • 8 min. at publisher
  • 📊 Quality Score:
  • News: 48%
  • Publisher: 63%

Indian Cricket Team Next Coach : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲು ಗೂಗಲ್ ಫಾರ್ಮ್ ಅನ್ನು ರಚಿಸಲಾಗಿದೆ.

ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿ: ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗಿ ಹೊರ ಹೋಗುವುದು!ಕಿಡ್ನಿ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಬೆಳಗ್ಗೆ ಎದ್ದ ಕೂಡಲೇ ಕಾಣಿಸುತ್ತದೆ ಈ ಲಕ್ಷಣಗಳು!ಒಮ್ಮೆ ಗಮನಿಸಿ ನೋಡಿ !

ಭಾರತೀಯ ಕ್ರಿಕೆಟ್ ಮಂಡಳಿಯು ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನಾಂಕ ಎಂದು ಹೇಳಿದೆ. ಈ ಅಪ್ಲಿಕೇಶನ್ ಪ್ರಕ್ರಿಯೆಯ ವಿಶೇಷವೆಂದರೆ ಬಿಸಿಸಿಐ ಇದಕ್ಕಾಗಿ ಗೂಗಲ್ ಟೂಲ್ ಅನ್ನು ಬಳಸಿದೆ. ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲು ಗೂಗಲ್ ಫಾರ್ಮ್ ಅನ್ನು ರಚಿಸಲಾಗಿದೆ.ಉಚಿತವಾಗಿ ಬಳಸಬಹುದಾದ ಆನ್‌ಲೈನ್ ಸಾಧನವಾಗಿದೆ.ಅದರ ಸಹಾಯದಿಂದ ಫಾರ್ಮ್‌ಗಳು,ಪರೀಕ್ಷೆಗಳು, ಸಮೀಕ್ಷೆಗಳು ಮತ್ತು ಇತರ ಆನ್‌ಲೈನ್ ಫಾರ್ಮ್‌ಗಳನ್ನು ರಚಿಸಬಹುದು.ಇದು Google ಡಾಕ್ಸ್ ಮತ್ತು ಶೀಟ್‌ಗಳಂತಹ ಇತರ Google Suite ಅಪ್ಲಿಕೇಶನ್‌ಗಳ ಭಾಗವಾಗಿದೆ.

- ಕನಿಷ್ಠ 3 ವರ್ಷಗಳವರೆಗೆ ಸಹವರ್ತಿ ಸದಸ್ಯ/ಐಪಿಎಲ್ ತಂಡದ ಮುಖ್ಯಸ್ಥ ಅಥವಾ ಸಮಾನವಾದ ಅಂತಾರಾಷ್ಟ್ರೀಯ ಲೀಗ್/ಪ್ರಥಮ ದರ್ಜೆ ತಂಡ/ರಾಷ್ಟ್ರೀಯ A ತಂಡದ ಕೋಚ್ ಆಗಿರಬೇಕು.ಮುಂಬೈ ಆಟಗಾರರ ಮಧ್ಯೆ ಮಾತಿನ ಚಕಮಕಿ! ವಿದೇಶಿ ಆಟಗಾರನೊಂದಿಗೆ ಹೊಡೆದಾಡಿದ ಇಶಾನ್ ಕಿಶನ್: ವಿಡಿಯೋ ವೈರಲ್ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್Rakshit Shetty Charlie : ಮುದ್ದಾದ 6 ಮರಿಗಳಿಗೆ ಜನ್ಮ ನೀಡಿದ ಚಾರ್ಲಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Team India Head Coach BBCI On Head Coach Who Will Be Head Coach Team India Head Coach Sports News In Kannada Kannada Sports News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ಈ ದಿಗ್ಗಜ ನೇಮಕ!ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ಈ ದಿಗ್ಗಜ ನೇಮಕ!Head coach of Indian team: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
और पढो »

ಟೀಂ ಇಂಡಿಯಾ ದಿಗ್ಗಜ ಬೌಲರ್ ಹರ್ಭಜನ್ ಸಿಂಗ್ ಪತ್ನಿ ಇವರೇ! ಈಕೆ ಬಾಲಿವುಡ್’ನ ಖ್ಯಾತ ನಟಿ… 9 ವರ್ಷ ಡೇಟಿಂಗ್ ಮಾಡಿ ಮದ್ವೆಯಾದ ಜೋಡಿಟೀಂ ಇಂಡಿಯಾ ದಿಗ್ಗಜ ಬೌಲರ್ ಹರ್ಭಜನ್ ಸಿಂಗ್ ಪತ್ನಿ ಇವರೇ! ಈಕೆ ಬಾಲಿವುಡ್’ನ ಖ್ಯಾತ ನಟಿ… 9 ವರ್ಷ ಡೇಟಿಂಗ್ ಮಾಡಿ ಮದ್ವೆಯಾದ ಜೋಡಿHarbhajan Singh- Geeta Basra Love Story: ಟೀಂ ಇಂಡಿಯಾದ ದಿಗ್ಗಜ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಅವರ ಪತ್ನಿ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
और पढो »

ಜೈ ಹನುಮಾನ್ ಸಿನಿಮಾದಲ್ಲಿ ಬಾಲಿವುಡ್‌ ನಟ ರಣವೀರ್ ಸಿಂಗ್ ಆಂಜನೇಯ..!ಜೈ ಹನುಮಾನ್ ಸಿನಿಮಾದಲ್ಲಿ ಬಾಲಿವುಡ್‌ ನಟ ರಣವೀರ್ ಸಿಂಗ್ ಆಂಜನೇಯ..!Ranveer singh : ಪ್ರಶಾಂತ್ ವರ್ಮಾ ನಿರ್ದೇಶನದ ಹನುಮಾನ್ ಇದೀಗ ಈ ಸಿನಿಮಾದ ಮುಂದಿನ ಭಾಗ ಜೈ ಹನುಮಾನ್ ತೆರೆಗೆ ಬರಲು ಸಿದ್ಧವಾಗುತ್ತಿದೆ.
और पढो »

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಬೇಕೆಂದರೆ ಇರಲೇಬೇಕು ಈ ಅರ್ಹತೆಗಳು: ಯಾವ್ಯಾವು..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ಟೀಂ ಇಂಡಿಯಾದ ಮುಖ್ಯ ಕೋಚ್ ಆಗಬೇಕೆಂದರೆ ಇರಲೇಬೇಕು ಈ ಅರ್ಹತೆಗಳು: ಯಾವ್ಯಾವು..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್Team India Head Coach Qualifications: ಟ್ವೆಂಟಿ-20 ವಿಶ್ವಕಪ್ ಬಳಿಕ ಟೀಂ ಇಂಡಿಯಾಗೆ ಹೊಸ ಕೋಚ್ ಆಯ್ಕೆಯಾಗಲಿದೆ ಎಂದು ಮಂಡಳಿ ಕಾರ್ಯದರ್ಶಿ ಜೈ ಶಾ ಈಗಾಗಲೇ ತಿಳಿಸಿದ್ದರು. ಈಗ ಮತ್ತೆ ರಾಹುಲ್ ದ್ರಾವಿಡ್ ಅರ್ಜಿ ಸಲ್ಲಿಸುತ್ತಾರೋ ಇಲ್ಲವೋ ಕಾದು ನೋಡಬೇಕಿದೆ.
और पढो »

ಈ ಐವರು ಆಟಗಾರರು T20 ವಿಶ್ವಕಪ್’ನಲ್ಲಿ ಅಬ್ಬರಿಸೋದು ಗ್ಯಾರಂಟಿ! ಈ ಪಟ್ಟಿಯಲ್ಲಿಲ್ಲ ಟೀಂ ಇಂಡಿಯಾದ ಒಬ್ಬನೇ ಒಬ್ಬ ಆಟಗಾರಈ ಐವರು ಆಟಗಾರರು T20 ವಿಶ್ವಕಪ್’ನಲ್ಲಿ ಅಬ್ಬರಿಸೋದು ಗ್ಯಾರಂಟಿ! ಈ ಪಟ್ಟಿಯಲ್ಲಿಲ್ಲ ಟೀಂ ಇಂಡಿಯಾದ ಒಬ್ಬನೇ ಒಬ್ಬ ಆಟಗಾರಆತಿಥ್ಯ ಮಾತ್ರವಲ್ಲದೆ, ಅಮೆರಿಕ ತಂಡವೂ ಟೂರ್ನಿಯಲ್ಲಿ ಭಾಗವಹಿಸುತ್ತಿದೆ. ಅಮೆರಿಕದ ಹೊರತಾಗಿ, ಐಸಿಸಿಯ ಸಹವರ್ತಿ ತಂಡಗಳ ಪೈಕಿ ಹಲವು ತಂಡಗಳು ಟಿ20 ವಿಶ್ವಕಪ್’ನಲ್ಲಿ ಕಾಣಿಸಿಕೊಳ್ಳಲಿವೆ.
और पढो »

ಟೀಂ ಇಂಡಿಯಾ ಸ್ಟಾರ್ ಯುವರಾಜ್ ಸಿಂಗ್ ಪತ್ನಿ ಯಾರೆಂದು ಗೊತ್ತೇ? ಈಕೆ ಬಾಲಿವುಡ್’ನ ಖ್ಯಾತ ನಟಿ.. ಸಲ್ಮಾನ್ ಖಾನ್ ಜೊತೆಯೂ ನಟಿಸಿದ್ರು ಈ ಬ್ಯೂಟಿಟೀಂ ಇಂಡಿಯಾ ಸ್ಟಾರ್ ಯುವರಾಜ್ ಸಿಂಗ್ ಪತ್ನಿ ಯಾರೆಂದು ಗೊತ್ತೇ? ಈಕೆ ಬಾಲಿವುಡ್’ನ ಖ್ಯಾತ ನಟಿ.. ಸಲ್ಮಾನ್ ಖಾನ್ ಜೊತೆಯೂ ನಟಿಸಿದ್ರು ಈ ಬ್ಯೂಟಿYuvraj Singh wife Hazel Keech: ಟೀಂ ಇಂಡಿಯಾದ ದಿಗ್ಗಜ ಆಟಗಾರರಲ್ಲಿ ಯುವರಾಜ್ ಸಿಂಗ್ ಕೂಡ ಒಬ್ಬರು. ಟಿ20 ವಿಶ್ವಕಪ್ ಬ್ರಾಂಡ್ ಅಂಬಾಸಿಡರ್ ಆಗಿ ಯುವಿ ಇತ್ತೀಚೆಗೆ ನೇಮಕಗೊಂಡಿದ್ದಾರೆ.
और पढो »



Render Time: 2025-02-19 04:02:11