ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆ ದಿನಗಳನ್ನು ನೆನೆದರು.
ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲಶಾರುಖ್ ಖಾನ್ ಅನಾರೋಗ್ಯಕ್ಕೆ ಕಾರಣವಾಗಿದ್ದೇ ಇದು... ನಟಿ ಜೂಹಿ ಚಾವ್ಲಾ ಕೊಟ್ರು ಹೆಲ್ತ್ ಅಪ್‌ಡೇಟ್ !Manushi Chhillar : ಬಿಕಿನಿಯಲ್ಲಿ ಮಾಜಿ ವಿಶ್ವ ಸುಂದರಿ..! ಮಾನುಷಿ ತೊಟ್ಟ ಬಟ್ಟೆ ಬೆಲೆ ನಿಮ್ಮ ಮೈಂಡ್ ಬ್ಲಾಕ್ ಮಾಡುತ್ತೆಶೀಘ್ರದಲ್ಲೇ ಒಳ್ಳೆಯ ಸುದ್ದಿ ನೀಡುತ್ತೇನೆ..! ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೆ ಜ್ಯೋತಿ ರೈ ಪೋಸ್ಟ್ ಸಂಚಲನ
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಜಾತಿ ಸಮಾಜ ಚಲನೆರಹಿತ;ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ: ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನೆ ಮಾಡಿ ಮಾತನಾಡಿದರು.ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದರು. ಅಲ್ಲದೆ, ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ ಎಂದರು.
ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Siddaramaiah Love Story Inter Caste Marriage Cm Siddaramaiah On Inter Caste Marriage ಸಿದ್ದರಾಮಯ್ಯ ಅಂತರ್ಜಾತಿ ವಿವಾಹ ಸಿಎಂ ಸಿದ್ದರಾಮಯ್ಯ News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »
ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ.
और पढो »
Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
और पढो »
ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
और पढो »
ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
और पढो »
ಕಾಂಗ್ರೆಸ್ ಎಂದೆಂದಿಗೂ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರ: ಸಿಎಂ ಸಿದ್ದರಾಮಯ್ಯCM Siddaramaiah: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು.
और पढो »