ನನಗೂ ಆ ಕೆಟ್ಟ ಅನುಭವ ಆಗಿದೆ.. ನಯನತಾರಾ ಕಾಸ್ಟಿಂಗ್ ಕೌಚ್ ಬಗ್ಗೆ ಬಿಚ್ಚಿಟ್ರು ಬಿಗ್‌ ಸೀಕ್ರೇಟ್! ಇಂಥ ನರಕ ಅನುಭವಿಸಿದ್ದಾರಾ ಸೌತ್‌ ನಟಿಯರು?

Nayanthara Casting Couch समाचार

ನನಗೂ ಆ ಕೆಟ್ಟ ಅನುಭವ ಆಗಿದೆ.. ನಯನತಾರಾ ಕಾಸ್ಟಿಂಗ್ ಕೌಚ್ ಬಗ್ಗೆ ಬಿಚ್ಚಿಟ್ರು ಬಿಗ್‌ ಸೀಕ್ರೇಟ್! ಇಂಥ ನರಕ ಅನುಭವಿಸಿದ್ದಾರಾ ಸೌತ್‌ ನಟಿಯರು?
NayantharaCasting Couchನಯನತಾರಾ
  • 📰 Zee News
  • ⏱ Reading Time:
  • 24 sec. here
  • 15 min. at publisher
  • 📊 Quality Score:
  • News: 58%
  • Publisher: 63%

Nayanthara Casting couch : ಹಲವು ದಿನಗಳಿಂದ ತೆಲುಗು ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಇದೀಗ ನಯನತಾರಾ ಕೂಡ ಇದೇ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ನನಗೂ ಆ ಕೆಟ್ಟ ಅನುಭವ ಆಗಿದೆ.. ನಯನತಾರಾ ಕಾಸ್ಟಿಂಗ್ ಕೌಚ್ ಬಗ್ಗೆ ಬಿಚ್ಚಿಟ್ರು ಬಿಗ್‌ ಸೀಕ್ರೇಟ್! ಇಂಥ ನರಕ ಅನುಭವಿಸಿದ್ದಾರಾ ಸೌತ್‌ ನಟಿಯರು?ಹಲವು ದಿನಗಳಿಂದ ತೆಲುಗು ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಇದೀಗ ನಯನತಾರಾ ಕೂಡ ಇದೇ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜಾನಿ ಮಾಸ್ಟರ್ ಕೇಸ್ ನಂತರ..ಮಲಯಾಳಂನಲ್ಲಿ ಹೇಮಾ ಕಮಿಟಿ ಬಳಿಕ.. ತೆಲುಗು ನಾಯಕಿಯರು ಕೂಡ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ನಯನತಾರಾ ಹೇಳಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹೆಚ್ಚಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Nayanthara Casting Couch ನಯನತಾರಾ ನಯನತಾರಾ ಕಾಸ್ಟಿಂಗ್ ಕೌಚ್ ಅನುಭವ ನಯನತಾರಾ ಕಾಸ್ಟಿಂಗ್ ಕೌಚ್ ನಯನತಾರಾ ಸಿನಿಮಾ ಕಾಸ್ಟಿಂಗ್ ಕೌಚ್ Nayanthara About Casting Couch South Lady Super Star Nayanthara Nayanthara Latest News Nayanthara Asked For Commitment Nayanthara Movies Nayanthara Husband

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮದುವೆ ಬಗ್ಗೆ ದೊಡ್ಡ ರಹಸ್ಯ ಬಿಚ್ಚಿಟ್ಟ ಸಮಂತಾ ರುತ್ ಪ್ರಭು.. ದಾಂಪತ್ಯದ ಬಿಗ್‌ ಸೀಕ್ರೇಟ್‌ ರಿವೀಲ್ !‌ಮದುವೆ ಬಗ್ಗೆ ದೊಡ್ಡ ರಹಸ್ಯ ಬಿಚ್ಚಿಟ್ಟ ಸಮಂತಾ ರುತ್ ಪ್ರಭು.. ದಾಂಪತ್ಯದ ಬಿಗ್‌ ಸೀಕ್ರೇಟ್‌ ರಿವೀಲ್ !‌samantha ruth prabhu marriage: ನಟಿ ಸಮಂತಾ ರುತ್ ಪ್ರಭು ಮದುವೆ ಬಗ್ಗೆ ದೊಡ್ಡ ರಹಸ್ಯ ಬಿಚ್ಚಿಟ್ಟಿದ್ದಾರೆ. ದಾಂಪತ್ಯದ ಬಿಗ್‌ ಸೀಕ್ರೇಟ್‌ ರಿವೀಲ್ ಆಗಿದೆ.
और पढो »

ಬಿಗ್‌ ಬಾಸ್‌‌ ಸೀಸನ್‌ 11 ಗೆ ಇವರೆಲ್ಲ ಹೋಗೋದು ಪಕ್ಕಾ ಅಂತೆ.. ಅನೌನ್ಸ್‌ಮೆಂಟ್ ಒಂದೇ ಬಾಕಿ!?ಬಿಗ್‌ ಬಾಸ್‌‌ ಸೀಸನ್‌ 11 ಗೆ ಇವರೆಲ್ಲ ಹೋಗೋದು ಪಕ್ಕಾ ಅಂತೆ.. ಅನೌನ್ಸ್‌ಮೆಂಟ್ ಒಂದೇ ಬಾಕಿ!?ಬಿಗ್ ಬಾಸ್ ಕನ್ನಡ ಸೀಸನ್‌ 11 ಗೆ ಕೌಂಟ್‌ ಡೌನ್‌ ಶುರುವಾದ ಬೆನ್ನಲ್ಲೇ ಸ್ಪರ್ಧಿಗಳ ಪಟ್ಟಿ ವೈರಲ್‌ ಆಗಿದೆ.
और पढो »

ಬಿಗ್ ಬಾಸ್ ನಿಂದ ಲಾಯರ್ ಜಗದೀಶ್ ಔಟ್.! ಇಂದಿನ ಕಿಚ್ಚನ ಪಂಚಾಯಿತಿಯ ಹೈಲೈಟ್‌ ಇದೇ...ಬಿಗ್ ಬಾಸ್ ನಿಂದ ಲಾಯರ್ ಜಗದೀಶ್ ಔಟ್.! ಇಂದಿನ ಕಿಚ್ಚನ ಪಂಚಾಯಿತಿಯ ಹೈಲೈಟ್‌ ಇದೇ...ಬಿಗ್ ಬಾಸ್ ಕನ್ನಡ ಸೀಸನ್ 11 ರ ಮೊದಲ ಕಿಚ್ಚನ ಪಂಚಾಯಿತಿಯ ಬಗ್ಗೆ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿದೆ.
और पढो »

ಚಾನ್ಸ್‌ ಕೊಡ್ತೀನಿ ಅಂತಾ ಕರೆದುಕೊಂಡು ಬಂದು... ನಟಿ ನೀತು ಶೆಟ್ಟಿಗೂ ಆಗಿತ್ತಂತೆ ʻಮೀ ಟೂʼ ಅನುಭವ! ಬಂದಿತ್ತಂತೆ ಬ್ಯಾನ್‌ ಬೆದರಿಕೆ!ಚಾನ್ಸ್‌ ಕೊಡ್ತೀನಿ ಅಂತಾ ಕರೆದುಕೊಂಡು ಬಂದು... ನಟಿ ನೀತು ಶೆಟ್ಟಿಗೂ ಆಗಿತ್ತಂತೆ ʻಮೀ ಟೂʼ ಅನುಭವ! ಬಂದಿತ್ತಂತೆ ಬ್ಯಾನ್‌ ಬೆದರಿಕೆ!Neethu Shetty: ನಟಿ ನೀತು ಶೆಟ್ಟಿ ತನಗಾದ ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ.
और पढो »

ಐಶ್ವರ್ಯಾಗೆ ಹಾಗಾಗಿದ್ದಾಗ ನನಗೆ 2 ದಿನ ನಿದ್ದೆ ಬರಲಿಲ್ಲ- ವಿಚ್ಛೇದನ ವದಂತಿಗಳ ನಡುವೆ ಸೊಸೆ ಬಗ್ಗೆ ಭಯಂಕರ ಕಥೆ ಹೇಳಿದ ಅಮಿತಾಬ್‌ ಬಚ್ಚನ್‌ಐಶ್ವರ್ಯಾಗೆ ಹಾಗಾಗಿದ್ದಾಗ ನನಗೆ 2 ದಿನ ನಿದ್ದೆ ಬರಲಿಲ್ಲ- ವಿಚ್ಛೇದನ ವದಂತಿಗಳ ನಡುವೆ ಸೊಸೆ ಬಗ್ಗೆ ಭಯಂಕರ ಕಥೆ ಹೇಳಿದ ಅಮಿತಾಬ್‌ ಬಚ್ಚನ್‌Amitabh Bachchan: ಈ ವಿಚಾರದ ಬಗ್ಗೆ ಒಂದೊಮ್ಮೆ ರೆಡಿಫ್ ಜೊತೆಗಿನ ಚಾಟ್ ಸಮಯದಲ್ಲಿ ಮಾತನಾಡಿದ್ದ ಅಮಿತಾಭ್, ಪರಿಸ್ಥಿತಿಯ ಗಂಭೀರತೆ ಮತ್ತು ಆ ಆಘಾತಕಾರಿ ಘಟನೆಯ ಸಮಯದಲ್ಲಿ ಐಶ್ವರ್ಯಾ ಅವರ ಯೋಗಕ್ಷೇಮದ ಬಗ್ಗೆ ತಮ್ಮ ಕಾಳಜಿ ಹೇಗಿತ್ತು ಎಂಬುದನ್ನು ವ್ಯಕ್ತಪಡಿಸಿದ್ದರು.
और पढो »

ರಾಜ್ಯಪಾಲರ ಕಚೇರಿ ಅಧಿಕಾರಿಗಳ ಸಿಬ್ಬಂದಿ ತನಿಖೆಗೆ ಅನುಮತಿ ಕೋರಿದ್ದ ಐಜಿಪಿ ಬಗ್ಗೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಕಿಡಿರಾಜ್ಯಪಾಲರ ಕಚೇರಿ ಅಧಿಕಾರಿಗಳ ಸಿಬ್ಬಂದಿ ತನಿಖೆಗೆ ಅನುಮತಿ ಕೋರಿದ್ದ ಐಜಿಪಿ ಬಗ್ಗೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಕಿಡಿಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಆ ಭ್ರಷ್ಟ ಅಧಿಕಾರಿ ಆಗಿದ್ದು, ಇಂಥ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ ಎಂದು ಸಚಿವರು ಗಂಭೀರ ಆರೋಪ ಮಾಡಿದರು.
और पढो »



Render Time: 2025-02-19 21:07:03