ನನಗೆ ದೇವರಿಂದ ಯಾವುದೇ ಸೂಚನೆಗಳು ಬರುತ್ತಿಲ್ಲ..! ರಾಹುಲ್ ಗಾಂಧಿ ಹೀಗೆ ಹೇಳಿದ್ದೇಕೆ?

Rahul Gandhi समाचार

ನನಗೆ ದೇವರಿಂದ ಯಾವುದೇ ಸೂಚನೆಗಳು ಬರುತ್ತಿಲ್ಲ..! ರಾಹುಲ್ ಗಾಂಧಿ ಹೀಗೆ ಹೇಳಿದ್ದೇಕೆ?
Rahul Gandhi On ModiRahul Gandhi On Pm ModiNarendra Modi
  • 📰 Zee News
  • ⏱ Reading Time:
  • 24 sec. here
  • 21 min. at publisher
  • 📊 Quality Score:
  • News: 79%
  • Publisher: 63%

ಇದೆ ವೇಳೆ ತಮ್ಮ ಭಾಷಣದಲ್ಲಿ ನರೇಂದ್ರ ಮೋದಿಯವರನ್ನು ತರಾಟೆಗೆ ಅವರು ಪ್ರಧಾನಿಗೆ ಬಂದಂತೆ ಏನು ಮಾಡಬೇಕೆಂಬುದರ ಬಗ್ಗೆ ನನಗೆ ದೇವರಿಂದ ಯಾವುದೇ ಸೂಚನೆಗಳು ಬರುವುದಿಲ್ಲ ಎಂದು ಹೇಳಿದರು.ಪ್ರಧಾನಿ ಮೋದಿಯನ್ನು ಲೇವಡಿ ಮಾಡಿದ ಅವರು, ದೇಶದ ಪ್ರಮುಖ ವಿಮಾನ ನಿಲ್ದಾಣಗಳು ಮತ್ತು ವಿದ್ಯುತ್ ಸ್ಥಾವರಗಳನ್ನು ಅದಾನಿಗೆ ಹಸ್ತಾಂತರಿಸುವಂತೆ ದೇವರು ಪ್ರಧಾನಿಗೆ ನಿರ್ದೇಶಿಸಿದ್ದಾರೆ.

ಕೇರಳದ ವಯನಾಡಿನಿಂದ ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ನಂತರ ರಾಹುಲ್ ಗಾಂಧಿ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.ಇದೆ ವೇಳೆ ತಮ್ಮ ಭಾಷಣದಲ್ಲಿ ನರೇಂದ್ರ ಮೋದಿಯವರನ್ನು ತರಾಟೆಗೆ ಅವರು ಪ್ರಧಾನಿಗೆ ಬಂದಂತೆ ಏನು ಮಾಡಬೇಕೆಂಬುದರ ಬಗ್ಗೆ ನನಗೆ ದೇವರಿಂದ ಯಾವುದೇ ಸೂಚನೆಗಳು ಬರುವುದಿಲ್ಲ ಎಂದು ಹೇಳಿದರು.

ಕೇರಳದ ವಯನಾಡಿನಿಂದ ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ನಂತರ ರಾಹುಲ್ ಗಾಂಧಿ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.ವಯನಾಡ್ ಜತೆಗೆ ರಾಯ್ ಬರೇಲಿ ಸೀಟು ಗೆದ್ದಿರುವುದರಿಂದ ಈಗ ಯಾವ ಸೀಟು ಉಳಿಸಿಕೊಳ್ಳಬೇಕು, ಯಾವ ಸೀಟು ತೊರೆಯಬೇಕು ಎಂಬ ದ್ವಂದ್ವದಲ್ಲಿರುವುದಾಗಿ ಹೇಳಿದ್ದಾರೆ. ವಯನಾಡು ಜನತೆಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಅವರು ಯಾವುದೇ ನಿರ್ಧಾರ ಕೈಗೊಂಡರೂ ಎರಡೂ ಕ್ಷೇತ್ರಗಳ ಜನತೆಗೆ ಸಂತಸವಾಗಲಿದೆ ಎಂದು ಅವರು ಹೇಳಿದರು.ಮಲಪ್ಪುರಂನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು 'ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗುವ ಭರವಸೆ ಇದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Rahul Gandhi On Modi Rahul Gandhi On Pm Modi Narendra Modi Rahul Gandhi News Rahul Gandhi Vs Narendra Modi Rahul Gandhi Speech Rahul Gandhi On Adani Pm Modi On Rahul Rahul Gandhi Vs Modi Pm Modi On Rahul Gandhi Rahul Gandhi Latest News Modi Vs Rahul Gandhi Rahul Gandhi Hug Modi Rahul Gandhi Vs Pm Modi Pm Modi Vs Rahul Gandhi Priyanka Gandhi Pm Narendra Modi Rahul Gandhi Narendra Modi Modi On Rahul Gandhi

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಾನು ʼಕಂಗ್ರಾಂಟ್ಸ್‌ʼ ಅಂತಾ ಮೆಸೇಜ್‌ ಮಾಡಿದ್ರೆ ರಾಹುಲ್‌ ಗಾಂಧಿ ರಿಪ್ಲೈ ಮಾಡಿಲ್ಲವೆಂದ ದೀದಿ!ನಾನು ʼಕಂಗ್ರಾಂಟ್ಸ್‌ʼ ಅಂತಾ ಮೆಸೇಜ್‌ ಮಾಡಿದ್ರೆ ರಾಹುಲ್‌ ಗಾಂಧಿ ರಿಪ್ಲೈ ಮಾಡಿಲ್ಲವೆಂದ ದೀದಿ!ಮಂಗಳವಾರ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ ರಾಹುಲ್ ನನ್ನ ಮೆಸೇಜ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
और पढो »

ಇಂದು ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರುಇಂದು ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರುCongress leader Rahul Gandhi: ವಿಶೇಷ ನ್ಯಾಯಾಲಯದ ಎದುರು ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.
और पढो »

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ,ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು.ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
और पढो »

ಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಬರ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸಿಎಂ ಸಿದ್ದರಾಮಯ್ಯನವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
और पढो »

ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಹೀರಾತು ಮುಕ್ತ ಅಭಿಯಾನಕ್ಕೆ ಕೈ ಜೋಡಿಸಲು ಮನವಿಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಹೀರಾತು ಮುಕ್ತ ಅಭಿಯಾನಕ್ಕೆ ಕೈ ಜೋಡಿಸಲು ಮನವಿಮಾಹಿತಿ ನೀಡಿದಂತಹ ಸ್ಥಳದಲ್ಲಿ ಯಾವುದೇ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳನ್ನು ಪಾಲಿಕೆಯು ಸಂಬಂಧಪಟ್ಟವರಿಗೆ ದಂಡ ವಿಧಿಸಿ ತಕ್ಷಣವೇ ತೆರವುಗೊಳಿಸುವುದು.
और पढो »

Job Alert: ಭಾರತೀಯ ಸೇನೆಯಲ್ಲಿ ನೇಮಕಾತಿ, PUC ಪಾಸಾದವರು ಇಂದೇ ಅರ್ಜಿ ಸಲ್ಲಿಸಿJob Alert: ಭಾರತೀಯ ಸೇನೆಯಲ್ಲಿ ನೇಮಕಾತಿ, PUC ಪಾಸಾದವರು ಇಂದೇ ಅರ್ಜಿ ಸಲ್ಲಿಸಿಭಾರತೀಯ ಸೇನೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ​ ಪೂರ್ಣಗೊಳಿಸಿರಬೇಕು.
और पढो »



Render Time: 2025-02-13 23:27:07