ನನ್ನ ಹೊಡೆದರು, ಛೀ.. ದಪ್ಪಗಿದ್ದೀಯಾ ಅಂತ ಗೇಲಿ ಮಾಡಿದರು..! ನೋವು ತೋಡಿಕೊಂಡ ಸ್ಟಾರ್‌ ನಟಿ

Vidya Balan समाचार

ನನ್ನ ಹೊಡೆದರು, ಛೀ.. ದಪ್ಪಗಿದ್ದೀಯಾ ಅಂತ ಗೇಲಿ ಮಾಡಿದರು..! ನೋವು ತೋಡಿಕೊಂಡ ಸ್ಟಾರ್‌ ನಟಿ
Vidya Balan AgeVidya Balan CarrierVidya Balan Movie
  • 📰 Zee News
  • ⏱ Reading Time:
  • 26 sec. here
  • 19 min. at publisher
  • 📊 Quality Score:
  • News: 73%
  • Publisher: 63%

Bollywood actress : ಈ ನಟಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದರು. ಬಾಡಿ ಶೇಮಿಂಗ್‌ಗೆ ಒಳಗಾಗಿ ಅವಕಾಶಗಳನ್ನು ಕಳೆದುಕೊಂಡರು. ಐರನ್ ಲೆಗ್ ಅಂತ ನಿಂದನೆಗೆ ಒಳಗಾದರು.. ಆದರೆ ಅವುಗಳಲ್ಲೇವನ್ನು ಎದರಿಸಿ ಇಂದು ರಾಷ್ಟ್ರಪ್ರಶಸ್ತಿ ವಿಜೇತ ನಟಿಯಾಗಿ ಗುರುತಿಸಿಕೊಂಡಿದ್ದಾರೆ..

ಈ ನಟಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದರು. ಬಾಡಿ ಶೇಮಿಂಗ್‌ಗೆ ಒಳಗಾಗಿ ಅವಕಾಶಗಳನ್ನು ಕಳೆದುಕೊಂಡರು. ಐರನ್ ಲೆಗ್ ಅಂತ ನಿಂದನೆಗೆ ಒಳಗಾದರು.. ಆದರೆ ಅವುಗಳಲ್ಲೇವನ್ನು ಎದರಿಸಿ ಇಂದು ರಾಷ್ಟ್ರಪ್ರಶಸ್ತಿ ವಿಜೇತ ನಟಿಯಾಗಿ ಗುರುತಿಸಿಕೊಂಡಿದ್ದಾರೆ.. ಚಿತ್ರರಂಗದಲ್ಲಿ ನಾಯಕಿಯಾಗಿ ಆಯ್ಕೆಯಾಗುವುದು ಅಷ್ಟು ಸುಲಭವಲ್ಲ. ಅನೇಕ ಆಡಿಷನ್‌ಗಳನ್ನು ಎದುರಿಸಬೇಕು. ಒಂದೆರೆಡು ಅವಕಾಶ ಬಂದರೂ ಸಿನಿಮಾ ಹಿಟ್ ಆಗುತ್ತೋ ಇಲ್ಲವೋ ಗೊತ್ತಿಲ್ಲ. ನೀವು ಎಲ್ಲದಕ್ಕೂ ಸಿದ್ಧರಾಗಿದ್ದರೆ, ನಿಮ್ಮಲ್ಲಿ ಗೆದ್ದೇ ಗೆಲ್ಲುವೆ ಎನ್ನುವ ಹಠ ಇದ್ದರೆ ಮಾತ್ರ, ನೀವು ಯಶಸ್ವಿಯಾಗುತ್ತೀರಿ..

ಇದರಿಂದ ಎಲ್ಲಾ ಸಿನಿಮಾ ಆಫರ್‌ಗಳು ಕ್ಯಾನ್ಸಲ್‌ ಆದವು. ಇದರೊಂದಿಗೆ ತಮಿಳು ಇಂಡಸ್ಟ್ರಿಯತ್ತ ಗಮನ ಹರಿಸಿದಳು. ಲಿಂಗುಸ್ವಾಮಿ ನಿರ್ದೇಶನದ ಮಾಧವನ್ ಅವರ 'ರನ್' ಚಿತ್ರದಲ್ಲಿ ಅವರು ನಾಯಕಿಯಾಗಿ ನಟಿಸಿದರು. ಆದರೆ, ಮೊದಲ ಶೆಡ್ಯೂಲ್‌ನ ಚಿತ್ರೀಕರಣ ಮುಗಿದ ನಂತರ ಆಕೆಯನ್ನು ಪ್ರಾಜೆಕ್ಟ್‌ನಿಂದ ಕೈಬಿಡಲಾಯಿತು. ಅವರ ಸ್ಥಾನಕ್ಕೆ ಮೀರಾ ಜಾಸ್ಮಿನ್ ಬಂದರು. ವಿದ್ಯಾ ಬಾಲನ್ ಅವರು ಗೌತಮ್ ಹಲ್ಡರ್ ನಿರ್ದೇಶನದ ಬಂಗಾಳಿ ಚಲನಚಿತ್ರ 'ಭಾಲೋ ತೆಕೋ' ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಆನಂದಲೋಕ ಪುರಸ್ಕಾರವನ್ನೂ ಪಡೆದರು. ಆ ನಂತರ ಬಾಲಿವುಡ್ ಆಫರ್‌ಗಳು ಬಂದವು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Vidya Balan Age Vidya Balan Carrier Vidya Balan Movie Vidya Balan Husband Vidya Balan News Bollywood Actress Film Industry National Award Winner Vidya Balan Movies Vidya Balan Career Vidya Balan Latest Movies Vidya Balan Networth Vidya Balan Remuneration Vidya Balan Income Vidya Balan Photos Vidya Balan Instagram Vidya Balan Husband

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

6 ಬಾರಿ ಗರ್ಭಪಾತ.. ಎಷ್ಟೇ ಯತ್ನಿಸಿದರೂ ʻಆʼ ವಿಷಯದಲ್ಲಿ ನಿರಾಸೆ: ವಿಚಿತ್ರ ಸತ್ಯ ರಿವೀಲ್‌ ಮಾಡಿದ ಸ್ಟಾರ್‌ ನಟಿ!6 ಬಾರಿ ಗರ್ಭಪಾತ.. ಎಷ್ಟೇ ಯತ್ನಿಸಿದರೂ ʻಆʼ ವಿಷಯದಲ್ಲಿ ನಿರಾಸೆ: ವಿಚಿತ್ರ ಸತ್ಯ ರಿವೀಲ್‌ ಮಾಡಿದ ಸ್ಟಾರ್‌ ನಟಿ!ಏಕಕಾಲಕ್ಕೆ 6 ಬಾರಿ ಗರ್ಭಪಾತ ಮಾಡಿಸಿಕೊಂಡೆ ಎಂದು ಈ ಸ್ಟಾರ್‌ ನಟಿ ಇತ್ತೀಚೆಗೆ ಬಹಿರಂಗ ಪಡಿಸಿದ್ದಾರೆ.
और पढो »

ನಾನಿ ಜೊತೆ ಆ ಸೀನ್ ಮಾಡಲೇಬೇಕೆಂದು ಕಂಡೀಷನ್ ಹಾಕಿ ಮೂವಿ ಗೆ ಓಕೆ ಹೇಳಿದ್ರಂತೆ ಈ ನಟಿ....!!!ನಾನಿ ಜೊತೆ ಆ ಸೀನ್ ಮಾಡಲೇಬೇಕೆಂದು ಕಂಡೀಷನ್ ಹಾಕಿ ಮೂವಿ ಗೆ ಓಕೆ ಹೇಳಿದ್ರಂತೆ ಈ ನಟಿ....!!!ನ್ಯಾಚುರಲ್ ಸ್ಟಾರ್ ನಾನಿ ಭರ್ಜರಿ ಸಿನಿಮಾಗಳ ಮೂಲಕ ಉತ್ತಮ ಯಶಸ್ಸನ್ನ ಪಡೆದು ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದವರು. ಸದ್ಯ ಇವರ ಕುರಿತಂತೆ ನಟಿ ಒಬ್ಬರು ಸ್ಟೇಟ್ಮೆಂಟ್ ಒಂದನ್ನು ಕೊಟ್ಟಿದ್ದಾರೆ.
और पढो »

ದರ್ಶನ್ ಬಂಧನ ಪ್ರಕರಣ ನಟಿ, ಮಾಜಿ ಸಂಸದೆ ಸುಮಲತಾ ಫಸ್ಟ್ ರಿಯಾಕ್ಷನ್ದರ್ಶನ್ ಬಂಧನ ಪ್ರಕರಣ ನಟಿ, ಮಾಜಿ ಸಂಸದೆ ಸುಮಲತಾ ಫಸ್ಟ್ ರಿಯಾಕ್ಷನ್Sumalatha Ambarish Post On Darshan: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಗ್ಗೆ ನಟಿ, ಮಾಜಿ ಸಂಸದೆ ಸುಮಲತಾ ಮೌನ ಮುರಿದಿದ್ದಾರೆ.
और पढो »

ತ್ರಿಷಾ ನನ್ನ ಸಂಸಾರ ಹಾಳು ಮಾಡುತ್ತಿದ್ದರು: ಸಂಚಲನ ಸೃಷ್ಟಿಸಿದ ಸ್ಟಾರ್ ನಟನ ಆರೋಪ!ತ್ರಿಷಾ ನನ್ನ ಸಂಸಾರ ಹಾಳು ಮಾಡುತ್ತಿದ್ದರು: ಸಂಚಲನ ಸೃಷ್ಟಿಸಿದ ಸ್ಟಾರ್ ನಟನ ಆರೋಪ!Trisha: ತ್ರಿಷಾ ದಕ್ಷಿಣ ಚಿತ್ರರಂಗದಲ್ಲಿ 25 ವರ್ಷಕ್ಕೂ ಹೆಚ್ಚು ಕಾಲದಿಂದ ಮಿಂಚುತ್ತಿರುವ ನಟಿ. ತಮಿಳಿನ ಜೊತೆಗೆ ತೆಲುಗು ಚಿತ್ರರಂಗದಲ್ಲೂ ಸ್ಟಾರ್ ಹೀರೋಗಳ ಎದುರು ನಟಿಸಿದ್ದಾರೆ.
और पढो »

ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
और पढो »

ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
और पढो »



Render Time: 2025-02-19 03:37:14