Anant Ambani wedding : ರಿಲಯನ್ಸ್ ಇಂಡಸ್ಟ್ರೀಸ್‌ನ ಪ್ರಮುಖರಲ್ಲಿ ಒಬ್ಬರಾದ ಅನಂತ್ ಅಂಬಾನಿ ಮದುವೆ ಸಂಭ್ರಮದಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಗೂ ಮುನ್ನ ಎರಡು ಪ್ರೀ ವೆಡ್ಡಿಂಗ್ ಪಾರ್ಟಿಗಳೂ ನಡೆದಿದ್ದವು. ಅವುಗಳಲ್ಲಿ ಒಂದು ಅಂಬಾನಿ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿದ್ದರೆ, ಎರಡನೆಯದು ಇಟಲಿಯಲ್ಲಿ ನಡೆದಿತ್ತು..
ರಿಲಯನ್ಸ್ ಇಂಡಸ್ಟ್ರೀಸ್‌ನ ಪ್ರಮುಖರಲ್ಲಿ ಒಬ್ಬರಾದ ಅನಂತ್ ಅಂಬಾನಿ ಮದುವೆಬ್ಯೂ ಡ್ರೆಸ್‌ನಲ್ಲಿ ಯುವ ರಾಣಿಯಂತೆ ಕಂಡ ಇಶಾ ಅಂಬಾನಿ..!ಇಲ್ಲಿವೆ ಸುಂದರಿಯ ರಾಯಲ್ ಫೋಟೋಸ್...ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್ ಬಚ್ಚನ್ ಜೊತೆಯಲ್ಲ.. ಇದು ಎರಡನೇ ಮದುವೆ! ಅಮಿತಾಬ್ ಗೂ ಗೊತ್ತಿತ್ತು ಈ ವಿಚಾರ!!ಬ್ಯೂಟಿಯಲ್ಲಿ ಅನುಷ್ಕಾಗಿಂತಲೂ ಚಂದ ವಿರಾಟ್ ಅಕ್ಕನ ಮಗಳು! ಕೊಹ್ಲಿ ಸೊಸೆಯ ಅಂದಕ್ಕೆ ನಟಿಯರೂ ಸರಿಸಾಟಿಯಲ್ಲ…ಬಿಲಿಯನೇರ್ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಸಾಂಪ್ರದಾಯಿಕ ಗುಜರಾತಿ ಶೈಲಿಯಲ್ಲಿ ಅದ್ಧೂರಿಯಾಗಿ ವಿವಾಹವಾಗಲಿದ್ದಾರೆ.
ಅನಂತ್ ಅಂಬಾನಿ ತಮ್ಮ ಮದುವೆಗೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಭಾರತದಲ್ಲಿಯೇ ಮಾಡುವುದಾಗಿ ನಿಶ್ಚಿತಾರ್ಥದ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿ ವಿವಾಹ ಸಮಾರಂಭ ನಡೆಯಲಿದೆ ಎಂದು ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಸಹ ತಿಳಿಸಿದ್ದರು.ಪ್ರಧಾನಿ ನರೇಂದ್ರ ಮೋದಿಯವರ 'ವೆಡ್ ಇನ್ ಇಂಡಿಯಾ' ಕರೆಯಿಂದ ಸ್ಫೂರ್ತಿ ಪಡೆದಿದ್ದೇನೆ ಎಂದು ಅನಂತ್ ಅಂಬಾನಿ ಹೇಳಿದ್ದಾರೆ.
ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಭಾರತ ಕಂಡ ಅತಿ ದೊಡ್ಡ ರಾಜಮನೆತನದ ವಿವಾಹಗಳಲ್ಲಿ ಒಂದಾಗಿ ರೂಪುಗೊಳ್ಳುತ್ತಿದೆ. ಇದಲ್ಲದೆ, ಈ ಮದುವೆಯು ಭಾರತೀಯ ಆರ್ಥಿಕತೆಯ ಮೇಲೆ ಪ್ರಭಾವ ಬೀರಲಿದೆ. ಮುಂಬೈನಲ್ಲಿ ನಡೆಯುವ ಈ ಮದುವೆಯ ಮೂಲಕ ಕಲಾವಿದರು, ಸಾಂಸ್ಕೃತಿಕ ಪ್ರತಿಭೆಗಳು, ವಿನ್ಯಾಸಕರು ಹೀಗೆ ನಾನಾ ಕ್ಷೇತ್ರಗಳ ಸಾವಿರಾರು ಮಂದಿ ಉದ್ಯೋಗ ಪಡೆಯುತ್ತಿದ್ದಾರೆ.ವಿವಾಹ ಪೂರ್ವ ಆಚರಣೆಗಳಿಗಾಗಿ ಆರು ತಿಂಗಳ ಕಾಲ ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಕೆಲಸಕ್ಕಾಗಿ ನೇಮಿಸಲಾಗಿತ್ತು. ಇದರಲ್ಲಿ ಅಡುಗೆಯವರು, ಚಾಲಕರು, ಕಲಾವಿದರು ಮತ್ತು ಇತರರು ಇದ್ದರು.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಆದರೆ, ಮದುವೆಯ ಜೊತೆಗೆ ಮೂರು ದಿನಗಳ ಕಾಲ ಸಮಾರಂಭಗಳು ನಡೆಯಲಿವೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IND vs ZIM: ಜಿಂಬಾಬ್ವೆ ಪ್ರವಾಸಕ್ಕೆ ಪ್ಲೇಹಿಂಗ್ XI ಪಟ್ಟಿ ರಿಲೀಸ್..? ರುತುರಾಜ್‌ಗೆ ನಿರಾಸೆ..!ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್: ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್ಪ್ರೇಯಸಿ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ.. ವಿಚ್ಛೇದನ..
Anant Ambani Wedding Anant Ambani Radhika Wedding Ambani Wedding Celebrations Mukesh Ambani Royal Wedding Ambani Lavish Wedding ಅನಂತ್ ಅಂಬಾನಿ ಮುಖೇಶ್ ಅಂಬಾನಿ ಅನಂತ್ ಅಂಬಾನಿ ಮದುವೆ Anant Ambani Marriage Anant Ambani Marriage Cost Anant Ambani Marriage Venue Anant Ambani Marriage Place Anant Ambani Marriage Card Anant Ambani Marriage Date 2024 Anant Ambani Marriage Photo
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅನಂತ್-ರಾಧಿಕಾ ಮದುವೆಯಲ್ಲಿ ಅತಿಥಿಗಳಿಗಾಗಿ ವಾರಣಾಸಿಯ ಪ್ರಸಿದ್ಧ ಚಾಟ್ಸ್ !!Varanasi : ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಜನ್ ಅವರ ಮದುವೆ ಇದೇ ತಿಂಗಳ 12ನೇ ತಾರೀಖು ಮುಂಬೈನಲ್ಲಿ ನಡೆಯಲಿದೆ.
और पढो »
ನೀತಾ ಅಂಬಾನಿ ತೊಡುವ ಬಟ್ಟೆ, ಪರ್ಸ್ ಖರೀದಿಸೋದು ಇದೇ ಅಂಗಡಿಯಲ್ಲಂತೆ.!nita ambani clothes brand name: ನೀತಾ ಅಂಬಾನಿ ಅವರ ಬಟ್ಟೆ ಮತ್ತು ಪರ್ಸ್ ಆಕರ್ಷಕವಾಗಿರುತ್ತವೆ. ತಮ್ಮ ಮನೆಯ ಮದುವೆ ಅಥವಾ ಪಾರ್ಟಿಯಾಗಿರಲಿ ಎಲ್ಲದರಲ್ಲೂ ರಾಯಲ್ ಆಗಿ ಕಾಣುತ್ತಾರೆ.
और पढो »
ಇಶಾ ಅಂಬಾನಿ Weight Loss ಸೀಕ್ರೇಟ್ ಇಲ್ಲಿದೆ.. ಹೇಗಿದ್ದವರು ಹೇಗಾಗಿದ್ದಾರೆ ನೋಡಿ, ಬ್ಯೂಟಿಯಲ್ಲಿ ಯಾವ ನಟಿಗೂ ಕಮ್ಮಿಯಿಲ್ಲ !Isha Ambani diet plan: ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಪುತ್ರಿ ಇಶಾ ಅಂಬಾನಿ ಹೊಸ ಲುಕ್ ಜನರ ನಿದ್ದೆಕೆಡಿಸಿದೆ.
और पढो »
ರಾಧಿಕಾ ಮದುವೆ ಆಮಂತ್ರಣದ ಜೊತೆಗೆ ಅತಿಥಿಗಳಿಗೆ ಇಷ್ಟೊಂದು ಬೆಲೆಬಾಳುವ ಬೆಳ್ಳಿಯ ಗಿಫ್ಟ್.! ವಿಡಿಯೋ ನೋಡಿAnant Ambani-Radhika Merchant marriage date: ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ದಿನಾಂಕ ಹತ್ತಿರವಾಗುತ್ತಿದೆ.
और पढो »
ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
और पढो »
ಸಾಲದ ಸುಳಿಯಲ್ಲಿ ಸಿಲುಕಿದ್ದ ಅನಿಲ್ ಅಂಬಾನಿಯ ಅದೃಷ್ಟ ಬದಲಿಸಿದ ಪುತ್ರ ಇವನೇ ! ಮತ್ತೆ ಎದ್ದು ನಿಂತಿದೆ 2000 ಕೋಟಿಯ ಸಾಮ್ರಾಜ್ಯAnil Ambani Comback Plan: ವ್ಯಾಪಾರದಲ್ಲಿ ಸಂಪೂರ್ಣವಾಗಿ ದಿವಾಳಿಯಾಗಿದ್ದ ಅನಿಲ್ ಅಂಬಾನಿ ಅದೃಷ್ಟ ಮತ್ತೆ ನಿಧಾನವಾಗಿ ಕೈ ಹಿಡಿಯುತ್ತಿದೆ.ಅವರ ಪುತ್ರರು ಉದ್ಯಮಕ್ಕೆ ಪ್ರವೇಶಿಸಿದಾಗಿನಿಂದ,ಅನಿಲ್ ಅಂಬಾನಿ ಅವರ ಕಂಪನಿ ಆರ್ಥಿಕವಾಗಿ ಮತ್ತೆ ಎದ್ದು ನಿಲ್ಲುತ್ತಿದೆ.
और पढो »