ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.
ನಬಾರ್ಡ್ ನಿಂದ ರಾಜ್ಯಕ್ಕೆ ಶೇ.58 ರಷ್ಟು ಹಣ ಕಡಿತ; ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಮಹಾದ್ರೋಹ: ಸಿಎಂ ಸಿದ್ದರಾಮಯ್ಯ ಆಕ್ರೋಶ
ಅವರು ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.
ನಬಾರ್ಡ್ ಬಿಪಿಎಲ್ ಕಾರ್ಡ್ ಕನಕ ಜಯಂತಿ ಅನ್ನಭಾಗ್ಯ ಯೋಜನೆ ಕರ್ನಾಟಕ ಸುದ್ದಿ ರಾಜ್ಯ ಸುದ್ದಿ CM Siddaramaiah NABARD BPL Card Kanaka Jayanti Annabhagya Yojana Karnataka News State News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸರ್ಕಾರಿ ನೌಕರರ ವೇತನದಲ್ಲಿ 92% ಹೆಚ್ಚಳ !ಇಲ್ಲಿಯವರೆಗಿನ ಅತಿ ದೊಡ್ಡ ಹೈಕ್ ಇದು !ಸಂಪೂರ್ಣ ಅಂಕಿ ಅಂಶ ಇಲ್ಲಿದೆ ನೋಡಿಸರ್ಕಾರಿ ನೌಕರರ ವೇತನದಲ್ಲಿ ಶೇ.92ರಷ್ಟು ಏರಿಕೆಯಾಗಲಿದೆ.ಪಿಂಚಣಿದಾರರ ಪಿಂಚಣಿಯಲ್ಲೂ ದೊಡ್ಡ ಮೊತ್ತದ ಏರಿಕೆ ಕಾಣಲಿದೆ.
और पढो »
ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳ ತೆರವು: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.
और पढो »
ಹಾಡಿದ್ದೇ ಹಾಡೋ ಕಿಸುಬಾಯಿ ದಾಸ ಗಾದೆ ಮಾತಿನಂತಿದೆ ಸಿಎಂ ಆಪಾದನೆ: ಪ್ರಲ್ಹಾದ ಜೋಶಿ ಟಾಂಗ್Pralhad Joshi: ಅನುದಾನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪಾದನೆ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎಂಬ ಗಾದೆ ಮಾತಿನಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.
और पढो »
ರಾಜ್ಯದ ಜನರಿಗೆ ಮತ್ತೊಂದು ಶಾಕ್: ಉಪಚುನಾವಣೆ ಬಳಿಕ ಏರಿಕೆ ಆಗಲಿದೆ ಬಸ್ ಟಿಕೆಟ್ ದರಈಗಾಗಲೇ ಬಸ್ ಪ್ರಯಾಣ ದರ ಶೇ 15 ರಿಂದ 20 ರಷ್ಟು ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಎಸ್ಆರ್ ಟಿಸಿ, ಬಿಎಂಟಿಸಿ ಪ್ರಸ್ತಾವನೆಗೆ ಸರ್ಕಾರ ಅಸ್ತಿ ಎಂದಿದೆ ಎನ್ನಲಾಗಿದೆ.
और पढो »
ಕಾಂಗ್ರೆಸ್ ಜೋಡಿ ಕೈ ಜೋಡಿಸಿರುವ ನಿಜವಾದ ಶಕುನಿ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿಸಿಎಂ ಸಿದ್ದರಾಮಯ್ಯ ನಿಜವಾದ ಶಕುನಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
और पढो »
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
और पढो »