ಮುಸಲ್ಮಾನರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇಲ್ಲ. ಧರ್ಮಾಧಾರಿತ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಸಾಧ್ಯವಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಆದೇಶಮನೆ ಮುಂದೆಯೇ ಸಿಗುವ ಈ ಹೂವನ್ನು ಸೇವಿಸಿದರೆ ಕರಗುವುದು ಯೂರಿಕ್ ಆಸಿಡ್ !ಫ್ಯುರಿನ್ ಕಲ್ಲುಗಳು ಕೂಡಾ ಮಲದ ಮೂಲಕವೇ ಹೊರ ಬರುವುದುಮುಂಜಾನೆ ಬ್ರಷ್ ಮಾಡುವ ಮುನ್ನ ಈ ಸೊಪ್ಪಿನ ನೀರು ಕುಡಿಯಿರಿ: 5 ದಿನದಲ್ಲಿ ಸೊಂಟದ ಸುತ್ತ ತುಂಬಿರುವ ಅಧಿಕ ಬೊಜ್ಜು ಸರಾಗವಾಗಿ ಇಳಿಯುತ್ತೆ
ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗುವುದು ಎಂದು ವಿಜಯಪುರ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಮ್ಮ ಸರ್ಕಾರ ಬಂದರೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಅದೇ ಮೀಸಲಾತಿಯನ್ನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಿಗೆ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದರು.ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇಲ್ಲ. ಧರ್ಮಾಧಾರಿತ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಸಾಧ್ಯವಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.
Basanagowda Patil Yatnal Basanagowda Patil Yatnal Statement Political News Political News Latest Latest Political News Today Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾಲಿನಲ್ಲಿ ಈ ಲಕ್ಷಣಗಳು ಕಂಡು ಬಂದರೆ ಅರ್ಥ ಮಾಡಿಕೊಳ್ಳಿ ಕಿಡ್ನಿ ಆರೋಗ್ಯ ಹದಗೆಡುತ್ತಿದೆ ಎಂದುKidney damage Symptoms :ಮೂತ್ರ ಪಿಂಡದಲ್ಲಿಯೇ ಸಮಸ್ಯೆ ಕಾಣಿಸಿಕೊಂಡರೆ ದೇಹದ ಇತರ ಅಂಗಗಳ ಮೇಲೆಯೂ ಪರಿಣಾಮ ಬೀರುತ್ತದೆ. ಮೂತ್ರಪಿಂಡದಲ್ಲಿ ಸಣ್ಣ ಸಮಸ್ಯೆ ಕಾಣಿಸಿಕೊಂಡರೂ ಅದರ ಲಕ್ಷಣ ಕಾಲುಗಳಲ್ಲಿ ಗೋಚರಿಸುತ್ತದೆ.
और पढो »
ಅರಶಿನವನ್ನು ಹೀಗೆ ಬಳಸಿದರೆ ದೇಹದ ಫ್ಯಾಟ್ ಬರ್ನ್ ಆಗುವುದು ಪಕ್ಕಾ !ಇಂದೇ ಟ್ರೈ ಮಾಡಿWeight lose tips with turmeric :ನಮ್ಮ ಹೆಚ್ಚಿನ ಅಡುಗೆಗಳಲ್ಲಿ ಅರಿಶಿನವನ್ನು ಬಳಸುತ್ತೇವೆ.ಅರಿಶಿನವು ನಮ್ಮ ಆಹಾರಕ್ಕೆ ಬಣ್ಣವನ್ನು ನೀಡುವುದರ ಜೊತೆಗೆ ಆರೋಗ್ಯವನ್ನು ಸುಧಾರಿಸುತ್ತದೆ. ಇದಲ್ಲದೇ ತೂಕ ಇಳಿಸುವಲ್ಲಿ ಅರಿಶಿನದ ಪಾತ್ರ ಮಹತ್ವದ್ದಾಗಿದೆ.
और पढो »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »
ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರುರನ್ನು ಗೆಲ್ಲಿಸಿ, ಕಾಂಗ್ರೆಸ್ ಕೈ ಬಲಪಡಿಸಿ: ಬಿ.ಟಿ.ಲಲಿತಾ ನಾಯಕ್BT Lalita Naik: ನರೇಂದ್ರ ಮೋದಿ ಅವರ ಸರ್ಕಾರ ಬಂದರೆ ಈ ದೇಶದಲ್ಲಿ ಚುನಾವಣೆ ಇರುವುದಿಲ್ಲ. ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕೈ ಬಲಪಡಿಸಬೇಕು. ಇಲ್ಲದಿದ್ದರೆ ಸಂವಿಧಾನ ಕಳೆದುಕೊಂಡು ನೂರು ವರ್ಷ ಹಿಂದಕ್ಕೆ ಹೋಗಬೇಕಾಗುತ್ತದೆ ಎಂದು ಮಾಜಿ ಸಚಿವರು, ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಬಿ.ಟಿ.ಲಲಿತಾ ನಾಯಕ್ ಹೇಳಿದರು.
और पढो »
ಮುಸ್ಲಿಂ ಮೀಸಲಾತಿ ಕುರಿತು ಮೋದಿ ಹೇಳಿದ್ದು ಸುಳ್ಳು-ಸಬ್ ಕಾ ಸಾಥ್ ಸಬ್ ಕಾ ವಿಶ್ವಾಸ್ ಎನ್ನುವುದು ಸುಳ್ಳು-ಸಚಿವ ದಿನೇಶ್ ಗುಂಡೂರಾವ್ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಏಲ್ಲಿ ಮುಸ್ಲಿಂಮರಿಗೆ ನೀಡಲಾಗಿದೆ. ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದರು.
और पढो »
Lok Sabha Election 2024: ಮತಗಟ್ಟೆಗೆ ಒಟ್ಟಾಗಿ ಆಗಮಿಸಿದ ಡಾ.ರಾಜ್ ಕುಟುಂಬ: ಕ್ಯೂನಲ್ಲಿ ನಿಂತು ವೋಟ್ ಮಾಡಿದ ದೊಡ್ಮನೆ ಮಂದಿ!ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಮಾಡಿದ ಬಳಿಕ ಮಾತನಾಡಿದ್ದು ಇದು ಮತದಾನ ಅಲ್ಲ, ಮತವನ್ನು ದಾನ ಮಾಡಬೇಡಿ. ಅದು ನಮ್ಮ ಹಕ್ಕು, ಹಕ್ಕನ್ನು ಎಲ್ಲರೂ ಚಲಾಯಿಸಿ.
और पढो »