ಬೆಂಗಳೂರು: ಡಿಕೆ ಸಹೋದರರ ಗುಲಾಮರಾಗಬೇಡಿ ಎಂದು ಕುಮಾರಸ್ವಾಮಿ ಅವರು ಚನ್ನಪಟ್ಟಣದ ಅಧಿಕಾರಿಗಳಿಗೆ ತಿಳಿಸಿರುವ ಬಗ್ಗೆ ಕೇಳಿದಾಗ ಅವರು ಹೀಗೆ ಉತ್ತರಿಸಿದರು.
ಡಿಕೆ ಸಹೋದರ ರ ಗುಲಾಮರಾಗಬೇಡಿ ಎಂದು ಕುಮಾರಸ್ವಾಮಿ ಅವರು ಚನ್ನಪಟ್ಟಣದ ಅಧಿಕಾರಿಗಳಿಗೆ ತಿಳಿಸಿರುವ ಬಗ್ಗೆ ಕೇಳಿದಾಗ ಅವರು ಹೀಗೆ ಉತ್ತರಿಸಿದರು.ಕುಮಾರಸ್ವಾಮಿ ಅವರು ಪ್ರತಿ ವಿಚಾರದಲ್ಲೂ ನಮ್ಮ ಹೆಸರನ್ನು ಎಳೆದು ತರುತ್ತಾರೆಬಾಸ್ ಕೆಟ್ಟದ್ದು ಮಾಡಿರಬಹುದು.. ಆದರೆ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ.. ಜೈಲಿನ ಬಳಿ ಕಣ್ಣೀರಿಟ್ಟ ದರ್ಶನ್ ಅಭಿಮಾನಿಗಳು!!ಡಿಕೆ ಶಿವಕುಮಾರ್ ಹಾಗು ನನ್ನನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ಅವರ ರಾಜಕಾರಣ ಹಾಗು ದಿನಚರಿ ನಡೆಯಲ್ಲ ಎಂದು ಡಿಸಿಎಂ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಡಿಕೆ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ಡಿಕೆ ಸಹೋದರರ ಗುಲಾಮರಾಗಬೇಡಿ ಎಂದು ಕುಮಾರಸ್ವಾಮಿ ಅವರು ಚನ್ನಪಟ್ಟಣದ ಅಧಿಕಾರಿಗಳಿಗೆ ತಿಳಿಸಿರುವ ಬಗ್ಗೆ ಕೇಳಿದಾಗ ಅವರು ಹೀಗೆ ಉತ್ತರಿಸಿದರು."ಕುಮಾರಸ್ವಾಮಿ ಅವರು ಪ್ರತಿ ವಿಚಾರದಲ್ಲೂ ನಮ್ಮ ಹೆಸರನ್ನು ಎಳೆದು ತರುತ್ತಾರೆ. ಚನ್ನಪಟ್ಟಣ ತ್ಯಜಿಸಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ, ಸಭೆಗಳ ಬಗ್ಗೆ ಮಾಧ್ಯಮಗಳಲ್ಲಿ ದಾಖಲೆಗಳಿವೆ. ಅವರು ಚನ್ನಪಟ್ಟಣ ಎಷ್ಟು ಬಾರಿ ಬಂದಿದ್ದಾರೆ ಎಂಬ ದಾಖಲೆ ನಿಮ್ಮ ಬಳಿ ಇದೆ. ನೀವೇ ಪರಿಶೀಲನೆ ಮಾಡಿ ಜನರ ಮುಂದೆ ಇಡಿ" ಎಂದು ಮನವಿ ಮಾಡಿದರು.
ನಿಮ್ಮ ಮುಂದಿನ ನಡೆ ಏನು ಎಂದು ಕೇಳಿದಾಗ,"ಸಾಮಾನ್ಯ ಕಾರ್ಯಕರ್ತನಾಗಿ, ಕ್ಷೇತ್ರದ ಜನರ ಕಷ್ಟಸುಖ ಕೇಳುತ್ತಾ, ರಾಜ್ಯದ ಹಿತದೃಷ್ಟಿಯಿಂದ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ" ಎಂದು ತಿಳಿಸಿದರು.ಚನ್ನಪಟ್ಟಣದಲ್ಲಿ ಸುರೇಶ್ ಅವರು ಸ್ಪರ್ಧೆ ಮಾಡುವುದಿಲ್ಲವೇ ಎಂದು ಕೇಳಿದಾಗ,"ಜನ ನನ್ನನ್ನು ತಿರಸ್ಕಾರ ಮಾಡಿದ್ದಾರೆ. ನಾನು ಸೋತು ಇನ್ನು ಒಂದು ತಿಂಗಳೂ ಕಳೆದಿಲ್ಲ. ಮತ್ತೆ ಚುನಾವಣೆ ಸ್ಪರ್ಧೆ ಮಾಡಿದರೆ ಜನ ನಗುತ್ತಾರೆ. ಜನ ಹೇಳಬಹುದು. ಆದರೆ ಸ್ಪರ್ಧಿಸುವ ಮನಸ್ಥಿತಿ ನಮಗೂ ಇರಬೇಕು. ಜನ ನನಗೆ ವಿಶ್ರಾಂತಿ ಪಡೆಯಲು ಹೇಳಿದ್ದು, ಬೇರೆಯವರಿಗೆ ಕೆಲಸ ಮಾಡಲು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೆಚ್ಚಾಯಿತು ‘ಕಲ್ಕಿ 2898 ಎಡಿ’ ಫೀವರ್..
ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಡಿಕೆ ಸಹೋದರ ಕನ್ನಡದಲ್ಲಿ ಇಂದಿನ ಪ್ರಮುಖ ಸುದ್ದಿ DK Suresh HD Kumaraswamy Union Minister HD Kumaraswamy DK Brother Today's Top News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸ್ಯಾಂಡಲ್‌ವುಡ್‌ನ ಶ್ರೀಮಂತ ನಟಿ ರಾಧಿಕಾ ಕುಮಾರಸ್ವಾಮಿ.. ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತೇ?Radhika Kumaraswamy Net Worth: ಸ್ಯಾಂಡಲ್‌ವುಡ್ ಸ್ವೀಟಿ ನಟಿ ರಾಧಿಕಾ ಕುಮಾರಸ್ವಾಮಿ ನೂರಾರು ಕೋಟಿ ಆಸ್ತಿಗೆ ಒಡತಿಯಾಗಿದ್ದಾರೆ.
और पढो »
ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
और पढो »
ದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
और पढो »
ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಪತಿ ಯಾರು ಗೊತ್ತೆ..? 1406 ಕೋಟಿ ಕಂಪನಿಯ ಉಪಾಧ್ಯಕ್ಷ ಈತShreya Ghoshal Husband : ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಹಾಡುಗಳನ್ನು ಕೇಳುತ್ತಾ ಕುಳಿತರೆ ಸಮಯ ಹೋಗಿದ್ದೇ ಗೊತ್ತಾಗಲ್ಲ.. ಅವರ ಅದ್ಭುತ ಧ್ವನಿ ನಮ್ಮನ್ನು ಮಂತ್ರ ಮುಗ್ದರನ್ನಾಗಿಸುತ್ತದೆ..
और पढो »
ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
और पढो »
ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ.
और पढो »