ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಸಾಧ್ಯವಿಲ್ಲ: ಜಿ.ಪರಮೇಶ್ವರ

KPCC समाचार

ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಸಾಧ್ಯವಿಲ್ಲ: ಜಿ.ಪರಮೇಶ್ವರ
G ParameshwaraKarnataka Home MinisterG Parameshwara News
  • 📰 Zee News
  • ⏱ Reading Time:
  • 25 sec. here
  • 9 min. at publisher
  • 📊 Quality Score:
  • News: 37%
  • Publisher: 63%

ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲ‌ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಸಾಧ್ಯವಿಲ್ಲಕರ್ನಾಟಕದ ಈ ನಗರದಲ್ಲಿದೆ ಚಾಣಕ್ಯ ಬರೆದ 'ಅರ್ಥಶಾಸ್ತ್ರ'ದ ಮೂಲ ಪ್ರತಿ..! ನೀವು ತಪ್ಪದೆ ಈ ಒರಿಜಿನಲ್ ಪ್ರತಿ ನೋಡಿ..!ಮಾಲ್‌ನಲ್ಲಿ ಗೋಡೆ ಒರೆಸುತ್ತಿದ್ದವಳ ಲಕ್‌ ಬದಲಾಯಿಸಿದ ಶಾರುಕ್‌ ಖಾನ್‌.. ಈಕೆ ಇಂದು ಕೋಟಿ ಕೋಟಿ ಅಭಿಮಾನಿಗಳನ್ನು ಹೊಂದಿರುವ ಸ್ಟಾರ್‌ ನಟಿ!!ಚೈತ್ರಾ ಕುಂದಾಪುರಗೆ ಕಾನೂನು ಸಂಕಷ್ಟ..

ನಾವು ರಾಜ್ಯದ ಜನತೆಗೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯವಾಗಿ ಏನೆಲ್ಲ ಮಾತನಾಡಿದ್ದೇವೆ, ಅದೆಲ್ಲವನ್ನು ನಾವು ಜನಗಳಿಗೆ ಹೇಳಬೇಕು. ಸರ್ಕಾರದ ಕಾರ್ಯಕ್ರಮಗಳಲ್ಲಿ ಅನೇಕ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಲು ಆಗುವುದಿಲ್ಲ. ಅದಕ್ಕಾಗಿ ಈ ಸಮಾವೇಶದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ‌ ಮಾಡುತ್ತೇವೆ. ಜನಗಳಿಗೆ ಸತ್ಯಾಂಶ ಗೊತ್ತಾಗಬೇಕು. ಅನೇಕ ವಿಚಾರದಲ್ಲಿ ವಿರೋಧ ಪಕ್ಷದವರು ಮಾಡುವ ಆಪಾದನೆಗಳಿಗೆ ರಾಜಕೀಯವಾಗಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.ಕಾಂಗ್ರೆಸ್‌ ಪಕ್ಷದ ಸಮಾವೇಶ ಆಗಿರುವುದರಿಂದ ಯಾವುದೇ ಬಣ ಇಲ್ಲ. ಬಿಜೆಪಿಯಲ್ಲಿ ಮೂರು ಬಣ ಮಾಡಿಕೊಂಡಿದ್ದರಲ್ಲ. ಆ ರೀತಿ ನಮ್ಮ ಪಕ್ಷದಲ್ಲಿ ಬಣ ಇಲ್ಲ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

G Parameshwara Karnataka Home Minister G Parameshwara News Karnataka Political News ಡಾ.ಜಿ.ಪರಮೇಶ್ವರ ಗೃಹ ಸಚಿವ ಡಾ.ಜಿ.ಪರಮೇಶ್ವರ ಕರ್ನಾಟಕ ರಾಜಕೀಯ ಸುದ್ದಿ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆ ತಪ್ಪುಗ್ರಹಿಕೆ- ಜಿ.ಪರಮೇಶ್ವರಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆ ತಪ್ಪುಗ್ರಹಿಕೆ- ಜಿ.ಪರಮೇಶ್ವರG. Parameshwara: ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರದ್ದು ತಪ್ಪಿಲ್ಲ ಎಂಬುದು ತೀರ್ಮಾನವಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.
और पढो »

ಗ್ಯಾರಂಟಿ ಯೋಜನೆಗ‌ಳ‌ ತೀರ್ಮಾ‌ನ ಕದ್ದು‌ಮುಚ್ಚಿ ತೆಗೆದುಕೊಂಡಿರುವುದಲ್ಲ: ಸಚಿವ ಡಾ.‌ಜಿ ಪರಮೇಶ್ವರಗ್ಯಾರಂಟಿ ಯೋಜನೆಗ‌ಳ‌ ತೀರ್ಮಾ‌ನ ಕದ್ದು‌ಮುಚ್ಚಿ ತೆಗೆದುಕೊಂಡಿರುವುದಲ್ಲ: ಸಚಿವ ಡಾ.‌ಜಿ ಪರಮೇಶ್ವರಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ಮಾಡಿಕೊಂಡು ಮಾಡುವ ಪದ್ಧತಿ ಇದೆ. ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಿ, ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
और पढो »

ಆ ಕ್ಷಣ.. ವ್ಯಕ್ತಿ.. ಎರಡನ್ನೂ ಮರೆಯಲು ಸಾಧ್ಯವಿಲ್ಲ.. ನಟಿ ರಶ್ಮಿಕಾ ಹೀಗೆ ಹೇಳಿದ್ದು ಯಾರಿಗೆ? ಸೆನ್ಸೇಷನಲ್‌ ಪೋಸ್ಟ್‌ ವೈರಲ್!!‌ಆ ಕ್ಷಣ.. ವ್ಯಕ್ತಿ.. ಎರಡನ್ನೂ ಮರೆಯಲು ಸಾಧ್ಯವಿಲ್ಲ.. ನಟಿ ರಶ್ಮಿಕಾ ಹೀಗೆ ಹೇಳಿದ್ದು ಯಾರಿಗೆ? ಸೆನ್ಸೇಷನಲ್‌ ಪೋಸ್ಟ್‌ ವೈರಲ್!!‌Rashmika Mandanna Post: ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಆ ವಿಷಯಗಳನ್ನು ಇನ್ನೂ ಮರೆಯಲು ಸಾಧ್ಯವಿಲ್ಲ ಎನ್ನುತ್ತಾ ಕೆಲವು ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
और पढो »

ಬಿಜೆಪಿ ಮುಖಂಡರಿಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಗೃಹ ಸಚಿವ ಪರಮೇಶ್ವರಬಿಜೆಪಿ ಮುಖಂಡರಿಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಗೃಹ ಸಚಿವ ಪರಮೇಶ್ವರರೈತರಿಗೆ ವಕ್ಫ್ ನೋಟಿಸ್ ವಿಚಾರದಲ್ಲಿ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆ ಏನೆಂಬ ಸತ್ಯ ಬಯಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.
और पढो »

ಇನ್ನು ಮುಂದೆ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದ ಧನುಷ್-ಐಶ್ವರ್ಯಗೆ ಬಿಗ್‌ಶಾಕ್‌ ಕೊಟ್ಟ ಕೋರ್ಟ್!!ಇನ್ನು ಮುಂದೆ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದ ಧನುಷ್-ಐಶ್ವರ್ಯಗೆ ಬಿಗ್‌ಶಾಕ್‌ ಕೊಟ್ಟ ಕೋರ್ಟ್!!Dhanush Aishwarya Divorce: ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನುಷ್-ಐಶ್ವರ್ಯ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಸದ್ಯ ನ್ಯಾಯಾಧೀಶರ ತೀರ್ಪಿನ ಮಾಹಿತಿ ವೈರಲ್ ಆಗಿದೆ.
और पढो »

ʼವ್ಯಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ, ಅದಕ್ಕೆ...ʼ ಐಶ್ವರ್ಯಾ ಜೊತೆಗಿನ ಡಿವೋರ್ಸ್ ರೂಮರ್ಸ್​ ಬಗ್ಗೆ ಕೊನೆಗೂ ಮೌನ ಮುರಿದ ಅಭಿಷೇಕ್ ಬಚ್ಚನ್​!ʼವ್ಯಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ, ಅದಕ್ಕೆ...ʼ ಐಶ್ವರ್ಯಾ ಜೊತೆಗಿನ ಡಿವೋರ್ಸ್ ರೂಮರ್ಸ್​ ಬಗ್ಗೆ ಕೊನೆಗೂ ಮೌನ ಮುರಿದ ಅಭಿಷೇಕ್ ಬಚ್ಚನ್​!Abhishek Bachchan-Aishwarya Rai: ಕಳೆದ ಕೆಲವು ದಿನಗಳಿಂದ ನಟ ಅಭಿಷೇಕ್ ಬಚ್ಚನ್ ಮತ್ತು ನಟಿ ಐಶ್ವರ್ಯಾ ಬಚ್ಚನ್ ನಡುವೆ ವಿಚ್ಛೇದನದ ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸುವ ಮೂಲಕ ನಟ ಅಮಿತಾಬ್ ಬಚ್ಚನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರ ನಂತರ ಅಭಿಷೇಕ್ ಬಚ್ಚನ್ ಕೂಡ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
और पढो »



Render Time: 2025-02-15 20:13:24