Public Holiday : ದೀಪಾವಳಿ ಸಾಲು ಸಾಲು ರಜೆಯ ಗುಂಗಿನಿಂದ ಹೊರ ಬರುವ ಮೊದಲೇ ಮತ್ತೆ ರಜಾ ಭಾಗ್ಯ ಕರುಣಿಸಲಾಗಿದೆ. ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಆದೇಶದ ಪ್ರಕಾರ, ಎಲ್ಲಾ ಸಂಸ್ಥೆಗಳು, ವ್ಯವಹಾರಗಳು ಮತ್ತು ಇತರ ಕೆಲಸದ ಸ್ಥಳಗಳು ತಮ್ಮ ಉದ್ಯೋಗಿಗಳಿಗೆ ನವೆಂಬರ್ 20 ರಂದು ರಜೆ ನೀಡಬೇಕಾಗುತ್ತದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದೀಪಾವಳಿ ಸಾಲು ಸಾಲು ರಜೆಯ ಗುಂಗಿನಿಂದ ಹೊರ ಬರುವ ಮೊದಲೇ ಮತ್ತೆ ರಜಾ ಭಾಗ್ಯ ಕರುಣಿಸಲಾಗಿದೆ. ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್ ಯ ಮಿತಿಯೊಳಗೆ ಬರುವ ಎಲ್ಲಾ ಸಂಸ್ಥೆಗಳು, ವ್ಯವಹಾರಗಳು ಮತ್ತು ಇತರ ಕೆಲಸದ ಸ್ಥಳಗಳು ನವೆಂಬರ್ 20 ರಂದು ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯಲ್ಲಿ ಮತ ಚಲಾಯಿಸಲು ತಮ್ಮ ಉದ್ಯೋಗಿಗಳಿಗೆ ರಜೆ ನೀಡಬೇಕಾಗುತ್ತದೆ. ಮುಂಬೈ ನಗರ ಮತ್ತು ಮುಂಬೈ ಉಪನಗರ ಪ್ರದೇಶದ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತ್ತು ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
List Pf Public Holiday Maharastra Govt Maharastra Govt Holiday Election Day Holiday In Maharastra Maharastra Election Maharastra Election Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಾಳೆ ಶಾಲಾ-ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಿದ ಸರ್ಕಾರದೀಪಾವಳಿ ಹಬ್ಬದ ಪ್ರಯುಕ್ತ ನಾಳೆ ಮಧ್ಯಾಹ್ನ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.
और पढो »
Good News: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ 6 ದಿನಗಳು ರಜೆ..!?ಈ ಸಾಲು ಸಾಲು ರಜೆಗಳಿಂದ ಶಾಲಾ ಮಕ್ಕಳಿಗೆ ಸಖತ್ ಖುಷಿಯಾಗಲಿದೆ. ಅಂದಹಾಗೆ 2024ರ ಶೈಕ್ಷಣಿಕ ವರ್ಷದ ಪ್ರಕಾರ ಕ್ಯಾಲೆಂಡರ್‌ಗಳಲ್ಲಿ ನೀಡಲಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಆದರೆ ಈ ರಜೆಗಳನ್ನು ನೀಡುವುದು ಶಿಕ್ಷಣ ಸಂಸ್ಥೆಗಳಿಗೆ ನಿರ್ಧಾರಕ್ಕೆ ಬಿಟ್ಟಿರುತ್ತದೆ.
और पढो »
ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ!ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ ದೀಪಾವಳಿ ಬೋನಸ್ ಘೋಷಿಸಿದ ರಾಜ್ಯ ಸರ್ಕಾರ !ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ ನೀಡಿವೆ.ದೀಪಾವಳಿಗೆ ಮುಂಚಿತವಾಗಿ ಹಲವಾರು ರಾಜ್ಯ ಸರ್ಕಾರಗಳು ತುಟ್ಟಿಭತ್ಯೆಯಲ್ಲಿ ಹೆಚ್ಚಳವನ್ನು ಘೋಷಿಸಿವೆ.
और पढो »
ವಿದ್ಯಾರ್ಥಿಗಳಿಗೆ ಸಿಹಿಸುದ್ದಿ... ನವೆಂಬರ್ 13ರಿಂದ 6 ದಿನಗಳ ಕಾಲ ಕರ್ನಾಟಕದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ: ಸರ್ಕಾರದ ಈ ಮಹತ್ವದ ಘೋಷಣೆಗೆ ಕಾರಣವೇನು?Karnataka schools and colleges Holiday: ದೇಶದೆಲ್ಲೆಡೆ ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇನ್ನೊಂದೆಡೆ ಮಳೆ, ಇತರ ಹಬ್ಬ ಹರಿದಿನ ಅಂತಾ ಒಂದಷ್ಟು ದಿನ ರಜೆ ಘೋಷಣೆ ಮಾಡಲಾಗಿತ್ತು.
और पढो »
ನಾಳೆಯಿಂದ 3 ವಾರಗಳ ಕಾಲ ರಾಜ್ಯದ ಎಲ್ಲಾ ಶಾಲೆಗಳಿಗೆ ಅರ್ಧ ದಿನ ರಜೆ: ಸರ್ಕಾರದ ಈ ಮಹತ್ವದ ಘೋಷಣೆಗೆ ಕಾರಣವೇನು?half-day holiday to all school: ದೀಪಾವಳಿ ರಜೆ ಮುಗಿದ ಬೆನ್ನಲ್ಲೇ ಹೇಗಪ್ಪಾ ಶಾಲೆಗೆ ಹೋಗೋದು ಅಂತಿದ್ದ ಮಕ್ಕಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಮುಂದೆ 3-4 ದಿನಗಳ ಕಾಲ ಸತತ ರಜೆ ಸಿಗಲಿದೆ. ಇದಕ್ಕೂ ಮುನ್ನ ಮಳೆ- ಹಬ್ಬ ಹರಿದಿನ ಎಂದು ರಜೆ ನೀಡಲಾಗಿತ್ತು. ಆದರೆ ಈ ಬಾರಿ ರಜೆ ಘೋಷಿಸಲು ಕಾರಣ ಏನೆಂಬುದನ್ನು ಮುಂದೆ ತಿಳಿಯೋಣ.
और पढो »
ಒಂದು ವಾರ ಶಾಲೆಗಳಿಗೆ ರಜೆ ಘೋಷಣೆ.. ಈ ಕಾರಣದಿಂದ ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರ!!School Holiday: ಅಕ್ಟೋಬರ್ 30ರಿಂದ ಶಾಲಾ-ಕಾಲೇಜುಗಳಿಗೆ ದೀಪಾವಳಿ ರಜೆ ಘೋಷಿಸಲಾಗಿತ್ತು... ಇದಾದ ನಂತರ ನವೆಂಬರ್ 4 ರಂದು ಶಾಲೆಗಳು ತೆರೆದವು. ಇದೀಗ ಮತ್ತೇ ಒಂದು ವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲು ಸರ್ಕಾರ ಚಿಂತನೆ ನಡೆಸಿರುವಂತಿದೆ.
और पढो »