ನಾಗೇಂದ್ರ, ಬಸವನಗೌಡ ದದ್ದಲ್‌ಗೆ ಇಡಿ ಶಾಕ್: ಹರೀಶ್ ಬಾಯಿಬಿಟ್ಟರೆ ಬಂಧನ ಫಿಕ್ಸ್

ಮಾಜಿ ಸಚಿವ ನಾಗೇಂದ್ರ समाचार

ನಾಗೇಂದ್ರ, ಬಸವನಗೌಡ ದದ್ದಲ್‌ಗೆ ಇಡಿ ಶಾಕ್: ಹರೀಶ್ ಬಾಯಿಬಿಟ್ಟರೆ ಬಂಧನ ಫಿಕ್ಸ್
ED RideಇಡಿB Nagendra
  • 📰 Zee News
  • ⏱ Reading Time:
  • 49 sec. here
  • 19 min. at publisher
  • 📊 Quality Score:
  • News: 82%
  • Publisher: 63%

ಬೆಂಗಳೂರು : ಮಹರ್ಷಿ ವಾಲ್ಮೀಕಿ‌ ನಿಗಮದ ಹಗರಣ ಈಗ ಮತ್ತಷ್ಟು ಸದ್ದು ಮಾಡ್ತಿದೆ. ಮಾಜಿ ಮಂತ್ರಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಗರಣದಲ್ಲಿ ಹಣವನ್ನು ಪಡೆದಿದ್ದ ಎಂಬ ಆರೋಪದ ಮೇಲೆ ನಾಗೇಂದ್ರ ಪಿಎ ಹರೀಶನನ್ನು ಬಂಧಿಸಿರುವ ಇಡಿ ಅಧಿಕಾರಿಗಳು ಫುಲ್ ವಿಚಾರಣೆ ನಡೆಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ಮಾಜಿ ಸಚಿವ ನಾಗೇಂದ್ರ , ಶಾಸಕ ಹಾಗೂ ನಿಗಮ ಅಧ್ಯಕ್ಷ ಬಸವನಗೌಡ ದದ್ದಲ್ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ... ನೋಡಿ..ದದ್ದಲ್ ಗೂ ಕಾದಿದಿಯಾ ಇಡಿ ಕಂಟಕ..

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ಮಾಜಿ ಸಚಿವ ನಾಗೇಂದ್ರ, ಶಾಸಕ ಹಾಗೂ ನಿಗಮ ಅಧ್ಯಕ್ಷ ಬಸವನಗೌಡ ದದ್ದಲ್ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ರಾಮ್ಕ್ವ್ ಅಪಾರ್ಟ್ಮೆಂಟ್ ನ ನಾಗೇಂದ್ರ ಮನೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅದೇ ರೀತಿ ಬಸವನಗೌಡ ದದ್ದಲ್ ನಿವಾಸ ಸೇರಿದಂತೆ ನಗರದ ಯಲಹಂಕ, ಕೋರಮಂಗಲ, ಬಳ್ಳಾರಿ, ಹಾಗೂ ರಾಯಚೂರು ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿರುವ ಅಧಿಕಾರಿಗಳು ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ನಿನ್ನೆಯಷ್ಟೇ ಎಸ್ಐಟಿ ಅಧಿಕಾರಿಗಳು ವಿಚಾರಣೆ ಒಳಗಾಗಿದ್ದ ನಾಗೇಂದ್ರ, ಇಂದು ವಿಚಾರಣೆ ಹಾಜರಾಗುವಂತೆ ಎಸ್ಐಟಿ ಸೂಚಿಸಿತ್ತು. ಇದರ ಬೆನ್ನಲೇ‌ ಬೆಳ್ಳಂಬೆಳ್ಳಗೆ ಬೆಂಗಳೂರಿನ ಡಾರ್ಲಸ್ ಕಾಲೋನಿಯಲ್ಲಿರುವ ನಿವಾಸ ಹಾಗೂ ಬಳ್ಳಾರಿ ಗ್ರಾಮಾಂತರದಲ್ಲಿರುವ ಮನೆ ಸೇರಿದಂತೆ ಹಲವಡೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.94.73 ಕೋಟಿ ರೂ.ಅವ್ಯವಹಾರ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ‌ ದಾಖಲಾದ ಪ್ರಕರಣ ಆಧರಿಸಿ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಹಣ ದುರ್ಬಳಕೆ ಆರೋಪ ಸಂಬಂಧ ಸಿಬಿಐಗೆ ದೂರು ನೀಡಿದ್ದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ED Ride ಇಡಿ B Nagendra ವಾಲ್ಮೀಕಿ ಅಭಿವೃದ್ಧಿ ನಿಗಮ Valmiki Corporation Scam ನಾಗೇಂದ್ರ ಪಿಎ ಹರೀಶ್​ ಬಂಧನ Valmiki 'Scam' ಮಾಜಿ ಸಚಿವ ಬಿ. ನಾಗೇಂದ್ರ ನಿವಾಸದ ಮೇಲೆ ಇಡಿ ದಾಳಿ ಬಳ್ಳಾರಿ ಶಾಸಕ ನಾಗೇಂದ್ರ ನಿವಾಸದ ಮೇಲೆ ಇಡಿ ದಾಳಿ ಬಳ್ಳಾರಿಯ ನೆಹರೂ ಕಾಲೋನಿಯಲ್ಲಿ ಶಾಸಕ ನಾಗೇಂದ್ರ ಮನೆ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ಮನೆ ಮೇಲೆ ಇಡಿ ದಾಳಿ ವಾಲ್ಮೀಕಿ ನಿಗಮ ಹಗರಣದಡಿ ಸಚಿವ ನಾಗೇಂದ್ರ ರಾಜೀನಾಮೆ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದುದ್ದಲ್ Karnataka Valmiki Corporation Scam 2024 Valmiki Corporation Office In Bangalore Raid On B Nagendra’S Flat In Bangalore Bellary Rural Assembly Constituency MLA

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ನಟ ದರ್ಶನ್ ಹಾಗೂ ಗ್ಯಾಂಗ್!ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ನಟ ದರ್ಶನ್ ಹಾಗೂ ಗ್ಯಾಂಗ್!ದರ್ಶನ್ ಅಂಡ್ ಗ್ಯಾಂಗ್​ನ ಕ್ರೂರತೆಯ ಬಗ್ಗೆ ತಿಳಿಸಿರುವ ಹಿರಿಯ ವಕೀಲ ಪ್ರಸನ್ನ ಕುಮಾರ್, ʼರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಯಂತ್ರವನ್ನು ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ.
और पढो »

ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಶ್ರೀಮುರಳಿ ಸಾಥ್.. ʻಚೌಕಿದಾರ್ʼ ಆದ ಪೃಥ್ವಿ ಅಂಬಾರ್ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಶ್ರೀಮುರಳಿ ಸಾಥ್.. ʻಚೌಕಿದಾರ್ʼ ಆದ ಪೃಥ್ವಿ ಅಂಬಾರ್ನಟ ಪೃಥ್ವಿ ಅಂಬಾರ್ ಹಾಗೂ ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ.
और पढो »

ಇವರಿಬ್ಬರು ಇಲ್ಲದೇ ಹೋಗಿದ್ದರೆ ದರ್ಶನ್ ಅರೆಸ್ಟ್ ಸಾಧ್ಯವಿರುತ್ತಲೇ ಇರಲಿಲ್ಲ :ಡೆವಿಲ್ ಹೆಡೆಮುರಿ ಕಟ್ಟಿದ ಡೈನಾಮಿಕ್ ಅಧಿಕಾರಿಗಳಿವರುಇವರಿಬ್ಬರು ಇಲ್ಲದೇ ಹೋಗಿದ್ದರೆ ದರ್ಶನ್ ಅರೆಸ್ಟ್ ಸಾಧ್ಯವಿರುತ್ತಲೇ ಇರಲಿಲ್ಲ :ಡೆವಿಲ್ ಹೆಡೆಮುರಿ ಕಟ್ಟಿದ ಡೈನಾಮಿಕ್ ಅಧಿಕಾರಿಗಳಿವರುನಟ ದರ್ಶನ ಬಂಧನವಾಗಿರುವುದು, ಇದೀಗ ಕಂಬಿ ಹಿಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ದರ್ಶನ್ ಬಂಧನ ಎನ್ನುವುದು ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾದ ವಿಚಾರ.
और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
और पढो »

200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್‌.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್‌.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?Ramya Krishnan: ಸೌತ್ ಸ್ಟಾರ್ ನಟಿ ರಮ್ಯ ಕೃಷ್ಣನ್‌ ಈಗಲೂ ಬ್ಯುಸಿ ಕಲಾವಿದೆ.. ಆದರೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರಿಗೆ ಮೊದಲ ಅವಕಾಶ ಸಿಕ್ಕಿದ್ದು ಹೇಗೆ ಎಂದು ತಿಳಿದರೆ ಶಾಕ್ ಆಗುತ್ತೀರಿ.
और पढो »

ಜಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಮದುವೆ : ಮೆಹಂದಿ ಫೋಟೋಸ್ ವೈರಲ್ಜಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಮದುವೆ : ಮೆಹಂದಿ ಫೋಟೋಸ್ ವೈರಲ್Sonakshi Sinha : ಇತ್ತೀಚಿಗಷ್ಟೇ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಮದುವೆಯ ಕುರಿತು ವಿಷಯವೊಂದನ್ನು ಹೊರಹಾಕಿದ್ದು, ಅಭಿಮಾನಿಗಳಿಗೆ ಸಿಹಿ ಶಾಕ್ ಒಂದನ್ನು ನೀಡಿದ್ದಾರೆ.
और पढो »



Render Time: 2025-02-14 03:07:43