Viral Vide of Abhishek Bachchan: ಕಳೆದ ಕೆಲ ಸಮಯದಿಂದ ಬಾಲಿವುಡ್ ಪವರ್ ಕಪಲ್ ಎಂದೇ ಪ್ರಖ್ಯಾತಿ ಪಡೆದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಜೋಡಿ ವಿಚ್ಛೇದನ ಪಡೆಯಲಿದೆ ಎಂಬ ವದಂತಿ ಹರಿದಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಪ್ರಸ್ತುತ ಬೆಳವಣಿಗೆಗಳು ನಡೆಯುತ್ತಿವೆ.
Viral Vide of Abhishek Bachchan : ಈ ವಿಚ್ಛೇದನದ ವದಂತಿಗಳ ನಡುವೆ, ದಂಪತಿಯ ಹಳೆಯ ವೀಡಿಯೊಗಳು ನಿರಂತರವಾಗಿ ವೈರಲ್ ಆಗುತ್ತಲೇ ಇವೆ. ಕೆಲ ದಿನಗಳಿಂದ ಇಬ್ಬರ ನಡುವೆ ಮನಸ್ತಾಪವಿದೆ ಎಂಬ ಸುದ್ದಿ ಹರಿದಾಡುತ್ತಿದೆ.ಬಾಲಿವುಡ್ ಪವರ್ ಕಪಲ್ ಎಂದೇ ಪ್ರಖ್ಯಾತಿ ಪಡೆದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಊಟಕ್ಕೆ 10 ನಿಮಿಷ ಮೊದಲು ಈ ಒಣಹಣ್ಣು ತಿಂದರೆ ಮುಂದಿನ 45 ದಿನಗಳವರೆಗೆ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆ! ದೇಹದ ಬೊಜ್ಜು ಕರಗಿಸಲು ಇದು ಸಂಜೀವಿನಿಗೆ ಸಮಬೆಚ್ಚಿಬಿದ್ದ ಸಿನಿರಂಗ..
ಊಟಕ್ಕೆ 10 ನಿಮಿಷ ಮೊದಲು ಈ ಒಣಹಣ್ಣು ತಿಂದರೆ ಮುಂದಿನ 45 ದಿನಗಳವರೆಗೆ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆ! ದೇಹದ ಬೊಜ್ಜು ಕರಗಿಸಲು ಇದು ಸಂಜೀವಿನಿಗೆ ಸಮ ಈ ವಿಚ್ಛೇದನದ ವದಂತಿಗಳ ನಡುವೆ, ದಂಪತಿಯ ಹಳೆಯ ವೀಡಿಯೊಗಳು ನಿರಂತರವಾಗಿ ವೈರಲ್ ಆಗುತ್ತಲೇ ಇವೆ. ಕೆಲ ದಿನಗಳಿಂದ ಇಬ್ಬರ ನಡುವೆ ಮನಸ್ತಾಪವಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಅಭಿಷೇಕ್ ಬಚ್ಚನ್ ಅವರು"ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ" ಎಂದು ಹೇಳುವುದನ್ನು ಕಾಣಬಹುದು.
ಈ ವಿಡಿಯೋದಲ್ಲಿ ಅಭಿಷೇಕ್, ಐಶ್ವರ್ಯಾ ರೈ ಬಚ್ಚನ್ ಅವರೊಂದಿಗಿನ ಸಂಬಂಧದ ಬಗ್ಗೆ ಮಾತನಾಡುತ್ತಿದ್ದಾರೆ. ಸದ್ಯ ಈ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಇದೇ ಸಂದರ್ಭದಲ್ಲಿ ಈ ವೀಡಿಯೋದಲ್ಲಿ ಅಭಿಷೇಕ್ ಬಚ್ಚನ್ ತಮ್ಮ ಮಗಳು ಆರಾಧ್ಯ ಬಚ್ಚನ್ ಬಗ್ಗೆಯೂ ಪ್ರಸ್ತಾಪಿಸುವುದನ್ನು ಸಹ ಕೇಳಬಹುದು. ಅಂದಹಾಗೆ ಈ ವಿಡಿಯೊದ ಸತ್ಯಾಸತ್ಯತೆಯ ಬಗ್ಗೆ ತಿಳಿಯುವುದಾದರೆ, ಇದು ಡೀಪ್ ಫೇಕ್ ವಿಡಿಯೋ ಆಗಿದೆ. ಅಭಿಷೇಕ್ ಬಚ್ಚನ್ ಅವರ ಲಿಪ್ ಸಿಂಕ್ ಆಗದಿರುವುದು ಈ ವಿಡಿಯೋದಲ್ಲಿ ಕಾಣಿಸುತ್ತಿದ್ದು, AI ತಂತ್ರಜ್ಞಾನ ಅಥವಾ ಆನ್ ಲೈನ್ ಪರಿಕರಗಳನ್ನು ಬಳಸಿಕೊಂಡು ಮಾಡಲಾದ ವಿಡಿಯೋ ಎಂದು ಹೇಳಲಾಗುತ್ತಿದೆ.ಇನ್ನು ಅಭಿಷೇಕ್ ಬಚ್ಚನ್ ಆಗಲಿ, ಐಶ್ವರ್ಯಾ ಆಗಲಿ ಅಥವಾ ಅವರ ಕುಟುಂಬದ ಯಾವುದೇ ಸದಸ್ಯರಾಗಲಿ ಈ ವಿಷಯದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಹೀಗಂದ ಮಾತ್ರಕ್ಕೆ ಈ ವದಂತಿಯನ್ನು ನಿರಾಕರಿಸಿಯೂ ಇಲ್ಲ. ಹೀಗಿರುವಾಗ ಅವರ ಅಭಿಮಾನಿಗಳು ಸೇರಿದಂತೆ ಅನೇಕರಿಗೆ ಈ ಜೋಡಿ ವಿಚ್ಛೇದನ ಪಡೆಯುತ್ತದೆಯೇ ಎಂಬ ಅನುಮಾನದಲ್ಲಿದ್ದಾರೆ.
ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ಹೇಳಿಕೆ ಡಿವೋರ್ಸ್ ಬಗ್ಗೆ ಅಭಿಷೇಕ್ ಬಚ್ಚನ್ ಹೇಳಿಕೆ ಅಭಿಷೇಕ್ ಬಚ್ಚನ್ ಸುದ್ದಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ಡೀಪ್ ಫೇಕ್ ವಿಡಿಯೋ ಕನ್ನಡದಲ್ಲಿ ಅಭಿಷೇಕ್ ಬಚ್ಚನ್ ಸುದ್ದಿ Abhishek Bachchan Aishwarya Rai Abhishek Bachchan Statement Abhishek Bachchan Statement On Divorce Abhishek Bachchan News Abhishek Bachchan And Aishwarya Rai Abhishek Bachchan Deep Fake Video Abhishek Bachchan News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಿನಿರಂಗದಲ್ಲಿ ಸಂಚಲನ.. ಐಶ್ವರ್ಯಾ-ಅಭಿಷೇಕ್ ವಿಚ್ಛೇದನ ಫಿಕ್ಸ್?! ಕೊನೆಗೂ ಹೊರಬಿತ್ತು ʼಆʼ ದೊಡ್ಡ ಹೇಳಿಕೆ..Abhishek Bachchan-Aishwarya Rai: ಕಳೆದ ಕೆಲವು ದಿನಗಳಿಂದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ಬಚ್ಚನ್ ಬೇರೆಯಾಗುತ್ತಿದ್ದಾರೆ. ಆದರೆ ಇದೀಗ ಜ್ಯೋತಿಷಿಯೊಬ್ಬರು ಐಶ್ವರ್ಯಾ-ಅಭಿಷೇಕ್ ವಿಚ್ಛೇದನ ಪಡೆಯುವುದು ಫಿಕ್ಸ್ ಎಂದು ಹೇಳಿದ್ದಾರೆ..
और पढो »
ವಿಚ್ಛೇದನ ವದಂತಿ ನಡುವೆ ಅಭಿಷೇಕ್ ಬಚ್ಚನ್ ಜೊತೆ ನಿಮ್ರಿತ್ ಕೌರ್ ವಿಡಿಯೋ ವೈರಲ್! ಐಶ್ವರ್ಯ ರೈ ಹಾರ್ಟ್ ಬ್ರೇಕ್ ಆಗಿದ್ದು ಇದಕ್ಕೇನೆ?Abhishek bachchan nimrit kaur: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ವದಂತಿಗಳ ಬಗ್ಗೆ ಮೌನ ವಹಿಸಿದ್ದಾರೆ. ಈ ನಡುವೆ ಅಭಿಷೇಕ್ ಬಚ್ಚನ್ ಜೊತೆಗಿನ ನಿಮ್ರತ್ ಕೌರ್ ವಿಡಿಯೋ ವೈರಲ್ ಆಗುತ್ತಿದೆ.
और पढो »
ಡಿವೋರ್ಸ್ ವದಂತಿಯ ಮಧ್ಯೆ ತನ್ನ ಕುಟುಂಬವನ್ನೇ ಬಿಟ್ಟುಹೊರಟ ಅಭಿಷೇಕ್ ಬಚ್ಚನ್! ಐಶ್ವರ್ಯಾರಂತೆ ʼಜಲ್ಸಾʼ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದೇಕೆ ಬಚ್ಚನ್ ಕುಡಿ?Abhishek Bachchan Jalsa Statement: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ಸುದ್ದಿ ನಿರಂತರವಾಗಿ ಹರಿದಾಡುತ್ತಲೇ ಇದೆ. ಈ ಬಗ್ಗೆ ಸಾಕಷ್ಟು ಅಂತೆಕಂತೆಗಳು ಕೇಳಿಬರುತ್ತಲೇ ಇವೆ.
और पढो »
ಬಚ್ಚನ್ ಕುಟುಂಬಕ್ಕೆ ದುರಾದುಷ್ಟವಾದ್ರಾ ಐಶ್ವರ್ಯಾ ರೈ? ಡಿವೋರ್ಸ್ ವದಂತಿಯ ಮಧ್ಯೆ ಸೊಸೆಯ ಬಗ್ಗೆ ಅಮಿತಾಬ್ ಶಾಕಿಂಗ್ ಹೇಳಿಕೆ!!Amitabh Bacchan Shocking Statement: ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ವಿಚ್ಛೇದನ ವದಂತಿಗಳ ಮಧ್ಯೆ ಸೊಸೆ ದುರಾದೃಷ್ಟದ ಬಗ್ಗೆ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸಂದರ್ಶನದ ವಿಡಿಯೋವೊಂದು ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿದೆ.
और पढो »
ನೆವರ್ ಮ್ಯಾರಿ.. ಐಶ್ವರ್ಯಾ ಜೊತೆಗಿನ ಡಿವೋರ್ಸ್ ವದಂತಿ ಮಧ್ಯೆ ಇಂತದ್ದೊಂದು ಹೇಳಿಕೆ ಕೊಟ್ಟ ಅಭಿಷೇಕ್ ಬಚ್ಚನ್! ವಿಚ್ಛೇದನ ಖಚಿತ?Aishwarya Rai and Abhishek Bachchan: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದ ಮುಖ್ಯಾಂಶಗಳಲ್ಲಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಅವರ ಪತ್ನಿ ಐಶ್ವರ್ಯಾ ರೈ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಹಲವು ವರದಿಗಳು ಹೇಳುತ್ತಿವೆ.
और पढो »
ವಿಚ್ಛೇದನ ವದಂತಿಗಳು ಬುಗಿಲೆದ್ದಮೇಲೂ ಐಶ್ವರ್ಯ-ಅಭಿಷೇಕ್ ಅಧಿಕೃತ ಘೋಷಣೆ ಮಾಡದಿರುವುದು ಇದೊಂದೆ ಕಾರಣಕ್ಕೆ!Aishwarya rai Abhishek Bachchan: ಬಾಲಿವುಡ್‌ನ ಪವರ್ ಕಪಲ್ ಎಂದೆ ಕರೆಸಿಕೊಳ್ಳುವ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ವಿಚ್ಛೇದನ ವದಂತಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿಯನ್ನೆ ಎಬ್ಬಿಸಿಬಿಟ್ಟಿವೆ.
और पढो »