Gold Suresh Elimination Reason: ಬಿಗ್‌ಬಾಸ್ ಕನ್ನಡ ಸೀನಸ್ 11 ರಿಂದ ನಾಮೆನೇಟ್ ಆಗದೇ ಇದ್ದರು ಗೋಲ್ಡ್ ಸುರೇಶ್ ಹೊರಬಂದಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಬಿಗ್‌ಬಾಸ್ ಕನ್ನಡ ಸೀಸನ್ 11 ರ 11 ನೇ ವಾರ ಮುಗಿದಿದೆ. ಈ ಸಮಯದಲ್ಲಿ ಇಬ್ಬರು ಸ್ಪರ್ಧಿಗಳು ಮನೆಯಿಂದ ಆಚೆ ಬಂದಿದ್ದಾರೆ ಎನ್ನಲಾಗುತ್ತಿದೆ. ಗೋಲ್ಡ್ ಸುರೇಶ್ ಈ ವಾರ ಮನೆಯ ಕ್ಯಾಪ್ಟನ್ ಆಗಿದ್ದರು. ಬಹುದಿನಗಳಿಂದ ಕ್ಯಾಪ್ಟನ್ ಆಗಬೇಕೆಂಬ ಅವರ ಆಸೆ ಈ ವಾರ ಈಡೇರಿತ್ತು.
ಅವರು ಸಹ ಫಿನಾಲೆಗೆ ಎಂಟ್ರಿಕೊಡಬಹುದು ಎಂದುಕೊಂಡಿದ್ದರು. ಆದರೆ ಸುರೇಶ್ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ವ್ಯಯಕ್ತಿಕ ಕಾರಣಗಳಿಂದ ಅನಿವಾರ್ಯವಾಗಿ ಸುರೇಶ್ ಬಿಗ್ ಬಾಸ್ ಬಿಟ್ಟು ಬರಬೇಕಾಯಿತು ಎಂದು ಹೇಳಲಾಗುತ್ತಿದೆ. ಸುರೇಶ್ ವಾರಕ್ಕೆ 35 ಸಾವಿರ ರೂಪಾಯಿ ಸಂಭಾವನೆ ಪಡೆಯುತ್ತಿದ್ದರೆಂದು ಹೇಳಲಾಗಿದೆ. ಈ ಪ್ರಕಾರ 11 ವಾರಕ್ಕೆ ಅವರ ಒಟ್ಟು ಸಂಭಾವನೆ 3,85,000 ರೂಪಾಯಿ ಆಗಿದೆ. Venus Transit: ವರ್ಷದ ಕೊನೆಯಲ್ಲಿ ಶುಕ್ರ ಸಂಕ್ರಮಣ.. ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ, ಹರಿದು ಬರಲಿದೆ ಸಂಪತ್ತು, ಮಾಡಿದ ಕೆಲಸದಲ್ಲೆಲ್ಲಾ ಸಿಗಲಿದೆ ಯಶಸ್ಸು..
Gold Sureh Biggbos Remuneration Gold Suresh Out From Biggboss 11 Kannada Bigg Boss Kanada Eliminated Contestant Bigg Boss Kannada Season 11 Gold Suresh Elimination Reason Gold Suresh Family Gold Suresh Net Worth Gold Suresh Car Collection Gold Suresh Business ಬಿಗ್ ಬಾಸ್ ಬಿಗ್ ಬಾಸ್ ಕನ್ನಡ ಸೀಸನ್ 11 ಗೋಲ್ಡ್ ಸುರೇಶ್ ಬಿಗ್ ಬಾಸ್ ನಿಂದ ಹೊರಬಂದ ಗೋಲ್ಡ್ ಸುರೇಶ್ ಗೋಲ್ಡ್ ಸುರೇಶ್ ಕುಟುಂಬ ಗೋಲ್ಡ್ ಸುರೇಶ್ ಆಸ್ತಿ ಗೋಲ್ಡ್ ಸುರೇಶ್ ಸಂಭಾವನೆ ಗೋಲ್ಡ್ ಸುರೇಶ್ ಪತ್ನಿ ಬಿಗ್ ಬಾಸ್ ಕನ್ನಡ ಸೀಸನ್ 11 ಎಲಿಮಿನೇಷನ್ ಗೋಲ್ಡ್ ಸುರೇಶ್ ಎಲಿಮಿನೇಷನ್ ಗೋಲ್ಡ್ ಸುರೇಶ್ ಬಿಗ್ ಬಾಸ್ ಸಂಭಾವನೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬರೋಬ್ಬರಿ 3 ಕೋಟಿ ಮೌಲ್ಯದ ಚಿನ್ನಾಭರಣ ಧರಿಸುವ ಗೋಲ್ಡ್ ಸುರೇಶ್ ಬಿಗ್ ಬಾಸ್‌ನಿಂದ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?ಗೋಲ್ಡ್ ಸುರೇಶ್ ಅವರು ವಾರಕ್ಕೆ ಕೇವಲ 25 ಸಾವಿರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಮೈಮೇಲೆ ಮೂರು ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನದ ಆಭರಣಗಳನ್ನು ಧರಿಸುವ ಸುರೇಶ್ ಇಷ್ಟು ಕಡಿಮೆ ಸಂಭಾವನೆಗೆ ಬಿಗ್ ಬಾಸ್‌ಗೆ ಬಂದಿದ್ದಾರಾ? ಎಂಬುದು ಸದ್ಯ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
और पढो »
ಬಿಗ್ ಬಾಸ್ ನಿಂದ ಹೊರ ಬಂದ ಶಿಶಿರ್ ಶಾಸ್ತ್ರಿ ಪಡೆದ ಸಂಭಾವನೆ ಎಷ್ಟು ಗೊತ್ತೇ?Shishir Shastry Remuneration: ಶಿಶಿರ್ ಶಾಸ್ತ್ರಿ ಬಿಗ್ ಬಾಸ್ ಕನ್ನಡ ಸೀಸನ್ 11 ರಿಂದ ಔಟ್ ಆಗಿದ್ದಾರೆ ಎನ್ನಲಾಗುತ್ತಿದ್ದು, ಇವರು ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
और पढो »
ಬಿಗ್ ಬಾಸ್ ಮನೆಯಿಂದ ಹೊರ ಬಂದ ಅನುಷಾ ರೈ ಪಡೆದ ಸಂಭಾವನೆ ಎಷ್ಟು ಗೊತ್ತೇ?Anusha Rai Remuneration: ಬಿಗ್ ಬಾಸ್ ಮನೆಯಿಂದ ಹೊರ ಬಂದ ಅನುಷಾ ರೈ ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
और पढो »
ಬಿಗ್ ಬಾಸ್‌ನಿಂದ ಹೊರಬರಲು ನಿರ್ಧರಿಸಿದ ಶೋಭಾ ಶೆಟ್ಟಿ ಪಡೆದ ಒಟ್ಟು ಸಂಭಾವನೆ ಎಷ್ಟು ಗೊತ್ತೇ?Shobha Shetty Remuneration: ಬಿಗ್ ಬಾಸ್ ಮನೆಯಿಂದ ಹೊರ ಬರಲು ನಿರ್ಧರಿಸಿರುವ ಶೋಭಾ ಶೆಟ್ಟಿ ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ...
और पढो »
ಬಿಗ್ ಬಾಸ್ ನಿಂದ ಔಟ್ ಆದ ಧರ್ಮ ಕೀರ್ತಿರಾಜ್ ಪಡೆದ ಸಂಭಾವನೆ ಎಷ್ಟು?Dharma Keerthiraj Remuneration: ಬಿಗ್ ಬಾಸ್ ಮನೆಯಿಂದ ಹೊರ ಬಂದ ನಟ ಧರ್ಮ ಕೀರ್ತಿರಾಜ್ ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
और पढो »
ಬಿಗ್ ಬಾಸ್ ಬಿಟ್ಟು ಹೊರಟ ಗೋಲ್ಡ್ ಸುರೇಶ್.. ವೈಲ್ಡ್ ಕಾರ್ಡ್ ಸ್ಪರ್ಧಿ ಜೊತೆ ನಡೀತು ಬಿಗ್ ಫೈಟ್ !Fight between Gold Suresh And Rajath Bujji: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಮತ್ತೊಬ್ಬರು ವೈಲ್ಡ್ ಕಾರ್ಡ್ ಎಂಟ್ರಿಗಳಾಗಿ ರಜತ್ ಹಾಗೂ ಶೋಭಾ ಶೆಟ್ಟಿ ಮನೆ ಸೇರಿದ್ದಾರೆ.
और पढो »