ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ NTR ಗೈರು.! ಸಿಎಂ ಅಳಿಯನಿಗೇ ಆಹ್ವಾನ ನೀಡಿಲ್ಲವೇ..?

ಚಂದ್ರಬಾಬು ನಾಯ್ಡು समाचार

ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ NTR ಗೈರು.! ಸಿಎಂ ಅಳಿಯನಿಗೇ ಆಹ್ವಾನ ನೀಡಿಲ್ಲವೇ..?
ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರಆಂಧ್ರ ಪ್ರದೇಶ ಮುಖ್ಯಮಂತ್ರಿಪವನ್‌ ಕಲ್ಯಾಣ್‌
  • 📰 Zee News
  • ⏱ Reading Time:
  • 24 sec. here
  • 27 min. at publisher
  • 📊 Quality Score:
  • News: 100%
  • Publisher: 63%

JR Ntr not attended Chandrababu swearing ceremony : ಎಪಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ತೆಲುಗು ದೇಶಂ ಮತ್ತು ಜನೇಸೇನಾ ಒಕ್ಕೂಟ ಗೆಲುವು ಸಾಧಿಸಿವೆ. ಈ ಸಂದರ್ಭದಲ್ಲಿ ನಟ ಜೂ.ಎನ್‌ಟಿಆರ್‌ ಮಾವ ಚಂದ್ರಬಾಬು ನಾಯ್ಡು ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಗಾದಿ ಅಲಂಕರಿಸಿದ್ದಾರೆ.

ಆದರೆ ನಾಯ್ಡು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಜೂ. ಎನ್‌ಟಿಆರ್‌ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಕಾರಣವಾಗಿದೆ..ಎಪಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ತೆಲುಗು ದೇಶಂ ಮತ್ತು ಜನೇಸೇನಾ ಒಕ್ಕೂಟ ಗೆಲುವು ಸಾಧಿಸಿವೆ.ನಾಯ್ಡು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಜೂ. ಎನ್‌ಟಿಆರ್‌ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಕಾರಣವಾಗಿದೆ..

ಇತ್ತೀಚೆಗೆ ನಡೆದ ಎಪಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ತೆಲುಗು ದೇಶಂ ಮತ್ತು ಜನೇಸೇನಾ ಒಕ್ಕೂಟ ಗೆಲುವು ಸಾಧಿಸಿವೆ. ಈ ಸಂದರ್ಭದಲ್ಲಿ ನಟ ಜೂ.ಎನ್‌ಟಿಆರ್‌ ಮಾವ ಚಂದ್ರಬಾಬು ನಾಯ್ಡು ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಗಾದಿ ಅಲಂಕರಿಸಿದ್ದಾರೆ. ಆದರೆ ನಾಯ್ಡು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಜೂ.ಎನ್‌ಟಿಆರ್‌ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಕಾರಣವಾಗಿದೆ..ಹೌದು.. ತೆಲುಗು ಚಿತ್ರರಂಗದ ಎಲ್ಲರಿಗೂ ಅದರಲ್ಲೂ ನಂದಮೂರಿ ಕುಟುಂಬದವರಿಗೆ ಚಂದ್ರಬಾಬು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಾಗಿತ್ತು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಆಂಧ್ರ ಪ್ರದೇಶ ಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಜೂ ಎನ್‌ಟಿಆರ್‌ ನಟ ಜ್ಯೂನಿಯರ್‌ ಎನ್‌ಟಿಆರ್‌ JR Ntr Jr Ntr Not Came By Chandrababu Swearing Ceremony Chandrababu Naidu Reply To Jr Ntr Tweet Jr NTR Kalyan Ram Jr NTR Kalyan Ram Best Wishes To Chandra Babu Nai Pawan Kalyan Chandrababu Naidu Chandababu Naidu Prime Minister Narendra Modi Oath Narendra Modi As Third Time Prime Minister Mp Election Result Today Today Election Result Mp Election Date Lok Sabha Election 2024 Bharatiya Janata Party Karnataka Election Result Karnataka Mp Election Result Mp Election Result Today

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

CM Oath Ceremony : ಆಂಧ್ರಪ್ರದೇಶದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರು, ಸಂಪೂರ್ಣ ಪಟ್ಟಿ ಇಲ್ಲಿದೆCM Oath Ceremony : ಆಂಧ್ರಪ್ರದೇಶದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರು, ಸಂಪೂರ್ಣ ಪಟ್ಟಿ ಇಲ್ಲಿದೆCM Oath Ceremony : ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
और पढो »

ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ಸಂಸ್ಥೆಗಳಿಂದ ಸಿದ್ಧತೆಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ಸಂಸ್ಥೆಗಳಿಂದ ಸಿದ್ಧತೆPrime Minister : ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳದಲ್ಲಿ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಚಿಂತನೆ ನಡೆಸುತ್ತಿವೆ
और पढो »

ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸಲಿರುವ ವಿದೇಶಿ ನಾಯಕರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!!ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸಲಿರುವ ವಿದೇಶಿ ನಾಯಕರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!!ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರಂದು ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.
और पढो »

ಜೂನ್ 9 ಕ್ಕೆ ನರೇಂದ್ರ ಮೋದಿ ಪ್ರಮಾಣ ವಚನ, 6 ಜಾಗತಿಕ ನಾಯಕರಿಗೆ ಆಹ್ವಾನಜೂನ್ 9 ಕ್ಕೆ ನರೇಂದ್ರ ಮೋದಿ ಪ್ರಮಾಣ ವಚನ, 6 ಜಾಗತಿಕ ನಾಯಕರಿಗೆ ಆಹ್ವಾನಆರಂಭದಲ್ಲಿ ಜೂನ್ 8ರ ಶನಿವಾರದಂದು ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿದ್ದವು.ಆದರೆ, ಶುಕ್ರವಾರ ಮಧ್ಯಾಹ್ನ ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಎನ್ ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಯಿತು.
और पढो »

Andhra Pradesh CM Oath Ceremony: ಇಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಚಂದ್ರಬಾಬು ನಾಯ್ಡುAndhra Pradesh CM Oath Ceremony: ಇಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಚಂದ್ರಬಾಬು ನಾಯ್ಡುAndhra Pradesh CM Chandrababhu naidu: ಮೊದಲು 1995ರಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್. ಚಂದ್ರಬಾಬು ನಾಯ್ಡು (Chief Minister of Andhra Pradesh N. Chandrababu Naidu), ಸತತ 2004ರವರೆಗೂ ಅಧಿಕಾರದಲ್ಲಿದ್ದರು.
और पढो »

PM Narendra Modi Oath Taking Ceremony Live Updates: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿPM Narendra Modi Oath Taking Ceremony Live Updates: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿPM Narendra Modi Oath Taking Ceremony Live Updates: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ
और पढो »



Render Time: 2025-02-19 12:58:03