ನಾಲ್ಕು ತಲೆಮಾರಿನ ಕಥೆ ಹೇಳುವ ‘ಮಾನ್’ಸ್ಟರ್’ ಟೀಸರ್-ಹಾಡು ಬಿಡುಗಡೆ

ಆರನ್ ಕಾರ್ತಿಕ್ समाचार

ನಾಲ್ಕು ತಲೆಮಾರಿನ ಕಥೆ ಹೇಳುವ ‘ಮಾನ್’ಸ್ಟರ್’ ಟೀಸರ್-ಹಾಡು ಬಿಡುಗಡೆ
ಮಾನ್’ಸ್ಟರ್ ಸಿನಿಮಾಸ್ಯಾಂಡಲ್ವುಡ್ಕನ್ನಡದಲ್ಲಿ ಸಿನಿಮಾ ಸುದ್ದಿ
  • 📰 Zee News
  • ⏱ Reading Time:
  • 41 sec. here
  • 11 min. at publisher
  • 📊 Quality Score:
  • News: 51%
  • Publisher: 63%

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಮುನೇಗೌಡ, ನಿರ್ಮಾಪಕ ಹರೀಶ್, ನಟ ರಕ್ಷಕ್ ಬುಲೆಟ್, ಸಿರಿ ಮ್ಯೂಸಿಕ್ ಸಿರಿ ಚಿಕ್ಕಣ್ಣ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Sandalwood Movie Update: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಮುನೇಗೌಡ, ನಿರ್ಮಾಪಕ ಹರೀಶ್, ನಟ ರಕ್ಷಕ್ ಬುಲೆಟ್, ಸಿರಿ ಮ್ಯೂಸಿಕ್ ಸಿರಿ ಚಿಕ್ಕಣ್ಣ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡು‌ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?ಒಂದೊಮ್ಮೆ 200 ರೂ.

ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಾನು ಅಷ್ಟು ಓದಿದವನಲ್ಲ. ಆದರೆ ಇಂದು ಕಷ್ಟಪಟ್ಟು ಸಿನಿಮಾ ನಿರ್ಮಾಣ ಮಾಡುವ ಹಂತಕ್ಕೆ ತಲುಪಿದ್ದೇನೆ. ಈ ಚಿತ್ರದ ಮೂಲಕ ನನ್ನ ಮಗ ಸಂತೋಷ್ ರೆಡ್ಡಿ ಚಿತ್ರರಂಗ ಪ್ರವೇಶಿಸುತ್ತಿದ್ದಾನೆ.‌ ಅವನಿಗೆ ಹಾಗೂ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಪುಟ್ಟರಾಜ ರೆಡ್ಡಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಟ ಧರ್ಮ ಕೀರ್ತಿರಾಜ್ ತಿಳಿಸಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಥ್ರಿಲ್ಲರ್ ಮಂಜು, ಸಂತೋಷ್ ರೆಡ್ಡಿ, ರಾಜ್ ಬಹದ್ದೂರ್, ಗಣೇಶ್ ರಾವ್, ಸಂಗೀತ, ನವಾಜ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು"ಮಾನ್ ಸ್ಟರ್" ಬಗ್ಗೆ ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Rohit Sharma

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಮಾನ್’ಸ್ಟರ್ ಸಿನಿಮಾ ಸ್ಯಾಂಡಲ್ವುಡ್ ಕನ್ನಡದಲ್ಲಿ ಸಿನಿಮಾ ಸುದ್ದಿ ಕನ್ನಡದಲ್ಲಿ ಹೊಸ ಸಿನಿಮಾ ಅಪ್ಡೇಟ್ Aaron Karthik Monster Movie Sandalwood Movie News In Kannada New Movie Update In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಾರಿಗೆ ದಾರಿ ಫಸ್ಟ್ ಲುಕ್ ಟೀಸರ್ ಬಿಡುಗಡೆಮಾರಿಗೆ ದಾರಿ ಫಸ್ಟ್ ಲುಕ್ ಟೀಸರ್ ಬಿಡುಗಡೆMarige Dari first look teaser : ಮಾರಿಗೆ ದಾರಿ ಶೀರ್ಷಿಕೆಯ ಈ ಸಿನಿಮಾ ಈಗ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡು, ಫಸ್ಟ್ ಲುಕ್ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.
और पढो »

ಹನಿ ರೋಸ್ ನಾಯಕಿಯಾಗಿ ನಟಿಸಿರುವ ರೆಚೆಲ್ ಚಿತ್ರದ ಟೀಸರ್ ಬಿಡುಗಡೆಹನಿ ರೋಸ್ ನಾಯಕಿಯಾಗಿ ನಟಿಸಿರುವ ರೆಚೆಲ್ ಚಿತ್ರದ ಟೀಸರ್ ಬಿಡುಗಡೆRachel Film Teaser: ಈ ಚಿತ್ರವನ್ನು ಬಾದುಶಾ ಪ್ರೊಡಕ್ಷನ್ಸ್ ಬ್ಯಾನರ್‌ನಡಿಯಲ್ಲಿ ಬಾದುಶಾ ಎನ್‌ಎಂ, ರಾಜನ್ ಚಿರಾಯಿಲ್ ಮತ್ತು ಎಬ್ರಿಡ್ ಶೈನ್ ನಿರ್ಮಿಸಿದ್ದಾರೆ. ಕಥೆಯನ್ನು ರಾಹುಲ್ ಮನಪ್ಪಟ್ಟು ಬರೆದಿದ್ದು, ಚಿತ್ರಕಥೆಯನ್ನು ರಾಹುಲ್ ಮನಪ್ಪಟ್ಟು ಮತ್ತು ಎಬ್ರಿಡ್ ಶೈನ್ ಮಾಡಿದ್ದಾರೆ.
और पढो »

ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ.ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದು.
और पढो »

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
और पढो »

KCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್‌ ಡೌನ್‌ಲೋಡ್‌ ಲಿಂಕ್‌ ಮತ್ತು ಟಾಪರ್ಸ್‌ ಲಿಸ್ಟ್‌ ಇಲ್ಲಿದೆKCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್‌ ಡೌನ್‌ಲೋಡ್‌ ಲಿಂಕ್‌ ಮತ್ತು ಟಾಪರ್ಸ್‌ ಲಿಸ್ಟ್‌ ಇಲ್ಲಿದೆKarnataka CET Result 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 1 ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಬಿಡುಗಡೆ ಮಾಡಿದೆ.
और पढो »

ಮಾರುಕಟ್ಟೆಗೆ ಬಿಡುಗಡೆಯಾಗಲಿದೆ OnePlusನ ಹೊಸ ಫೋನ್! ವಿನ್ಯಾಸ, ಫೀಚರ್ ಎಲ್ಲವೂ ಅದ್ಭುತಮಾರುಕಟ್ಟೆಗೆ ಬಿಡುಗಡೆಯಾಗಲಿದೆ OnePlusನ ಹೊಸ ಫೋನ್! ವಿನ್ಯಾಸ, ಫೀಚರ್ ಎಲ್ಲವೂ ಅದ್ಭುತOnePlus ಜೂನ್ 24ರಂದು ಭಾರತದಲ್ಲಿ OnePlus Nord CE 4 Lite 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡುವುದಾಗಿ ದೃಢಪಡಿಸಿದೆ.
और पढो »



Render Time: 2025-02-13 22:05:35