ಟಿ 20 ವಿಶ್ವಕಪ್ 2024ರ ವಿಜೇತ ಟೀಮ್ ಇಂಡಿಯಾ ಗುರುವಾರ ಬೆಳಿಗ್ಗೆ ಭಾರತವನ್ನು ತಲುಪುವ ಸಾಧ್ಯತೆಯಿದೆ ಎಂದು ವರಿದಿಯಾಗಿದೆ. ವಾಸ್ತವವಾಗಿ, ವಿಶ್ವಕಪ್ ನಂತರ ಭಾರತ ತಂಡ ಕಳೆದ ಸೋಮವಾರ ಮನೆಗೆ ಮರಳಬೇಕಿತ್ತು. ಆದರೆ ಭಾರೀ ಬಿರುಗಾಳಿಯಿಂದಾಗಿ ಸಂಚಾರ ಸ್ಥಗಿತಗೊಂಡ ಕಾರಣ ರೋಹಿತ್ ಪಡೆ ಭಾರತಕ್ಕೆ ಹಿಂದಿರುಗಲು ಸಾಧ್ಯವಾಗದೆ ಅಲ್ಲೇ ಉಳಿಯಬೇಕಾಯಿತು.
Team India Players : ಟಿ20 ವಿಶ್ವಕಪ್ 2024ರ ಫೈನಲ್ ನಡೆದ ಬಾರ್ಬಡೋಸ್‌ಗೆ ಚಂಡಮಾರುತ ಅಪ್ಪಳಿಸಿದ ಕಾರಣ ಸಂಚಾರ ಸ್ಥಗಿತ ಗೊಂಡಿದೆ. ಬೆರಿಲ್ ಚಂಡಮಾರುತದಿಂದಾಗಿ ಕಳೆದ ನಾಲ್ಕು ದಿನಗಳಿಂದ ಈ ಪ್ರದೇಶದಲ್ಲಿ ವಿಮಾನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಮುನ್ನೆಚ್ಚರಿಕೆಯ ದೃಷ್ಟಿಯಿಂದ ಆ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇದೇ ಕಾರಣದಿಂದ ಇದೀಗ ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಾಗದೆ ಅಲ್ಲಿಯೇ ಟಿಕಾಣಿ ಊಡುವಂತೆ ಮಾಡಿದೆ. ಬಾರ್ಬಡೋಸ್ ವಿಮಾನ ನಿಲ್ದಾಣವನ್ನು ಮೂರು ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಮಂಗಳವಾರ ಮತ್ತೆ ತೆರೆಯಲಾಗಿದೆ.
ಹೋಟೆಲ್‌ನಲ್ಲಿ ಸಿಬ್ಬಂದಿ ಕೊರತೆಯಿಂದ ಭಾರತೀಯ ಆಟಗಾರರು ಸರದಿ ಸಾಲಿನಲ್ಲಿ ನಿಂತು ಪೇಪರ್ ಪ್ಲೇಟ್‌ಗಳಲ್ಲಿ ಊಟ ಮಾಡುವ ಪರಿಸ್ಥಿತಿ ಎದುರಾಗಿದ್ದು, ವಿಶ್ವಕಪ್‌ಗೆ ತೆರಳಿದ್ದ ಭಾರತೀಯ ಮಾಧ್ಯಮ ಪ್ರತಿನಿಧಿಗಳು ಈ ಕುರಿತ ವರದಿ ಮಾಡಿದ್ದಾರೆ. ಮಂಗಳವಾರದಿಂದ ಚಂಡಮಾರುತದ ಪ್ರಭಾವ ಕಡಿಮೆಯಾದ ಹಿನ್ನೆಲೆಯಲ್ಲಿ ಭಾರತೀಯ ಆಟಗಾರರನ್ನು ಮರಳಿ ಕರೆತರಲು ಬಿಸಿಸಿಐ ವಿಶೇಷ ವ್ಯವಸ್ಥೆ ಮಾಡಿಕೊಂಡಿದೆ. ಭಾರತೀಯ ಆಟಗಾರರಿಗಾಗಿ ಬಾರ್ಬಡೋಸ್‌ಗೆ ವಿಶೇಷ ವಿಮಾನವನ್ನು ಕಳುಹಿಸಲಾಗಿದೆ. ಇನ್ನೂ ಈ ವಿಮಾನ, ವಿಮಾನ ನಿಲ್ದಾಣಕ್ಕೆ ಬುಧವಾರ ಸಂಜೆ ಬಂದು ತಲುಪಲಿದೆ.
BCCI Team India Stuck In Barbados T20 World Cup 2024 Icc T20 World Cup 2024 T20 Worldcup 2024 Highlights T20 World Cup 2024 Schedule Icc T20 World Cup 2024 Schedule India New Worldcup Champions 2024 World Cup 2024 Icc T20 Worldcup 2024 T20 World Cup 2024 Final Worldcup 2023 Highlights T20 World Cup 2024 All Teams Icc T20 World Cup 2024 Final T20 World Cup 2024 Time Table Ind Vs Pak T20 Worldcup 2024 T20 World Cup Schedule 2024 Icc T20 Worldcup 2024 Final Post Match Analysis In Indian Cricket Team Team India Stuck In Barbados Team India Stuck In Barbados Due To Hurricane Bery When Team India Coming Back To Home Indian Cricket Team Tourist Visa For Usa From India Team India Team India Barbados Team India Arrival At Barbados Pak Media On India Latest Today Indian Team In Barbados Team India In Barbados Pak Media On India Latest Team India Arriving India On Thursday
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜಮ್ಮು-ಕಾಶ್ಮೀರಕ್ಕೆ ನಾಳೆ ಪ್ರಧಾನಿ ಭೇಟಿ, ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಪ್ರಧಾನಿ ಮೋದಿ ನಾಳೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
और पढो »
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ : ಜೂ.27ರಂದು ಶಾಲೆಗಳಿಗೆ ರಜೆ ಘೋಷಣೆDakshina Kannada : ನಾಳೆ ಜೂನ್ 27ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
और पढो »
ಮತ್ತೊಂದು ವಿಶ್ವದಾಖಲೆಯ ಸನಿಹದಲ್ಲಿ ಭಾರತ ತಂಡ, ಫೈನಲ್ ಗೆದ್ದರೆ ಈ ದಾಖಲೆ ನಿರ್ಮಾಣ!Indian team : ನಾಳೆ ನಡೆಯುವ ವಿಶ್ವಕಪ್ ಗೆಲುವನ್ನು ಭಾರತ ಸಾಧಿಸಿದರೆ ಭಾರತ ತನ್ನದೇ ದಾಖಲೆಯನ್ನು ಸರಿಗಟ್ಟಲಿದೆ.
और पढो »
T20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್: ಬಾಬರ್ ಅಜಮ್ ಸೇರಿ ದಿಗ್ಗಜರ ರೆಕಾರ್ಡ್ಸ್ ಸರಿಗಟ್ಟಿದ ಕೊಹ್ಲಿಫೈನಲ್’ನಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ, ಪವರ್ ಪ್ಲೇನಲ್ಲಿಯೇ ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡಾಗ ತೀವ್ರ ಆಘಾತಕ್ಕೊಳಗಾಯಿತು.
और पढो »
ಟಿ20 ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕಾಗಿಯೇ ಆಯೋಜನೆ : ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ಆರೋಪಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್ ವಾಘನ್ ಅವರು ಐಸಿಸಿಯ ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿಯನ್ನು ಟೀಕಿಸಿ, ಪಂದ್ಯಾವಳಿಯಲ್ಲಿ ಇತರ ತಂಡಗಳಿಗಿಂತ ಭಾರತಕ್ಕೆ ಅನುಕೂಲವಾಗಲು ಟಿ20 ಕ್ರಿಕೆಟ್ ವಿಶ್ವಕಪ್ ಆಯೋಜನೆ ಎಂದು ಆರೋಪಿಸಿದ್ದಾರೆ.
और पढो »
IND Vs SA Final : ಫೈನಲ್‌ಗೂ ಮುನ್ನ ಟೀಂ ಇಂಡಿಯಾ ಆಘಾತಕಾರಿ ನಿರ್ಧಾರ..! ಏನದು?IND Vs SA Final : ನಾಳೆ ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತ T20 ವಿಶ್ವಕಪ್ 2024 ಫೈನಲ್ ಗೂ ಮುನ್ನ ಭಾರತ ಒಂದು ಆಘಾತಕಾರಿ ನಿರ್ಧಾರವನ್ನು ಕೈ ಗೊಂಡಿದೆ.
और पढो »